ಮಂಗಳೂರು ಹಿಂಸಾಚಾರ : ಪೊಲೀಸರಿಂದ ಸಿಸಿಟಿವಿ ದೃಶ್ಯಾವಳಿ ಬಿಡುಗಡೆ…
ಮಂಗಳೂರು : ಪೌರತ್ವ ತಿದ್ದುಪಡಿ ವಿರೋಧಿಸಿ ಮಂಗಳೂರಿನಲ್ಲಿ ನಡೆದಿದ್ದ ಹಿಂಸಾತ್ಮಕ ಪ್ರತಿಭಟನೆಯ ಕುರಿತು ಮಂಗಳೂರು ಪೊಲೀಸರು ಸಿಸಿಟಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದು, ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಲು ಮೊದಲೆ ಸಿದ್ಧತೆ ಮಾಡಲಾಗಿತ್ತು...
ಪುತ್ತೂರು : ಅಕ್ರಮ ಸ್ಪೋಟಕ ಸಾಮಗ್ರಿ ವಶ : ನಾಲ್ಕು ಮಂದಿ ಸೆರೆ…
ಪುತ್ತೂರು : ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪುತ್ತೂರು ತಾಲ್ಲೂಕು ನೆಟ್ಟಣಿಗೆ ಮುಡ್ನುರು ಗ್ರಾಮದ ಮಡ್ಯಲ ಮಜಲು ಎಂಬಲ್ಲಿ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸ್ ಉಪನಿರೀಕ್ಷಕರು ತಮ್ಮ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಅಕ್ರಮವಾಗಿ...
ಪೇಜಾವರ ಸ್ವಾಮೀಜಿಯ ಆರೋಗ್ಯ ವಿಚಾರಿಸಿದ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ…
ಉಡುಪಿ: ಶ್ವಾಸಕೋಶ ತೊಂದರೆ, ನ್ಯುಮೋನಿಯಾ ಸಮಸ್ಯೆಯಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಉಡುಪಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಲು ಅವರ ಶಿಷ್ಯೆ, ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಸೋಮವಾರ ಆಸ್ಪತ್ರೆಗೆ ಭೇಟಿ...
ಗೋಲಿಬಾರ್ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಾಂತ್ವನ ಹೇಳಿದ ಸಿದ್ದರಾಮಯ್ಯ-ತಲಾ 5ಲಕ್ಷ ರೂ ಚೆಕ್ ವಿತರಣೆ…
ಮಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಗಳೂರಿಗೆ ಭೇಟಿ ನೀಡಿದ್ದು, ಈ ವೇಳೆ ಪೌರತ್ವ ತಿದ್ದುಪಡಿ ಪ್ರತಿಭಟನೆಯ ಹಿಂಸಾಚಾರದ ವೇಳೆ ಗೋಲಿಬಾರ್ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ...
ಪ್ರಧಾನಿ ಮೋದಿ ಅವರನ್ನು ಟೀಕಿಸದಿದ್ದರೆ ಸಿದ್ದರಾಮಯ್ಯ ಅವರಿಗೆ ತಿಂದಿರುವ ಅನ್ನ ಕರಗುವುದಿಲ್ಲ : ಕೆ.ಎಸ್. ಈಶ್ವರಪ್ಪ.
ಹಾವೇರಿ : ಸಿದ್ದರಾಮಯ್ಯ ಅವರಿಗೆ ಪ್ರಧಾನಿ ಮೋದಿ ಅವರನ್ನು ಟೀಕಿಸದಿದ್ದರೆ ತಿಂದಿರುವ ಅನ್ನ ಕರಗುವುದಿಲ್ಲ. ಮೋದಿ ಅವರನ್ನು ಟೀಕೆ ಮಾಡುವ ನಾನೇ ದೊಡ್ಡ ನಾಯಕ ಎನ್ನುವ ಭ್ರಮೆಯಲ್ಲಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್...
ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿರುವುದು ಸರಿಯಲ್ಲ : ಸಿದ್ದರಾಮಯ್ಯ.
ಮಂಗಳೂರು : ಪೌರತ್ವ ತಿದ್ದುಪಡಿ ವಿರೋಧಿಸಿ ನಗರದಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ನಡೆದ ಗೋಲಿಬಾರ್ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಗರದ ವಿಮಾನ...
ಹಾಸನ : ಜಿಲ್ಲಾ ಪಂಚಾಯಿತಿ ಕಛೇರಿಗೆ ಜೀನ್ಸ್ ಪ್ಯಾಂಟ್ ಧರಿಸಿ ಬಂದ ಪಿಡಿಓಗೆ ನೊಟೀಸ್…
ಹಾಸನ : ಜೀನ್ಸ್ ಪ್ಯಾಂಟ್ ಧರಿಸಿ ಜಿಲ್ಲಾ ಪಂಚಾಯಿತಿ ಕಛೇರಿಗೆ ಬಂದಿದ್ದ ಆಲೂರು ತಾಲ್ಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ಪಿಡಿಓ ರುದ್ರೇಗೌಡ ಅವರಿಗೆ ವಸ್ತ್ರ ಸಂಹಿತೆ ಉಲ್ಲಂಘನೆ ಆರೋಪಿಸಿ ಜಿಲ್ಲಾ ಪಂಚಾಯಿತಿ ಮುಖ್ಯ...
ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣವನ್ನು ಸಿಐಡಿಗೆ ವಹಿಸಲು ನಿರ್ಧಾರ : ಬಿ.ಎಸ್ ಯಡಿಯೂರಪ್ಪ.
ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಮಾಡಲಾಗಿದ್ದ ಪ್ರತಿಭಟನೆ ವೇಳೆ ನಡೆದ ಪೊಲೀಸರ ಗೋಲಿಬಾರ್ ಪ್ರಕರಣವನ್ನು ಸಿಐಡಿಗೆ ವಹಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ...
ಮಂಗಳೂರಿನಲ್ಲಿ ಕರ್ಫ್ಯೂ ತೆರವು-ಸಹಜ ಸ್ಥಿತಿಯತ್ತ ಕರಾವಳಿ…
ಮಂಗಳೂರು : ಪೌರತ್ವ ತಿದ್ದುಪಡಿ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಾಳಿದ್ದರಿಂದ ಜಾರಿ ಮಾಡಲಾಗಿದ್ದ ಕರ್ಫ್ಯೂವನ್ನು ತೆರವು ಮಾಡಲಾಗಿದ್ದು, ಈಗಾ ಮಂಗಳೂರು ಸಹಜ ಸ್ಥಿತಿಯತ್ತ ಮರಳಿದ್ದು, ಇದರ ನಡುವೆ ಮಾಜಿ ಮುಖ್ಯಮಂತ್ರಿ...
ಗುಂಡೇಟಿಗೆ ಬಲಿಯಾದವರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ…
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಮಂಗಳೂರಿನಲ್ಲಿ ಗುರುವಾರ ನಡೆದ ಪ್ರತಿಭಟನೆಯ ಸಂದರ್ಭ ಗೋಲಿಬಾರ್ಗೆ ಬಲಿಯಾದ ಇಬ್ಬರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ. ಸಂತ್ರಸ್ತ ಎರಡೂ ಕುಟುಂಬಗಳಿಗೆ ತಲಾ...












