ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲು…

0
ಬೆಂಗಳೂರು : ಅಧಿಕ ರಕ್ತದೊತ್ತಡದಿಂದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪಚುನಾವಣೆ ವೇಳೆ ನಿರಂತರ ಪ್ರಚಾರ ಕಾರ್ಯಕ್ರಮದಲ್ಲ ಸಕ್ರೀಯವಾಗಿದ್ದ ಸಿದ್ದರಾಮಯ್ಯ ಅವರು ಸ್ವಲ್ಪ ದಣಿದಿದ್ದರಿಂದ ರಕ್ತದೊತ್ತಡ ಹೆಚ್ಚಾಗಿದ್ದು, ಹಾಗೂ ಸ್ವಲ್ಪ...

ನನ್ನ ಪೌರತ್ವವನ್ನು ಸಾಬೀತುಗೊಳಿಸಲು ದಾಖಲೆ ಸಲ್ಲಿಸದೆ ಎನ್.ಆರ್.ಸಿ ವಿರೋಧಿಸುತ್ತೇನೆ : ಸಸಿಕಾಂತ್ ಸೆಂಥಿಲ್.

0
ಬೆಂಗಳೂರು: ಪೌರತ್ವ (ತಿದ್ದುಪಡಿ) ಮಸೂದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ)ಯನ್ನು ವಿರೋಧಿಸಿ ಕಾನೂನು ಅಸಹಕಾರ ಚಳವಳಿಯನ್ನು ಆರಂಭಿಸುವಂತೆ ಹಲವಾರು ಮಾನವ ಹಕ್ಕು ಕಾರ್ಯಕರ್ತರು ಭಾರತೀಯರನ್ನು ಆಗ್ರಹಿಸಿದ್ದಾರೆ. ಸೋಮವಾರ ಏಳು ಗಂಟೆಗಳ ಸುದೀರ್ಘ...

ಸಿದ್ದರಾಮಯ್ಯ ಅವರಿಗೆ ನಾಡಿನ ಜನತೆಯೇ ಗೃಹ ಬಂಧನದ ಶಿಕ್ಷೆ ನೀಡಿದ್ದಾರೆ. : ಸೊಗಡು ಶಿವಣ್ಣ.

0
ತುಮಕೂರು : ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದಷ್ಟೇ ಅಲ್ಲ ನಾಡಿನ ಜನತೆಯ ಕ್ಷಮೆ ಕೇಳಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಅವರು ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ...

ಉಪಚುನಾವಣೆಯಲ್ಲಿ ಗೆದ್ದವರಿಗೆ ಬಹುಮಾನ : ಡಿಸಿಎಂ ಅಶ್ವತ್ಥ ನಾರಾಯಣ.

0
ಕಾರವಾರ : ಉಪಚುನಾವಣೆಯಲ್ಲಿ ಗೆದ್ದವರಿಗೆ ಬಹುಮಾನವಿದೆ ಹಾಗೂ ಸೋತವರ ಬಗ್ಗೆ ಏನು ಮಾಡಬೇಕು ಎಂಬುವುದನ್ನು ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಂ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಉಪಚುನಾವಣೆಯ ಫಲಿತಾಂಶ ನೋಡಿ ಮನಸ್ಸಿಗೆ ಬಹಳ ದುಃಖ ಆಗುತ್ತದೆ, ಕೆ.ಆರ್. ಪೇಟೆ ಸೋಲಿಗೆ ನಿಖಿಲ್ ಕುಮಾರಸ್ವಾಮಿ ಕಣ್ಣೀರು…

0
ಚಿಕ್ಕಬಳ್ಳಾಪುರ : ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಹೀನಾಯವಾಗಿ ಸೋಲನ್ನು ಕಂಡಿದ್ದು, ಕೆ.ಆರ್. ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಸೋಲಿಗೆ ನಿಖಿಲ್ ಕುಮಾರಸ್ವಾಮಿ ಅವರು ಕಣ್ಣೀರು ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಪಚುನಾವಣೆಯ ಫಲಿತಾಂಶವನ್ನು...

ಸೋಲಿನ ಹೊಣೆ ಹೊತ್ತು ಸಿಎಲ್‍ಪಿ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ…!

0
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಚುನಾವಣೆಯ ಸೋಲಿನ ಹೊಣೆ ಹೊತ್ತು ತಮ್ಮ ಶಾಸಕಾಂಗ ಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ. ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ಮತದಾರರು ‘ಪವಿತ್ರ’ ಮತ್ತು ‘ಸುಭದ್ರ’ ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ನನ್ನ ಮನದಾಳದ ಅಭಿನಂದನೆಗಳು- ಹೆಚ್.ಡಿ. ಕುಮಾರಸ್ವಾಮಿ

0
ಬೆಂಗಳೂರು : ರಾಜ್ಯದಲ್ಲಿ 15 ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಬಿಜೆಪಿ 15 ಕ್ಷೇತ್ರದ ಪೈಕಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಹಿನ್ನೆಲೆ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು...

ಮಂಗಳೂರು: ಗೋ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ 75 ಆರೋಪಿಗಳ ಪರೇಡ್…

0
ಮಂಗಳೂರು: ಗೋ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ 75 ಆರೋಪಿಗಳನ್ನು ಪೊಲೀಸ್ ಮೈದಾನದಲ್ಲಿ ಸೋಮವಾರ ಪರೇಡ್ ನಡೆಸಲಾಯಿತು. ಈ ವೇಳೆ ಮಾತನಾಡಿದ ನಗರ ಕಮೀಷನರ್ ಡಾ|ಹರ್ಷಯಾವುದೇ ಕಾರಣಕ್ಕಾಗಿ, ಯಾರಾದರೂ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರೆ ನಾವು...

ಶಿವಾಜಿನಗರ ಕಾಂಗ್ರೆಸ್‍ನ ಭದ್ರಕೋಟೆ ಎಂದು ಮತ್ತೊಮ್ಮೆ ಸಾಭೀತುಪಡಿಸಿದ ರಿಜ್ವಾನ್ ಅರ್ಷದ್…

0
ಬೆಂಗಳೂರು : ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಮತೆಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ರಿಜ್ವಾನ್ ಅರ್ಷದ್ ಅವರು ಸುಮಾರು 15 ಸಾವಿರ ಮತಗಳ ಅಂತರದಿಂದ...

ಉಪಚುನಾವಣೆ ಫಲಿತಾಂಶ-12 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ…

0
ಬೆಂಗಳೂರು : ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿದೆ. 15 ವಿಧಾನಸಭಾ ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ತನ್ನ ಆಡಳಿತವನ್ನು...
error: Content is protected !!