ಸಿಪಿಐ ಕಚೇರಿಗೆ ಬೆಂಕಿ ಹಚ್ಚಿರುವುದು ಸೈದ್ಧಾಂತಿಕ ವಿರೋಧಿಗಳನ್ನು ರಾಜಕೀಯವಾಗಿ ಎದುರಿಸಲಾಗದವರ ಹತಾಶ ಪ್ರಯತ್ನ : ಸಿದ್ದರಾಮಯ್ಯ
ಬೆಂಗಳೂರು : ಕಳೆದ ರಾತ್ರಿ ದುಷ್ಕರ್ಮಿಗಳು ಬೆಂಗಳೂರಿನ ಕಮ್ಯೂನಿಸ್ಟ್ ಪಕ್ಷದ ಕಚೇರಿ ಎದುರು ನಿಲ್ಲಿಸಿದ್ದ ಬೈಕ್ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಈ ಪ್ರಕರಣಕ್ಕೆ ಸಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್...
ಪೌರತ್ವ ತಿದ್ದುಪಡಿ-ನಮ್ಮ ದೇಶದ ನಾಗರೀಕರಿಗೆ ಯಾವುದೇ ತೊಂದರೆಯಾಗುವುದಿಲ್ಲ- ಸಚಿವ ಜೆ.ಸಿ. ಮಾಧುಸ್ವಾಮಿ.
ಹಾಸನ : ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧದ ಪ್ರತಿಭಟನೆ ಕೆಲವರು ವೋಟ್ಬ್ಯಾಂಕ್ಗಾಗಿ ಮಾಡುತ್ತಿದ್ದಾರೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಎನ್.ಆರ್.ಸಿ ಜಾರಿಯಾದರೆ...
ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸದ್ಯಕ್ಕೆ ಪರಿಹಾರ ಇಲ್ಲ : ಸಿಎಂ ಬಿಎಸ್ವೈ ಯೂಟರ್ನ್…
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗಲಭೆ ಹಾಗೂ ಗೋಲಿಬಾರ್ನಲ್ಲಿ ಮೃತಪಟ್ಟ ಇಬ್ಬರಿಗೆ ಘೋಷಣೆ ಮಾಡಲಾಗಿದ್ದ ಪರಿಹಾರವನ್ನು ತಡೆ ಹಿಡಿಯಲಾಗಿದೆ. ಈ ಕುರಿತಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಮಂಗಳೂರಿನಲ್ಲಿ...
ಮಿಸೆಸ್ ಏಷ್ಯಾ ಇಂಟರ್ನ್ಯಾಷನಲ್ ಕಿರೀಟವನ್ನು ಮುಡಿಗೇರಿಸಿಕೊಂಡ ಧಾರವಾಡದ ವೈದ್ಯೆ…
ಧಾರವಾಡ : ಮಯನ್ಮಾರ್ನಲ್ಲಿ ನಡೆದ ಕ್ಲಾಸಿಕ್ ಮಿಸೆಸ್ ಏಷ್ಯಾ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ಧಾರವಾಡ ಮೂಲದ ವೈದ್ಯೆಯೊಬ್ಬರು ಮಿಸೆಸ್ ಏಷ್ಯಾ ಇಂಟರ್ನ್ಯಾಷನಲ್ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಭಾರತವನ್ನು ಪ್ರತಿನಿಧಿಸಿದ್ದ ಧಾರವಾಡದ ಎಸ್ಡಿಎಂ ಮೆಡಿಕಲ್ ಕಾಲೇಜಿನಲ್ಲಿ...
ಭಾರತೀಯ ಕಮ್ಯುನಿಸ್ಟ್ ಪಕ್ಷದ ಕಚೇರಿಗೆ ದುಷ್ಕರ್ಮಿಗಳಿಂದ ಬೆಂಕಿ ಹಚ್ಚಲು ಯತ್ನ…!
ಬೆಂಗಳೂರು : ಮಲ್ಲೇಶ್ವರಂ ನಲ್ಲಿರುವ ಭಾರತ ಕಮ್ಯುನಿಸ್ಟ್ ಪಕ್ಷದ ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಲು ಯತ್ನಿಸಿರುವ ಘಟನೆ ನಡೆದಿದ್ದು, ದುಷ್ಕರ್ಮಿಗಳು ಕಳೆದ ರಾತ್ರಿ ಸಿಪಿಐ ಕಚೇರಿ ಮುಂದೆ ನಿಲ್ಲಿಸಿದ್ದ ಬೈಕ್ಗಳಿಗೆ ಪೆಟ್ರೋಲ್ ಸುರಿದು...
ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಮಾನಸ ಪ್ರಶಸ್ತಿ ಸಮ್ಮಾನ…
ಚಾಮರಾಜನಗರ : ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಮಾನಸ ಶಿಕ್ಷಣ ಸಂಸ್ಥೆಯ ಆರ್. ಸಿದ್ದೇಗೌಡ-ಲಿಂಗಮ್ಮ ಸ್ಮರಣಾರ್ಥ ಮಾನಸ ಪ್ರಶಸ್ತಿ-2019 ಅನ್ನು ನೀಡಲಾಗುತ್ತಿದೆ. ಈ ಬಾರಿ ಮಾನಸ ಪ್ರಶಸ್ತಿ ಕಾರ್ಯಕ್ರಮ ಇದೇ 27ರಿಂದ 29ರವರೆಗೆ...
ಪ್ರತಾಪ್ ಸಿಂಹ ಅಪ್ಪಿತಪ್ಪಿ ಸಚಿವರಾಗಿದ್ದಾರೆ : ದಿನೇಶ್ ಗುಂಡುರಾವ್ ಕಿಡಿ…
ಉಡುಪಿ: ಶ್ವಾಸಕೋಶ ತೊಂದರೆ, ನ್ಯುಮೋನಿಯಾ ಸಮಸ್ಯೆಯಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಉಡುಪಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಲು ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಆಸ್ಪತ್ರೆಗೆ ಭೇಟಿ ನೀಡಿದರು.
ಬಳಿಕ...
ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಬಿಜೆಪಿಯವರೇ ಕುಮ್ಮಕ್ಕು ನೀಡಿದ್ದಾರೆ : ಯು.ಟಿ. ಖಾದರ್.
ಬೆಂಗಳೂರು : ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಬಿಜೆಪಿಯವರೇ ಕುಮ್ಮಕ್ಕು ನೀಡಿದ್ದಾರೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಅವರು ಹೇಳಿದ್ದಾರೆ. ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಂಡಲ್ಲಿ ಗುಂಡಿಕ್ಕಿ...
ಕಲ್ಲು ತೂರಾಟಕ್ಕೆ ತಂದ ವಾಹನಗಳ ವಿಡಿಯೋ ಮಂಗಳೂರಿನ ಗಲಭೆಯದೋ? ಅಥವಾ ಬೇರೆಡೆಯದೋ?- ಹೆಚ್. ಡಿ. ಕುಮಾರಸ್ವಾಮಿ ಪ್ರಶ್ನೆ.
ಬೆಂಗಳೂರು : ಪೌರತ್ವ ತಿದ್ದುಪಡಿ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯ ವಿಡಿಯೋವನ್ನು ಮಂಗಳೂರು ನಗರ ಪೊಲೀಸರು ಬಿಡುಗಡೆ ಮಾಡಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ತಮ್ಮ...
ಮಂಗಳೂರಿನಲ್ಲಿ ಗಲಭೆ ಎಬ್ಬಿಸಿದವರು ಸಿದ್ದರಾಮಯ್ಯ ಸೃಷ್ಟಿ ಮಾಡಿರೋ ಮರಿ ಟಿಪ್ಪುಗಳು : ಪ್ರತಾಪ್ ಸಿಂಹ.
ಮೈಸೂರು : ಮಂಗಳೂರಿನಲ್ಲಿ ಗಲಭೆ ಸೃಷ್ಟಿಸಿದವರು ಸಿದ್ದರಾಮಯ್ಯ ಅವರು ಸೃಷ್ಟಿ ಮಾಡಿರುವ ಮರಿ ಟಿಪ್ಪುಗಳು ಎಂದು ಸಂಸದ ಪ್ರತಾಪ್ ಸಿಂಹ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆದ...












