ಬಿ.ಎಸ್. ಯಡಿಯೂರಪ್ಪ ಅವರೇ, ನೀವು ಪಕ್ಷದ ಗುಲಾಮರಾಗಬೇಡಿ, ಆತ್ಮಸಾಕ್ಷಿಗೆ ಕಿವಿಕೊಡಿ.” : ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು : ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂಬ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ...
ಪೌರತ್ವ ತಿದ್ದುಪಡಿ : ಪ್ರತಿಭಟನೆಯ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ : ಬಿ.ಎಸ್. ಯಡಿಯೂರಪ್ಪ.
ಬೆಂಗಳೂರು : ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ದೇಶಾಧ್ಯಂತ ಪ್ರತಿಭಟನೆಯ ಕಿಚ್ಚು ಹೆಚ್ಚಾಗುತ್ತಿದ್ದು, ಇದರ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದ...
ಸಾಲಮನ್ನಾ ಮಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಜೋಳದ ರೊಟ್ಟಿ, ಚಟ್ನಿಪುಡಿ ಉಡುಗೊರೆ ನೀಡಿದ ರೈತ…
ಬೆಂಗಳೂರು : ಸಮ್ಮಿಶ್ರ ಸರ್ಕಾರ ಇದ್ದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಸಾಲಮನ್ನಾ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದರು. ಈ ವೇಳೆ ಸಾಲಮನ್ನಾದಿಂದ ಪ್ರಯೋಜನ ಪಡೆದ ರೈತರೊಬ್ಬರು ಹೆಚ್.ಡಿ....
ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿರುವುದು ಸ್ವಾಗತಾರ್ಹ : ಬಿ.ಎಸ್ ಯಡಿಯೂರಪ್ಪ.
ಧಾರವಾಡ : ನಿರ್ಭಯ ಪ್ರಕರಣದ ಅತ್ಯಾಚಾರಿಗಳಿಗೆ ಸರ್ವೋಚ್ಚ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿರುವುದನ್ನು ಮುಖ್ಯಮಂತ್ರಿಗಳು ಸ್ವಾಗತಿಸಿದ್ದಾರೆ. ತ್ವರಿತವಾಗಿ ಘಟನೆಯ ಬಗ್ಗೆ ನ್ಯಾಯಾಲಯ ತೀರ್ಪು ನೀಡಿರುವುದು. ಈ ತರಹದ ಕೃತ್ಯಗಳಲ್ಲಿ ಪಾಲ್ಗೊಳ್ಳುವರಿಗೆ ಎಚ್ಚರಿಕೆ ಗಂಟೆಯಾಗಿದೆ...
ಪಕ್ಷವನ್ನು ಬೆಂಬಲಿಸಿ ಚುನಾವಣೆಯಲ್ಲಿ ವಿಜೇತರಾದ ಎಲ್ಲರಿಗೂ ಸಚಿವ ಸ್ಥಾನ ನೀಡಲಾಗುವುದು : ಬಿ.ಎಸ್ ಯಡಿಯೂರಪ್ಪ.
ಹುಬ್ಬಳ್ಳಿ : ನವಲಗುಂದ ಹಾಗೂ ನರಗುಂದ ಸೇರಿದಂತೆ ಉತ್ತರ ಕರ್ನಾಟಕ ನೀರಾವರಿ ಯೋಜನೆಗಳಿಗೆ ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಈ ಕಾಮಗಾರಿಗಳಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ...
ತಾಜ್ವೆಸ್ಟೆಂಡ್ ನಲ್ಲಿ ಸಚಿವ ಶ್ರೀರಾಮುಲು ಅವರ ಪುತ್ರಿಯ ಅದ್ದೂರಿ ನಿಶ್ಚಿತಾರ್ಥ…
ಬೆಂಗಳೂರು : ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ಪುತ್ರಿಯ ನಿಶ್ಚಿತಾರ್ಥ ನಗರದ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಶ್ರೀರಾಮುಲು ಅವರ ಪುತ್ರಿ ರಕ್ಷಿತಾ ಕುಮಾರಿ ಅವರ ನಿಶ್ಚಿತಾರ್ಥ ಹೈದರಾಬಾದ್ನ...
ರೈಲಿನಲ್ಲಿ ಅಕ್ರಮ ಚಿನ್ನ ಕಳ್ಳ ಸಾಗಣಿಕೆ – ಮೂವರ ಬಂಧನ…
ಕುಂದಾಪುರ: ರೈಲಿನಲ್ಲಿ ಅಕ್ರಮವಾಗಿ ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಮೂವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತರನ್ನು ಭಟ್ಕಳ ಮೂಲದ ಮಹಮದ್ ಇಸ್ಮಾಯಿಲ್, ರಾಹೀಫ್, ಸಯ್ಯದ್ ಉಮ್ಮೆರ್ ಭಟ್ಕಳ್ ಎಂದು ಗುರುತಿಸಲಾಗಿದೆ. ದಾಖಲೆಗಳಿಲ್ಲದೇ ಕೇರಳದ...
SSLC ಪರೀಕ್ಷೆಯಲ್ಲಿ ಇಂಗ್ಲೀಷ್ ಪರೀಕ್ಷೆಗೆ ಅರ್ಧಗಂಟೆ ಹೆಚ್ಚುವರಿ ಸಮಯ ವಿಸ್ತರಣೆ…
ಬೆಂಗಳೂರು : 10ನೇ ತರಗತಿ ಓದುವ ಮಕ್ಕಳಿಗೆ ಪರೀಕ್ಷೆಯಲ್ಲಿ ಅನುಕೂಲವಾಗುವಂತೆ ಈ ವರ್ಷದಿಂದ ಇಂಗ್ಲೀಷ್ ಪರೀಕ್ಷೆಗೆ ಅರ್ಧಗಂಟೆ ಹೆಚ್ಚುವರಿ ಸಮಯವನ್ನು ನೀಡಲಾಗಿದೆ. 2020ರ ಮಾರ್ಚ್-ಏಪ್ರಿಲ್ ನಲ್ಲಿ ನಡೆಯುವ 10ನೇ ತರಗತಿ ಪರೀಕ್ಷೆಯಲ್ಲಿ ಇಂಗ್ಲೀಷ್...
ಬಿಜೆಪಿ ಬದಲಾಯಿಸಬೇಕಾಗಿರುವುದು ಇಂದಿರಾ ಕ್ಯಾಂಟೀನ್ ಹೆಸರಲ್ಲ, ತನ್ನೊಳಗಿನ ಸಣ್ಣ ಬುದ್ದಿಯನ್ನು : ಸಿದ್ದರಾಮಯ್ಯ
ಬೆಂಗಳೂರು : ಟಿಪ್ಪು ಜಯಂತಿ ಆಚರಣೆಯನ್ನು ರದ್ದು ಮಾಡುವ ಮೂಲಕ ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದ್ದ ಬಿಜೆಪಿ ಈಗಾ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾಯಿಸಲು ಮುಂದಾಗಿದ್ದು, ಈ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ...
ಸುಪ್ರೀಂ ಕೋರ್ಟ್ ಜೀವಂತವಿದ್ದರೆ ಪೌರತ್ವ ಕಾಯ್ದೆಯನ್ನು ಕಿತ್ತು ಸಮುದ್ರಕ್ಕೆಸೆಯಲಿ- ಪ್ರಮೋದ್ ಮಧ್ವರಾಜ್.
ಉಡುಪಿ: ನನ್ನ ಬಳಿ ಎನ್ ಆರ್ ಸಿಯ ಯಾರಾದರೂ ದಾಖಲೆಗಳನ್ನು ಸಾಬೀತುಪಡಿಸಲು ಕೇಳಿದರೆ ನಾನು ಕೊಡಲು ಹೋಗುವುದಿಲ್ಲ ಯಾಕೆಂದರೆ ನಾನು ಭಾರತೀಯ. ಈ ವಿಚಾರದಲ್ಲಿ ಜೈಲಿಗೆ ಹೋಗಲು ಕೂಡ ಸಿದ್ದನಿದ್ದೇನೆ. ಈ ದೇಶದಲ್ಲಿ...












