ಏಷ್ಯಾದಲ್ಲೇ ಎತ್ತರದ ಏಸು ಪ್ರತಿಮೆ ನಿರ್ಮಾಣದ ಸ್ಥಳಮಹಿಮೆ ಹಿನ್ನೆಲೆ ಏನು?-ಮಾಜಿ ಸಚಿವ ಡಿಕೆಶಿ ಗೆ ಬಿ.ವೈ ವಿಜಯೇಂದ್ರ ಪ್ರಶ್ನೆ

0
ಬೆಂಗಳೂರು : ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಏಸುವಿನ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ ದಿನದಿಂದಲೂ ಬಿಜೆಪಿ ನಾಯಕರ ಖಂಡನೆ ನಿರಂತರವಾಗಿ ಮುಂದುವರೆದಿದ್ದು, ಈಗಾ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ,...

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ-ಪ್ರಧಾನಿ ಮೋದಿ ಅವರಿಗೆ ಅಭಿನಂದನಾ ಪತ್ರ ಬರೆದ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್…

0
ಕೊಪ್ಪಳ : ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಮಸೂದೆಯನ್ನು ಜಾರಿ ಮಾಡಿದ್ದಕ್ಕೆ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರು ಮೆಚ್ಚುಗೆ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನಾ ಪತ್ರವನ್ನು ಬರೆದಿದ್ದಾರೆ. ಪ್ರಧಾನಿ...

ಬಿಜೆಪಿಗೆ ಮತ ಹಾಕಲಿಲ್ಲ ಎಂಬ ಕಾರಣಕ್ಕೆ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಲಾಗಿದೆ : ಹೆಚ್.ಡಿ. ರೇವಣ್ಣ ಆರೋಪ…

0
ಹಾಸನ : ಪೌರತ್ವ ತಿದ್ದುಪಡಿ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್‍ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಘೋಷಣೆ ಮಾಡಿದ್ದ ಪರಿಹಾರವನ್ನು ತಡೆ ಹಿಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿರ್ಧಾರಕ್ಕೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ...

ಹಾಸನ : ಆಭರಣ ಅಂಗಡಿಯಲ್ಲಿ ಗ್ರಾಹಕನ ಸೋಗಿನಲ್ಲಿ ಬಂದು ವ್ಯಕ್ತಿಯಿಂದ ಮೋಸ….

0
ಹಾಸನ : ಆಭರಣ ಅಂಗಡಿಯಲ್ಲಿ ಓರ್ವ ವ್ಯಕ್ತಿ ಗ್ರಾಹಕನ ಸೋಗಿನಲ್ಲಿ ಬಂದು ಉಂಗುರ ಬದಲಿಸಿಟ್ಟಿರುವ ಘಟನೆ ಚನ್ನರಾಯಪಟ್ಟಣದ ನಕ್ಷತ್ರ ಜ್ಯೂಯಲರ್ಸ್‍ನಲ್ಲಿ ನಡೆದಿದೆ. ವ್ಯಕ್ತಿ ಚಿನ್ನದ ಉಂಗುರ ಖರೀದಿಸುವುದಾಗಿ ನೋಡುತ್ತಾ ಹಿತ್ತಾಳೆ ಉಂಗುರವನ್ನು ಬದಲಾಯಿಸಿದ್ದು,...

ಶ್ರೀ ರಾಮನ ಮಂದಿರ ನಿರ್ಮಾಣ ವಿರೋಧಿಸಿದ್ದ ಕಾಂಗ್ರೆಸ್ ನವರು, ತಮ್ಮದೇ ಹಣದಲ್ಲಿ ಯೇಸುವಿನ ಪ್ರತಿಮೆ ನಿರ್ಮಿಸಲು ಹೊರಟಿದ್ದಾರೆ :...

0
ಬೆಂಗಳೂರು : ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ತಮ್ಮ ಸ್ವಂತ ಹಣದಲ್ಲಿ ವಿಶ್ವದಲ್ಲಿಯೇ ಅತೀ ಎತ್ತರವಾದ ಯೇಸುವಿನ ಪ್ರತಿಮೆಯನ್ನು ನಿರ್ಮಿಸಲು ಮುಂದಾಗಿದ್ದು, ಇದಕ್ಕೆ ಶಿಲಾನ್ಯಾಸ ಕೂಡಾ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ...

ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿ ಈಗ ಇಲ್ಲ ಎನ್ನುತ್ತಿರುವ ಬಿಎಸ್ವೈ ವಚನ ಭ್ರಷ್ಟ, ಸುಳ್ಳುಗಾರ : ಹೆಚ್.ಡಿ. ಕುಮಾರಸ್ವಾಮಿ

0
ಬೆಂಗಳೂರು : ಮಂಗಳೂರು ಗೋಲಿಬಾರ್‍ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಘೋಷಿಸಿದ್ದ ಪರಿಹಾರ ಹಣವನ್ನು ಮುಖ್ಯಮಮತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಾಪಾಸ್ ಪಡೆದಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ...

ವಿಶ್ವದಲ್ಲಿಯೇ ಅತಿ ಎತ್ತರದ ಏಕಶಿಲಾ ಯೇಸು ಪ್ರತಿಮೆಗೆ ಡಿಕೆ ಶಿವಕುಮಾರ್ ಶಿಲಾನ್ಯಾಸ…

0
ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲಿಬೆಟ್ಟದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿಶ್ವದಲ್ಲಿಯೇ ಅತಿ ಎತ್ತರದ 114 ಅಡಿಯ ಏಕಶಿಲೆ ಯೇಸುಕ್ರಿಸ್ತರ ಪ್ರತಿಮೆ ನಿರ್ಮಾಣದ ಶಿಲಾನ್ಯಾಸವನ್ನು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಕ್ರಿಸ್ಮಸ್...

ಮಂಗಳೂರು ಪೊಲೀಸ್ ಅಧಿಕಾರಿಗಳಿಗೆ 10 ಲಕ್ಷ ರೂ ಬಹುಮಾನ ಆದೇಶ ಪತ್ರ ನಕಲಿ-ಡಾ.ಪಿ.ಎಸ್ ಹರ್ಷ ಸ್ಪಷ್ಟನೆ…

0
ಮಂಗಳೂರು : ಪೌರತ್ವ ತಿದ್ದುಪಡಿ ವಿರೋಧಿಸಿ ಮಂಗಳೂರಿನಲ್ಲಿ ನಡದ ಹಿಂಸಾಚಾರದ ವೇಳೆ ಕರ್ತವ್ಯ ನಿರ್ವಹಿಸಿದ ಪೊಲೀಸರಿಗೆ 10ಲಕ್ಷ ರೂ ಬಹುಮಾನ ಎಂಬ ನಕಲಿ ಪ್ರತಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇದೊಂದು ಸುಳ್ಳು...

ಸಿಎಎ ನೆಪದಲ್ಲಿ ಕಾಂಗ್ರೆಸ್ ಪಕ್ಷ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದೆ : ಸಚಿವ ಸಿ.ಟಿ. ರವಿ.

0
ಮಂಗಳೂರು : ಸಿಎಎ ನೆಪದಲ್ಲಿ ಕಾಂಗ್ರೆಸ್ ಪಕ್ಷ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದೆ ಎಂದು ಪ್ರವಾಸೋಧ್ಯಮ ಸಚಿವ ಸಿ.ಟಿ. ರವಿ ಅವರು ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ...

ಸೂರ್ಯಗ್ರಹಣ-ಅಂಗವಿಕಲತೆ ನಿವಾರಣೆಗೆ ಮಕ್ಕಳನ್ನು ಮಣ್ಣಿನಲ್ಲಿ ಕುತ್ತಿಗೆ ಭಾಗದವರೆಗೂ ಹೂತಿಟ್ಟ ಪೋಷಕರು…

0
ಕಲಬುರಗಿ : ಇಂದು ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಂದು ವಿಚಿತ್ರ ಸನ್ನಿವೇಶ ಕಂಡುಬಂದಿದ್ದು, ಜನರು ಪುನಃ ಮೌಡ್ಯ ಮೆರೆದಿದ್ದಾರೆ. ಜಿಲ್ಲೆಯ ತಾಜಾಸುಲ್ತಾನಪುರ ಹಾಗೂ ಅರ್ಜುಣಗಿ ಎಂಬ ಗ್ರಾಮದಲ್ಲಿ ಇಂದು ಸೂರ್ಯಗ್ರಹಣ ಇರುವುದರಿಂದ ಪೋಷಕರು...
error: Content is protected !!