ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಶಾಸಕ ರಮೇಶ್ ಜಾರಕಿಹೊಳಿ…
ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ನಗರದ ವೆಗಾಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಾಸಕ ರಮೇಶ್ ಜಾರಕಿಹೊಳಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು...
ವಿದೇಶಿ ಪ್ರಜೆಯೊಬ್ಬರು ಆಟೋದಲ್ಲಿ ಬಿಟ್ಟುಹೋಗಿದ್ದ 10 ಲಕ್ಷ ರೂ ಹಣವನ್ನು ಹಿಂದಿರುಗಿಸಿ ಮಾನವೀಯತೆ ಮೆರೆದ ಆಟೋ ಚಾಲಕ…
ಬೆಂಗಳೂರು : ಹೃದಯ ಸಂಬಂಧಿ ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದ ವಿದೇಶಿ ಪ್ರಜೆಯೊಬ್ಬರು ಆಟೋದಲ್ಲಿ ಬಿಟ್ಟು ಹೋಗಿದ್ದ 10 ಲಕ್ಷ ರೂ ಹಣವನ್ನು ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ. ಮಾಲ್ಡೀವ್ಸ್ ನಿಂದ ಬಾಸ್ಕರ್ ಎಂಬುವವರು...
ಹುಬ್ಬಳ್ಳಿಗೆ ಟಿಬೇಟಿಯನ್ ಧರ್ಮಗುರು ದಲೈಲಾಮಾ ಆಗಮನ…
ಹುಬ್ಬಳ್ಳಿ : ಟಿಬೇಟಿಯನ್ ಧರ್ಮಗುರು ದಲೈಲಾಮಾ ಅವರು ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಗೋವಾದಿಂದ ಖಾಸಗಿ ವಿಮಾನದ ಮೂಲಕ ಆಗಮಿಸಿದ ದಲೈಲಾಮಾ ಅವರನ್ನು ಧಾರವಾಡ ಜಿಲಾಧಿಕಾರಿ ದೀಪಾ ಚೋಳನ್ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು....
ಶಾಲೆಯಲ್ಲಿ ಶಿಕ್ಷಕರು ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ…
ಬೆಂಗಳೂರು : ಶಾಲೆಯಲ್ಲಿ ಶಿಕ್ಷಕರು ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ದೊಮ್ಮಲೂರು ಲೇಔಟ್ ಬಳಿ ನಡೆದಿದೆ. ವೇಣುಗೋಪಾಲ್(13) ಮೃತ ಬಾಲಕ ಎಂದು ಗುರುತಿಸಲಾಗಿದ್ದು, ವಿದ್ಯಾರ್ಥಿ ವೇಣುಗೋಪಾಲ್ ಡಿ. 9ರಂದು...
ಬೆಳೆ ಪರಿಹಾರವನ್ನು ಕೇಳಿದ್ದಕ್ಕೆ ಅಧಿಕಾರಿಗಳಿಂದ ಬೆದರಿಕೆ, ವಿದುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ರೈತ…!
ಮಂಡ್ಯ : ಬೆಳೆ ಪರಿಹಾರವನ್ನು ಕೇಳಿದ್ದಕ್ಕೆ ಅಧಿಕಾರಿಗಳು ಬೆದರಿಕೆ ಹಾಕಿದ್ದಾರೆ ಎಂದು ಮನನೊಂದು ರೈತರೊಬ್ಬರು ಹೈಟೆನ್ಷನ್ ವಿದ್ಯುತ್ ಕಂಬವನ್ನು ಏರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ಚಿಕ್ಕ ಸೋಮನಹಳ್ಳಿ...
ಬೆಂಗಳೂರು ಪೊಲೀಸರಿಂದ ಮಹಿಳೆಯರಿಗಾಗಿ ಉಚಿತ ಸವಾರಿ ಯೋಜನೆ…
ಬೆಂಗಳೂರು : ಮಹಿಳೆಯರ ರಕ್ಷಣೆಗಾಗಿ ಬೆಂಗಳೂರು ಪೊಲೀಸರು ಹೊಸ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಹೈದರಾಬಾದ್ನ ಪಶುವೈದ್ಯೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಿಂದ ಎಚ್ಚೆತ್ತ ಪೊಲೀಸರು ಮಹಿಳೆಯರ ರಕ್ಷಣೆಗಾಗಿ ಉಚಿತ ಸವಾರಿ ಎಂಬ ಯೋಜನೆಯನ್ನು...
ಹೆಚ್.ಡಿ. ಕುಮಾರಸ್ವಾಮಿ ಅವರ ನಡೆಯೇ ಬೇರೆ, ನುಡಿಯೇ ಬೇರೆ ಆಗಿದೆ : ಜಿ.ಟಿ. ದೇವೇಗೌಡ.
ಮೈಸೂರು : ಹುಣಸೂರು ಉಪಚುನಾವಣೆಯಲ್ಲಿ ಹೆಚ್. ವಿಶ್ವನಾಥ್ ಅವರ ಸೋಲಿಗೆ ಸಿ.ಪಿ ಯೋಗೇಶ್ವರ್ ಕಾರಣ ಎಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಉಪಚುನಾವಣೆಗೂ...
ನಾನು ಆರೋಗ್ಯವಾಗಿದ್ದೇನೆ, ಗಾಳಿಸುದ್ದಿಗಳನ್ನು ನಂಬಿ ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ : ಸಿದ್ದರಾಮಯ್ಯ ಟ್ವೀಟ್
ಬೆಂಗಳೂರು : ನಾನು ಆರೋಗ್ಯವಾಗಿದ್ದೇನೆ, ಗಾಳಿಸುದ್ದಿಗಳನ್ನು ನಂಬಿ ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ತಿಳಿಸಿದ್ದಾರೆ. ಇಂದು ಬೆಳಿಗ್ಗೆ ಅಧಿಕ ರಕ್ತದೊತ್ತಡದಿಂದಾಗಿ ಆಸ್ಪತ್ರೆಗೆ...
ಚಿಕ್ಕಮಗಳೂರು : ಸಚಿವ ಸಂಪುಟ ವಿಸ್ತರಣೆ ಮಾಡುವುದು ಮುಖ್ಯಮಂತ್ರಿಯವರ ಪರಮಾಧಿಕಾರ : ಸಚಿವ ಸಿ.ಟಿ. ರವಿ.
https://www.youtube.com/watch?v=Y0pisytHPfs
ಚಿಕ್ಕಮಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಿ.ಟಿ. ರವಿ ಅವರು, ಸಚಿವ ಸಂಪುಟ ವಿಸ್ತರಣೆ, ಅಧಿಕಾರ ಹಂಚಿಕೆ ಮಾಡುವುದು ಮುಖ್ಯಮಂತ್ರಿಯವರ ಪರಮಾಧಿಕಾರ ಹಾಗೂ ಯಾರಿಗೆ ಯಾವಾ ಖಾತೆ ನೀಡಬೇಕು ಎಂಬುವುದು ಅವರಿಗಿರುವ ಪರಮಾಧಿಕಾರ....
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧದ ಮೂರು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್…
ಬೆಂಗಳೂರು : 2014ರ ಲೋಕಸಭಾ ಚುನಾವಣೆಯ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ದಾಖಲಾಗಿದ್ದ ಮೂರು ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ. ಸರ್ಕಾರಿ ಅಧಿಕಾರಿಗಳ ಆದೇಶ ಉಲ್ಲಂಘಿಸಿದ ಹಾಗೂ ಪಕ್ಷದ ಕಾರ್ಯಕರ್ತರು...












