ಉಪ ಚುನಾವಣೆಯ ಫಲಿತಾಂಶ ಆಶ್ಚರ್ಯ ತಂದಿದೆ : ಡಿ.ಕೆ. ಶಿವಕುಮಾರ್.
ನವದೆಹಲಿ : ಉಪ ಚುನಾವಣೆಯ ಫಲಿತಾಂಶ ಆಶ್ಚರ್ಯ ತಂದಿದೆ. ಚುನಾವಣೆಯಲ್ಲಿ ಜನರು ನೀಡಿರುವ ತೀರ್ಪಿಗೆ ನಾವು ತಲೆ ಭಾಗುತ್ತೇವೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಮಂಗಳೂರು-ಹೈದರಾಬಾದ್ ಅಂಬಾರಿ ಡ್ರೀಮ್ ಕ್ಲಾಸ್ ಬಸ್…
ಮಂಗಳೂರು : ಕೆ.ಎಸ್.ಆರ್.ಟಿ.ಸಿ ನಿಗಮವು ಮಂಗಳೂರಿನಿಂದ ಉಡುಪಿ, ಕುಂದಾಪುರ, ಭಟ್ಕಳ, ಹುಬ್ಬಳ್ಳಿ, ಗದಗ, ಕೊಪ್ಪಳ, ರಾಯಚೂರು ಮಾರ್ಗವಾಗಿ ಹೈದರಾಬಾದ್ಗೆ ಹಾಗೂ ಹೈದರಾಬಾದ್ನಿಂದ ಇದೇ ಮಾರ್ಗವಾಗಿ ಮಂಗಳೂರಿಗೆ ಮಲ್ಟಿ-ಆಕ್ಸೆಲ್ ಸಾರಿಗೆಯನ್ನು ಕಾರ್ಯಾಚರಣೆಗೊಳಿಸಲಾಗುತ್ತಿದ್ದು, ಈ ಸಾರಿಗೆಯನ್ನು...
ಜೆಡಿಎಸ್ ಭದ್ರಕೋಟೆ ಕೆ.ಆರ್. ಪೇಟೆಯಲ್ಲಿ ಅರಳಿದ ಕಮಲ-ಕೆ.ಸಿ. ನಾರಾಯಣ ಗೌಡ ಅವರಿಗೆ ಗೆಲುವು…
ಮಂಡ್ಯ : ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ. ನಾರಾಯಣ ಗೌಡ ಅವರು ಭರ್ಜರಿ ಗೆಲುವು ಸಾಧಿಸಿದ್ದು, ಇದೇ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸುವ ಮೂಲಕ ಜೆಡಿಎಸ್ ಭದ್ರಕೋಟೆಯನ್ನು...
ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ ಗೆಲುವು…
ಕಾರವಾರ : ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ ಅವರು 30ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ. 17ಸುತ್ತುಗಳ ಮತ ಎಣಿಕೆ ಮುಕ್ತಾಯವಾಗಿದ್ದು, ಶಿವರಾಂ ಹೆಬ್ಬಾರ್ ಅವರು 80,440 ಮತಗಳನ್ನು ಪಡೆಯುವ...
ಉಪ ಸಮರ : ಬಿಜೆಪಿ 11, ಕಾಂಗ್ರೆಸ್ 2, ಜೆಡಿಎಸ್ 2, ಇತರೆ 1 ಕ್ಷೇತ್ರದಲ್ಲಿ ಮುನ್ನಡೆ…
ಬೆಂಗಳೂರು : ಉಪಚುನಾವಣೆಯ ಮತ ಎಣಿಕೆ ಈಗಾಗಲೇ ಆರಂಭವಾಗಿದ್ದು, ಬಿಜೆಪಿ 11, ಕಾಂಗ್ರೆಸ್ 2, ಜೆಡಿಎಸ್ 2, ಇತರರು ಒಂದರಲ್ಲಿ ಮುನ್ನಡೆ ಸಾಧಿಸಿದ್ದಾರೆ. ಯಲ್ಲಾಪುರ, ಕಾಗವಾಡ, ಅಥಣಿ, ಗೋಕಾಕ್, ಕೆಆರ್ ಪುರಂ, ಚಿಕ್ಕಬಳ್ಳಾಪುರ,...
ಮೂಡಿಗೆರೆ:ಹ್ಯಾಂಡ್ ಪೋಸ್ಟ್ ನೂತನ ಪ್ರಯಾಣಿಕರ ತಂಗುದಾಣ ನಿರ್ಮಾಣದ ಸುತ್ತ ಹಲವು ಅನುಮಾನಗಳು..
ವರದಿ : ಸುಧೀರ್ ಮೊದಲಮನೆ
ಮೂಡಿಗೆರೆ : ಪಟ್ಟಣದ ಹ್ಯಾಂಡ್ ಪೋಸ್ಟ್ ವೃತ್ತದ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಪ್ರಯಾಣಿಕರ ತಂಗುದಾಣ ನಿರ್ಮಾಣಕ್ಕೆ ಸ್ಥಳೀಯರು ಮತ್ತು ಪ್ರಯಾಣಿಕರಿಂದ ತೀವ್ರ ಆಕ್ಷೇಪ ಎದುರಾಗಿದ್ದು ಕೂಡಲೇ ಕೆಲಸ...
ಪುತ್ತೂರು: ಬೈಕ್ ಅಪಘಾತಕ್ಕೆ ಪಾದಚಾರಿ ಬಲಿ…
ಪುತ್ತೂರು: ರಸ್ತೆ ದಾಟಲು ಯತ್ನಿಸಿದ ವ್ಯಕ್ತಿಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಮುಕ್ರಂಪಾಡಿ ಕಮ್ಮಾಡಿ ಫ್ಲ್ಯೆವುಡ್ ಫ್ಯಾಕ್ಟರಿ ಬಳಿ ನಡೆದಿದೆ. ಮೃತರನ್ನು ಮಾಯಿದೆ ದೇವುಸ್ ಚರ್ಚ್...
ಅತ್ಯಾಚಾರಿಗಳ ಮೇಲೆ ಎನ್ಕೌಂಟರ್ ನಡೆಸಿದ ಪೊಲೀಸರನ್ನು ಟೀಕಿಸುವುದು ಸರಿಯಲ್ಲ : ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್.
ಮೈಸೂರು : ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಎನ್ಕೌಂಟರ್ ನಡೆಸಿದ ಪೊಲೀಸರನ್ನು ಟೀಕಿಸುವುದು ಸರಿಯಲ್ಲ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹೇಳಿದ್ದಾರೆ. ಈ ವಿಚಾರವಾಗಿ...
ಹಾಸನ : ಶಾಸಕ ಶಿವಲಿಂಗೇಗೌಡರ ಬಗ್ಗೆ ರೈತ ಹಾಡಿರುವ ಹಾಡು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಹಾಸನ : ಶಾಸಕ ಶಿವಲಿಂಗೇಗೌಡರು ಅಭಿವೃದ್ದಿಯ ಕನಸು ಹೊತ್ತು ಬಂದರು ಎಂದು ಆಡಿಸಿ ನೋಡು ಬೀಳಿಸಿ ನೋಡು ಹಾಡಿಗೆ ಡಬ್ ಮಾಡಿ ಹಾಡಿರುವ ಹಾಡು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜಿಲ್ಲೆಯ ಅರಸೀಕೆರೆ...
ಹೈದರಾಬಾದ್ನ ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳನ್ನು ಹುಟ್ಟಡಗಿಸಿದ ವೀರಕನ್ನಡಿಗ…
ಹೈದರಾಬಾದ್ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹೈದರಾಬಾದ್ ಪಶುವೈದ್ಯೆ ದಿಶಾ ಅವರ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಕನಾಟಕದ ಹುಬ್ಬಳ್ಳಿ ಮೂಲದ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್...












