ಐಟಿ ಅಧಿಕಾರಿಗಳು ನನಗೆ ಉಸಿರಾಡಲು ಬಿಡುತ್ತಿಲ್ಲ : ಡಿ.ಕೆ.ಶಿವಕುಮಾರ್.
ಬೆಂಗಳೂರು : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಈ ತಿಂಗಳ ಕೊನೆಯೊಳಗೆ ಅಂತಿಮ ಹೇಳಿಕೆಯನ್ನು ದಾಖಲಿಸಬೇಕು ಎಂದು ನೋಟೀಸ್ನಲ್ಲಿ ಸೂಚಿಸಿದ್ದು, ಈ ಕುರಿತು ಸುದ್ದಿಗಾರರೊಂದಿಗೆ...
ಡಿ.9ರ ಬಳಿಕ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ : ಹೆಚ್.ಡಿ. ದೇವೇಗೌಡ.
ಬೆಳಗಾವಿ : ಉಪಚುನಾವಣೆಯ ಫಲಿತಾಂಶದ ಬಳಿಕ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಈಗಾಗಲೇ ಬಿಜೆಪಿ-ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸಂಕಷ್ಠ ಅನುಭವಿಸಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಳಿದ್ದಾರೆ....
ಹಣ ವರ್ಗಾವಣೆಗಾಗಿ ಬಿಜೆಪಿ ಡ್ರಾಮಾ : ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಯ ಬಗ್ಗೆ ಸಂಸದ ಅನಂತ್ಕುಮಾರ್ ಹೆಗ್ಡೆ ಅಚ್ಚರಿಯ...
ಬೆಂಗಳೂರು : ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಬಗ್ಗೆ ಉತ್ತರ ಕನ್ನಡ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರು ಅಚ್ಚರಿಯ ಹೇಳಿಕೆಯನ್ನು ನೀಡಿದ್ದು, ಹೇಳಿಕೆಯ ವೀಡಿಯೋ ಈಗಾ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು…
ಬೆಂಗಳೂರು : ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ನಿನ್ನೆ ಕೆ.ಆರ್. ಪುರಂ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಡಿ.ಕೆ. ಶಿವಕುಮಾರ್ ಅವರು...
ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅನರ್ಹ ಶಾಸಕರನ್ನು ಯಾವುದೇ ಕಾರಣಕ್ಕು ಗೆಲ್ಲಿಸಬೇಡಿ : ಡಿ.ಕೆ. ಶಿವಕುಮಾರ್.
ಬೆಂಗಳೂರು : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅನರ್ಹ ಶಾಸಕರನ್ನು ಯಾವುದೇ ಕಾರಣಕ್ಕು ಗೆಲ್ಲಿಸಬೇಡಿ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮಹಾಲಕ್ಷ್ಮಿ ಬಡಾವಣೆಯಲ್ಲಿ ಚುನಾವಣಾ...
ಕಾಂಗ್ರೆಸ್ ಬುಗರಿ ಆಡಿಸಿದರೆ ನಾವು ಚಕ್ರ ತಿರುಗಿಸುತ್ತೇವೆ : ನಳಿನ್ ಕುಮಾರ್ ಕಟೀಲ್.
ಮಂಗಳೂರು : ಉಪಚುನಾವಣೆಯಲ್ಲಿ ಬಿಜೆಪಿ 15 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯ ಬಳಿಕ ನಾನೇ ಮುಖ್ಯಮಂತ್ರಿ ಎಂಬ...
ಆರು ಮಂದಿ ಯುವಕರೊಂದಿಗೆ ಸೇರಿ ಮಹಿಳೆ ಮಾಡಿದ್ದೇನು ಗೊತ್ತಾ..?
ದಾವಣಗೆರೆ : ಕಟ್ಟಿಕೊಂಡ ಗಂಡನನ್ನೇ ಪತ್ನಿ ಆರು ಮಂದಿ ಯುವಕರೊಂದಿಗೆ ಸೇರಿ ಅಪಹರಿಸಿರುವ ಘಟನೆ ತಾಲ್ಲೂಕಿನ ಲೋಕಿಕೆರೆ ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ್(41) ಪತ್ನಿಯಿಂದ ಅಪಹರಣಕ್ಕೊಳಗಾದ ಪತಿ ಎನ್ನಲಾಗಿದ್ದು, ಪತ್ನಿ ಸಂಗೀತಾ(29) ಈಗಾ ಹದಡಿ...
ವಾಹನ ಸವಾರರು ಮೂಲ ದಾಖಲೆಯನ್ನು ಇಟ್ಟುಕೊಳ್ಳಿ; ನಕಲಿ ಪ್ರತಿ ಪರಿಗಣಿಸಲಾಗುವುದಿಲ್ಲ – ಡಾ|ಹರ್ಷಾ.
ಮಂಗಳೂರು: ದೇಶಾದ್ಯಂತ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಜಾರಿಗೆ ಬಂದಿದ್ದು ಪ್ರತಿಯೊಬ್ಬ ವಾಹನ ಸವಾರರು ವಾಹನದ ಮೂಲ ದಾಖಲೆಯನ್ನೇ ಇಟ್ಟುಕೊಳ್ಳಬೇಕು. ಯಾವುದೇ ಕಾರಣಕ್ಕೂ ನಕಲಿ ಪ್ರತಿಗಳನ್ನು ತಪಾಸಣೆ ವೇಳೆ ಪರಿಗಣಿಸಲಾಗುವುದಿಲ್ಲ ಎಂದು ಮಂಗಳೂರು...
ಚುನಾವಣೆಯಲ್ಲಿ ಬಿಜೆಪಿ 8 ಸ್ಥಾನಗಳಲ್ಲಿ ಗೆಲ್ಲದೇ ಇದ್ದರೆ ನಾನು ರಾಜೀನಾಮೆ ನೀಡುತ್ತೇನೆ: ಸಚಿವ ಕೆ.ಎಸ್. ಈಶ್ವರಪ್ಪ
ಹುಬ್ಬಳ್ಳಿ : ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳುತ್ತಿರುವುದು ಅವರ ಹುಚ್ಚುತನ. ಸಿದ್ದರಾಮಯ್ಯ ಒಬ್ಬ ಮಾನಸಿಕ ಅಸ್ವಸ್ಥ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...
ಹಾಸನ : ನಮ್ಮನ್ನು ಬದುಕಲು ಬಿಡಿ-ಸೆಲ್ಫಿ ವೀಡಿಯೋ ಮಾಡಿ ಮನವಿ ಮಾಡಿಕೊಂಡ ಪ್ರೇಮಿಗಳು…
ಹಾಸನ : ನಮ್ಮನ್ನು ಬದುಕಲು ಬಿಡಿ ಎಂದು ಸೆಲ್ಫಿ ವೀಡಿಯೋ ಮಾಡಿ ಪ್ರೇಮಿಗಳು ಮನವಿ ಮಾಡಿಕೊಂಡಿರುವ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಜೀವಿತಾ ಹಾಗೂ ರಾಕೇಶ್ ಎಂಬುವವರು ಕಳೆದ ಒಂದೂವರೆ ವರ್ಷದಿಂದ ಪ್ರೀತಿಸುತ್ತಿದ್ದರು. ಇವರಿಬ್ಬರ...












