ಈರುಳ್ಳಿ ದರ ನಿಯಂತ್ರಣಕ್ಕೆ ಒತ್ತಾಯಿಸಿ ನೇಣು ಹಗ್ಗಕ್ಕೆ ಈರುಳ್ಳಿ ಕಟ್ಟಿ ಪ್ರತಿಭಟನೆ…
ಮಂಗಳೂರು: ದುಬಾರಿ ಆಗುತ್ತಿರುವ ಈರುಳ್ಳಿ ಬೆಲೆಯನ್ನು ನಿಯಂತ್ರಿಸಲು ಒತ್ತಾಯಿಸಿ ಹಳೆ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಹಳೆ ಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರು ನೇಣು ಹಗ್ಗಕ್ಕೆ ಈರುಳ್ಳಿ ಕಟ್ಟಿ ಪ್ರತಿಭಟನೆ ನಡೆಸಿದರು....
ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಆರ್.ಜಿ.ಪಿ.ಆರ್.ಎಸ್ ಸಂಘಟನೆಯಿಂದ ಪೋಸ್ಟ್ ಕಾರ್ಡ್ ಚಳುವಳಿ…
ಉಡುಪಿ: ತೆಲಂಗಾಣದ ಪಶುವೈದ್ಯೆಯ ಅತ್ಯಾಚಾರ ಮತ್ತು ಜೀವಂತವಾಗಿ ದಹಿಸಿದ ಪ್ರಕರಣ ಹಾಗೂ ಕಲಬುರ್ಗಿಯಲ್ಲಿ ನಡೆದ 8 ವರ್ಷದ ಬಾಲಕಿಯ ಅತ್ಯಾಚಾರ-ಹತ್ಯೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ರಾಷ್ಟ್ರಪತಿಗಳನ್ನು ಆಗ್ರಹಿಸಿ ಉಡುಪಿ ಜಿಲ್ಲಾ...
ಕರ್ನಾಟಕ ಅಭಿವೃದ್ದಿಗಾಗಿ ಬಿಜೆಪಿಯನ್ನು ಬೆಂಬಲಿಸಿ-ಟ್ವಿಟರ್ ಮೂಲಕ ಮತದಾರರಲ್ಲಿ ಸಿಎಂ ಯಡಿಯೂರಪ್ಪ ಮನವಿ…
ಬೆಂಗಳೂರು : ಇಂದು 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಮ್ಮ ಟ್ವಿಟರ್ ಮೂಲಕ ಮತದಾರರಿಗೆ ಮತ ಚಲಾಯಿಸುವಂತೆ ಮನವಿ ಮಾಡಿಕೊಂಡಿದ್ದಾರೆ. “ ಕರ್ನಾಟಕ ಅಭಿವೃದ್ದಿಗಾಗಿ ಬಿಜೆಪಿಯನ್ನು...
ಕಾರಿನಲ್ಲಿದ್ದ ಹೀಟರ್ ಸ್ಪೋಟ- ಓರ್ವ ಮಹಿಳೆ ಸಜೀವ ದಹನ…
ಬೀದರ್ : ಕಾರಿನಲ್ಲಿದ್ದ ಹೀಟರ್ ಸ್ಪೋಟಗೊಂಡು ಮಹಿಳೆ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ನಿರ್ಣಾ ಕ್ರಾಸ್ ಬಳಿ ನಡೆದಿದೆ. ಮೃತ ಮಹಿಳೆಯನ್ನು ಕಲ್ಯಾಣಿ(42) ಎಂದು ಗುರುತಿಸಲಾಗಿದ್ದು, ಕಾರಿನಲ್ಲಿ 4ಮಂದಿ ಮಹಾರಾಷ್ಟ್ರದ...
ಡೋಂಟ್ ಕಾಲ್ ದಲಿತ? ಐ ಆ್ಯಮ್ ಎ ಕಾಂಗ್ರೆಸ್ ಮ್ಯಾನ್?-ಮಲ್ಲಿಕಾರ್ಜುನ ಖರ್ಗೆ…
ಬೆಂಗಳೂರು : ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಮೇಲೆ ರಾಜಕೀಯ ದುರುದ್ದೇಶದಿಂದ ಐಎನ್ಎಕ್ಸ್ ಮೀಡಿಯಾ ಪ್ರಕರಣವನ್ನು ದಾಖಲಿಸಲಾಗಿತ್ತು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನಗರದ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಕಾಂಗ್ರೆಸ್ನವರು ಆಜಾ ಆಜಾ ಅಂದರೆ, ದೇವೇಗೌಡರು ಕಭಿ ನಹಿ ಕಭಿ ನಹಿ ಎಂದು ಹೇಳುತ್ತಿದ್ದಾರೆ : ಸಚಿವ ಆರ್....
ಬೆಂಗಳೂರು : ಕಾಂಗ್ರೆಸ್ನವರು ಆಜಾ ಆಜಾ ಅಂತಿದ್ದಾರೆ. ಆದರೆ ದೇವೇಗೌಡರು ಕಭಿ ನಹಿ ಕಭಿ ನಹಿ ಎಂದು ಹೇಳುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ರಾಜ್ಯದಲ್ಲಿ ಪುನಃ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ...
ಮುಸ್ಲಿಂ ಯುವಕನ ಅಯ್ಯಪ್ಪ ಭಕ್ತಿ…!
ಯಾದಗಿರಿ : ಮುಸ್ಲಿಂ ಯುವಕನೊಬ್ಬ ಅಯ್ಯಪ್ಪ ಮಾಲೆಯನ್ನು ಧರಿಸಿ ನಿಷ್ಠೆ ಮತ್ತು ಶ್ರದ್ಧೆಯಿಂದ ಅಯ್ಯಪ್ಪ ಮಾಲಾಧಾರಿಗಳು ಪಾಲಿಸುವ ಪ್ರತಿಯೊಂದು ನಿಯಮಗಳನ್ನು ಪಾಲಿಸುವುದರ ಮೂಲಕ ಇಡೀ ದೇಶಕ್ಕೆ ಹಿಂದೂ-ಮುಸ್ಲಿಂ ಭಾವೈಕ್ಯತೆಯನ್ನು ಎತ್ತಿ ತೋರಿಸಿದ್ದಾರೆ. ಬಾಬ್ಲು...
ಚಿಕ್ಕಬಳ್ಳಾಪುರದಲ್ಲಿ ಅಬ್ಬರದಿಂದ ಸಾಗುತ್ತಿದೆ ಚಿಕನ್ ಪಾಲಿಟಿಕ್ಸ್…
ಚಿಕ್ಕಬಳ್ಳಾಪುರ : ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿದ್ದು, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಅನರ್ಹ ಶಾಸಕ ಡಾ.ಕೆ. ಸುಧಾಕರ್ ಬೆಂಬಲಿಗರಿಂದ ಚಿಕನ್ ಪಾಲಿಟಿಕ್ಸ್ ಅಬ್ಬರದಿಂದ ಸಾಗುತ್ತಿದೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ...
ಬೆಳ್ತಂಗಡಿ: ಶಾಲೆಯ ಬಾವಿ ನೀರು ಕುಡಿದು 8 ಮಕ್ಕಳು ಅಸ್ವಸ್ಥ…
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಪೆರ್ಲ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ 8 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವಿಷ ಸೇರ್ಪಡೆಗೊಂಡ...
ಸುಧಾಕರ್ ಒಂಥರ ಊಸರವಳ್ಳಿ ಇದ್ದಂಗೆ : ಸಿದ್ದರಾಮಯ್ಯ.
ಬೆಂಗಳೂರು : ಸುಧಾಕರ್ ಒಂಥರ ಊಸರವಳ್ಳಿ ಇದ್ದಂಗೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನರ್ಹ ಶಾಸಕ, ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ಅವರ ವಿರುದ್ಧ ತಮ್ಮ ಟ್ವಿಟರ್ ಮೂಲಕ ತೀವ್ರ ವಾಗ್ದಾಳಿ...












