ಮಂತ್ರಿ ಮಂಡಲ ವಿಸ್ತರಣೆ ಮಾಡುವುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪರಮಾಧಿಕಾರ : ನಳಿನ್ ಕುಮಾರ್ ಕಟೀಲ್.

0
ಶಿವಮೊಗ್ಗ : ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಮಂತ್ರಿ ಮಂಡಲ ವಿಸ್ತರಣೆ ಮಾಡುವುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪರಮಾಧಿಕಾರ. ಅವರು ಸಂಪುಟ ವಿಸ್ತರಣೆಯ ಬಗ್ಗೆ ಸೂಕ್ತ...

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಅವರ ಪತ್ನಿ ನಿಧನ…

0
ಬೆಂಗಳೂರು : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಅವರ ಪತ್ನಿ ಲಲಿತಮ್ಮ(90) ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕಳೆದ 2 ದಿನಗಳಿಂದ ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಿ...

ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ “ಹೌದು ಹುಲಿಯಾ” ಖ್ಯಾತಿಯ ಪೀರಪ್ಪ…

0
ಬೆಂಗಳೂರು : ಹೌದು ಹುಲಿಯಾ ಎಂಬ ಡೈಲಾಗ್ ಮೂಲಕ ಸುದ್ದಿಯಾಗಿದ್ದ ಪೀರಪ್ಪ ಕಟ್ಟಿಮನಿ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಉಪಚುನಾವಣೆಯ ವೇಳೆ ಸಿದ್ದರಾಮಯ್ಯ ಅವರು...

ಆತನ ಬಳಿ ಪೊಲೀಸರು ಇಲ್ಲ, ನೊಣ ಹೊಡಿಯೋರು ಇಲ್ಲ – ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಅವರ ವಿರುದ್ಧ...

0
ತುಮಕೂರು : ಕಾಂಗ್ರೆಸ್‍ನ ಮಾಜಿ ಶಾಸಕ ಕೆ.ಎಸ್. ರಾಜಣ್ಣ ಅವರು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕೊರಟೆಗೆರೆ ತಾಲ್ಲೂಕಿನ ಎಲೆರಾಂಪುರದಲ್ಲಿ ಡಿಸಿಸಿ ಬ್ಯಾಂಕ್ ಸಾಲ ವಿತರಣಾ...

ಭಾರಿ ಕುತೂಹಲ ಮೂಡಿಸಿದ ಬಿ.ಎಲ್ ಸಂತೋಷ್ ಹಾಗೂ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಭೇಟಿ…

0
ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಸಂಘಟನಾ ಸಹಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಇಂದು ಬೆಳ್ಳಂಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಹಲವು ವದಂತಿಗೆ ಕಾರಣವಾಗಿದೆ. ಉಪಚುನಾವಣೆಯಲ್ಲಿ ಬಿಜೆಪಿ...

ಸಿಎಲ್‍ಪಿ ನಾಯಕರಾಗಿ ಸಿದ್ದರಾಮಯ್ಯ ಅವರೇ ಮುಂದುವರಿಕೆ…?

0
ಬೆಂಗಳೂರು : ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲನ್ನು ಕಂಡಿದ್ದು, ಇದರಿಂದ ಸೋಲಿನ ನೈತಿಕ ಹೊಣೆ ಹೊತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದರು. ಆದರೆ...

ಮಂಗಳೂರು ವಿಮಾನ ನಿಲ್ದಾಣದಲ್ಲಿ ​ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಲೂಟಿಗೆ ಯತ್ನ : ಮೂವರು ವಶಕ್ಕೆ…

0
ಮಂಗಳೂರು : ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ವಿಮಾನ ಯಾನಿಯೊಬ್ಬನನ್ನು ಲೂಟಿಗೆ ಯತ್ನಿಸಿದ ಘಟನೆ ರವಿವಾರ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮಸ್ಕತ್‌ನಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಹಮ್ಮದ್ ಶಮ್ಮಾಝ್ ಎಂಬವರು...

ಸಮಾಧಿ ಮೇಲೆ ಕಾಗೆಗೆ ಇಟ್ಟಿದ್ದ ಆಹಾರವನ್ನು ತಿಂದ ಯುವಕರು…

0
ಬೆಳಗಾವಿ : ಮೃತ ಮಹಿಳೆಯ ಸಮಾಧಿ ಮೇಲೆ ಕಾಗೆಗೆ ಇಟ್ಟಿದ್ದ ಆಹಾರವನ್ನು ಕಾಗೆ ತಿನ್ನಲಿಲ್ಲ ಎಂದು ಯುವಕರು ತಿಂದಿರುವ ಘಟನೆ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಜಲಾಲಪೂರ ಗ್ರಾಮದಲ್ಲಿ ನಡೆದಿದೆ. ಕಳೆದ ಮೂರು ದಿನಗಳ...

ಸಾವಿನಲ್ಲೂ ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದ ಹಾಸನದ ಯುವ ರೈತ…

0
ಬೆಂಗಳೂರು : ಬ್ರೈನ್ ಹೆಮರೇಜ್ ಖಾಯಿಲೆಯಿಂದ ಮೃತಪಟ್ಟ ಯುವ ರೈತನೊಬ್ಬನ ಅಂಗಾಗವನ್ನು ಕುಟುಂಬಸ್ಥರು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ವಿಕಾಸ್(30) ಎಂಬುವವರು ಪದವಿ ಮುಗಿಸಿ...

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಉಡುಪಿ ಜಿಲ್ಲೆಯ ವಿವಿಧ ಮಸೀದಿಗಳಲ್ಲಿ ಪ್ರತಿಭಟನೆ…

0
ಉಡುಪಿ: ದೇಶದ ಹಿತಾಸಕ್ತಿ ಮತ್ತು ಸಂವಿಧಾನದ ಆಶಯಕ್ಕೆ ವಿರುದ್ಧ ವಾಗಿ ಹಾಗೂ ಜಾತ್ಯತೀತ ಹಂದರವನ್ನು ನಾಶ ಮಾಡಿ ಪ್ರಜೆಗಳನ್ನು ಧರ್ಮ, ನಂಬಿಕೆಗಳ ನೆಲೆಯಲ್ಲಿ ವಿಭಜಿಸುವ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಉಡುಪಿ ಜಿಲ್ಲೆಯ...
error: Content is protected !!