ಮಹಿಳೆ ಬಾಯಿಂದ ಬೀಳುತ್ತಿವೆ ಕೂದಲು, ಮಣ್ಣಿನ ಗೊಂಬೆಗಳು…!

0
ಹಾವೇರಿ : ಮಹಿಳೆ ಬಾಯಿಂದ ಮಣ್ಣಿನ ಗೊಂಬೆಗಳು ಹಾಗೂ ಕೂದಲು ಬೀಳುತ್ತಿರುವ ಅಚ್ಚರಿಯ ಘಟನೆ ಜಿಲ್ಲೆಯ ತಿಳುವಳ್ಳಿ ಗ್ರಾಮದಲ್ಲಿ ನಡೆದಿದೆ. ಸುನಂದಾ ಗೋಂದ್ಕರ ಎಂಬ ಮಹಿಳೆಯ ಬಾಯಿಂದ ಕಳೆದ ನಾಲ್ಕು ತಿಂಗಳಿನಿಂದ ಕೂದಲು,...

ಶ್ರೀಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ-ನಾಳೆ ಅಮಿತ್ ಶಾ, ಬಿಎಸ್‍ವೈ ಭೇಟಿ ಸಾಧ್ಯತೆ…

0
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಪೇಜಾವರ ಸ್ವಾಮೀಜಿಯನ್ನು ಇಂದು ಮುಂಜಾನೆ 3ಗಂಟೆ ಸುಮಾರಿಗೆ ಮಣಿಪಾಲ ಆಸ್ಪತ್ರೆಗೆ...

ಹಾಸನ: ಗೂಡ್ಸ್ ಆಟೋಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಸಾರಿಗೆ ಬಸ್- ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ…

0
ಹಾಸನ : ಗೂಡ್ಸ್ ಆಟೋಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮೂಡನಹಳ್ಳಿ ಬಳಿ ನಡೆದಿದೆ. ಗೂಡ್ಸ್...

ಪೌರತ್ವ ಕಿಚ್ಚು-ಪ್ರತಿಭಟನಾಕಾರರನ್ನು ನಿಯಂತ್ರಣಕ್ಕೆ ತರಲು ರಾಷ್ಟ್ರಗೀತೆ ಹಾಡಿದ ಡಿಸಿಪಿ…

0
ಬೆಂಗಳೂರು : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಗುರುವಾರ ಬೆಂಗಳೂರಿನ ಟೌನ್ ಹಾಲ್ ಬಳಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಪ್ರತಿಭಟನಾಕಾರರನ್ನು ಹತೋಟಿಗೆ ತರಲು ಬೆಂಗಳೂರು ಡಿಸಿಪಿ ಚೇತನ್ ಸಿಂಗ್...

ಧಾರ್ಮಿಕ ದ್ವೇಷ ಹುಟ್ಟುಹಾಕುವ ಬಿಜೆಪಿ ಸರ್ಕಾರದ ರಹಸ್ಯಕಾರ್ಯಸೂಚಿಗೆ ಮಂಗಳೂರಿನ ಇಬ್ಬರು ಯುವಕರು ಬಲಿಯಾಗಿದ್ದಾರೆ : ಸಿದ್ದರಾಮಯ್ಯ ಆಕ್ರೋಶ…

0
ಬೆಂಗಳೂರು : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಿನ್ನೆ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಪೊಲೀಸರ ಗುಂಡೇಟಿಗೆ ಇಬ್ಬರು ನಾಗರೀಕರು ಬಲಿಯಾಗಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಪೇಜಾವರ ಸ್ವಾಮೀಜಿ ಆಸ್ಪತ್ರೆಗೆ ದಾಖಲು…

0
ಉಡುಪಿ: ಪೇಜಾವರ ಮಠದ ಹಿರಿಯ ಸ್ವಾಮೀಜಿ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಗುರುವಾರ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಪೇಜಾವರ ಸ್ವಾಮೀಜಿಗಳಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ...

ಮಂಗಳೂರು : ನಿಯಂತ್ರಣಕ್ಕೆ ಬಾರದ ಪ್ರತಿಭಟನೆ-ನಗರದ ಕೇಂದ್ರ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ…

0
ಮಂಗಳೂರು : ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ನಗರದ ಕೇಂದ್ರ ವ್ಯಾಪ್ತಿಯಲ್ಲಿ ಕಫ್ರ್ಯೂ ಜಾರಿ ಮಾಡಲಾಗಿದೆ. ಪೊಲೀಸರು ಪ್ರತಿಭಟನೆಯನ್ನು ನಿಯಂತ್ರಿಸಲು ಅಶ್ರುವಾಯು ಹಾಗೂ ಗಾಳಿಯಲ್ಲಿ ಗುಂಡು...

ಪೌರತ್ವ ಕಾಯಿದೆ; ಪ್ರತಿಭಟನಾನಿರತರ ಮೇಲೆ ಲಾಠಿಚಾರ್ಜ್, ಹಲವರು ವಶಕ್ಕೆ…

0
ಮಂಗಳೂರು : ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ನಗರದ ಸ್ಟೇಟ್ ಬ್ಯಾಂಕ್ ಬಳಿ ನಿಷೇಧಾಜ್ಞೆ ಉಲ್ಲಂಘಿಸಿ ಜಮಾಯಿಸಿದ ಗುಂಪೊಂದರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ ಹಲವರನ್ನು ವಶಕ್ಕೆ ಪಡೆದ ಘಟನೆ ಗುರುವಾರ ನಡೆದಿದೆ....

ನಿಷೇಧಾಜ್ಞೆ ಜಾರಿಯಿದ್ದರೂ ಪ್ರತಿಭಟನೆ ನಡೆಸಲು ಮುಂದಾಗಿದ್ದ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು…

0
ಬೆಂಗಳೂರು : ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಯಿದ್ದರೂ ಪೌರತ್ವ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಗರದ ಟೌನ್ ಹಾಲ್ ಬಳಿ ಪ್ರತಿಭಟನಾನಿರತರು ಮಸೂದೆಯನ್ನು ವಿರೋಧಿಸಿ ಘೋಷಣೆ ಕೂಗಿ...

ಪೌರತ್ವ ತಿದ್ದುಪಡಿ ಕಾಯ್ದೆ : ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಕೆ

0
ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಕರ್ನಾಟಕದಲ್ಲಿ ಸಿಆರ್‍ಪಿಸಿ ಸೆಕ್ಷನ್ 144ರಂತೆ ಇಂದಿನಿಂದ 3ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿರುವ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ನಡೆಯನ್ನು ಪ್ರಶ್ನಿಸಿ...
error: Content is protected !!