ಮನೆಗೆ ನುಗ್ಗಿ ಕಾಂಗ್ರೆಸ್ ಮುಖಂಡ ಹಾಗೂ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ…
ಬಂಟ್ವಾಳ: ಗ್ರಾಮ ಪಂಚಾಯತ್ ಸದಸ್ಯ,ಕಾಂಗ್ರೆಸ್ ಮುಖಂಡ ಹಾಗೂ ಆತನ ಪತ್ನಿಗೆ ತಂಡವೊಂದು ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೇರಮಜಲು ಎಂಬಲ್ಲಿ ಶುಕ್ರವಾರ...
ಓದಿ ಐಎಎಸ್ ಆಗಬೇಕೆಂದು ಕನಸು ಕಂಡಿರುವ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆ…
ಚಿತ್ರದುರ್ಗ : ಐಎಎಸ್ ಕನಸು ಕಂಡಿರುವ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಡುದರಹಳ್ಳಿಯಲ್ಲಿ ಕಂಡುಬಂದಿದೆ. ಈ ತಂತ್ರಜ್ಞಾನದ ಯುಗದಲ್ಲೂ ಕಡುದರಹಳ್ಳಿ ಗ್ರಾಮದಲ್ಲಿ ಸಾರಿಗೆ ವ್ಯವಸ್ಥೆಯಿಲ್ಲದ...
ಓದಲು ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ 5ನೇ ತರಗತಿ ವಿದ್ಯಾರ್ಥಿನಿ…!
ಮಂಗಳೂರು: ಪರೀಕ್ಷೆಗೆ ಓದಲು ಹೇಳಿದ್ದಕ್ಕೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಾವೇರಿ ಬಳಿಯ ಕಮ್ಮಜೆ ಎಂಬಲ್ಲಿ ನಡೆದಿದೆ. ಶ್ರೀಲತಾ ಎಂಬುವರ 10 ವರ್ಷದ ಮಗಳು, ಧ್ರುವಿ...
ಟಿಪ್ಪರ್ – ದ್ವಿಚಕ್ರ ವಾಹನ ಡಿಕ್ಕಿ – ಬ್ಯೂಟಿಷಿಯನ್ ಸಾವು…
ಮಂಗಳೂರು: ಬಿಎಂಎಸ್ ಹೋಟೆಲ್ ಬಳಿ ಕುಂಟಿಕನ್ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ 42 ವರ್ಷದ ಬ್ಯೂಟಿಷಿಯನ್ ಮೃತಪಟ್ಟಿದ್ದಾರೆ. ಮೃತರನ್ನು ಕಾವೂರ್ ಮೂಲದ ಪ್ರಿಯಾ ಸುವರ್ಣ (42) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಪ್ರಿಯಾ ತನ್ನ...
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಹಾಳು ಮಾಡಿದ್ದು ಸಿದ್ದರಾಮಯ್ಯ : ಬಿ.ಸಿ. ಪಾಟೀಲ್.
ಹಾವೇರಿ : ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಹಾಳು ಮಾಡಿದ್ದು ಸಿದ್ದರಾಮಯ್ಯ ಅವರು ಎಂದು ಅನರ್ಹ ಶಾಸಕ, ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ್ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ....
ಧರ್ಮ–ಧರ್ಮಗಳ ನಡುವೆ ಜಗಳ ಹಚ್ಚುವ ಕೆಲಸಕ್ಕೆ ಕೇಂದ್ರ ಮುಂದಾಗಿದೆ – ಸಸಿಕಾಂತ್ ಸೆಂಥಿಲ್.
ರಾಯಚೂರು: ‘ದೇಶದಲ್ಲಿ ಪ್ರಜಾ ಪ್ರಭುತ್ವದ ಮೌಲ್ಯಗಳು ಕುಸಿಯುತ್ತಿವೆ. ಸಹೋದರರಂತೆ ಇದ್ದವರನ್ನು ಕಲಹಕ್ಕೆ ಪ್ರಚೋದಿಸುತ್ತಿದೆ. ಬ್ರಿಟಿಷರ ಆಳ್ವಿಕೆ ಕಾಲದಲ್ಲಿದ್ದ ಸ್ಥಿತಿ ಮತ್ತೆ ಹತ್ತಿರ ಬರುತ್ತಿದೆ’ ಎಂದು ಐಎಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಅಧಿಕಾರಿ ಸಸಿಕಾಂತ್...
ಪ್ರಚಾರ ಕಾರ್ಯಕ್ರಮದಲ್ಲಿ ಗಳಗಳನೆ ಕಣ್ಣೀರಿಟ್ಟ ಹೆಚ್ಡಿಕೆ..!
ಮಂಡ್ಯ : ನಾನೇನು ತಪ್ಪು ಮಾಡಿದ್ದೆ ಎಂದು ನನ್ನನ್ನು ಕೈಬಿಟ್ಟಿರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮತ್ತೆ ಕಣ್ಣೀರು ಹಾಕಿದ್ದಾರೆ. ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ...
ಜೆಡಿಎಸ್ ಹಾಗೂ ಬಿಜೆಪಿಯವರಿಗೆ ನನ್ನನ್ನು ಕಂಡರೆ ಭಯ : ಸಿದ್ದರಾಮಯ್ಯ.
ದಾವಣಗೆರೆ : ಜೆಡಿಎಸ್ ಹಾಗೂ ಬಿಜೆಪಿಯವರಿಗೆ ನನ್ನನ್ನು ಕಂಡರೆ ಭಯ. ಹೀಗಾಗಿ ಪದೇ ಪದೇ ನನ್ನನ್ನೇ ಟಾರ್ಗೆಟ್ ಮಾಡಿ ಟೀಕೆ ಮಾಡುತ್ತಿರುತ್ತಾರೆ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಜಿಲ್ಲೆಯ...
ನಾವು ವಂಶ ರಾಜಕಾರಣದ ಕುಡಿಯಾಗಿ ಬೆಳೆದು ಬಂದವರಲ್ಲ : ಸಚಿವ ಆರ್. ಅಶೋಕ್ ಟಾಂಗ್…
ಬೆಂಗಳೂರು : ನಾವ್ಯಾರೂ ಅಣಬೆಗಳ ರೀತಿ ಬೆಳೆದು ಬಂದಿಲ್ಲ. ವಂಶ ರಾಜಕಾರಣದ ಕುಡಿಯಾಗಿ ಬೆಳೆದು ಬಂದವರಲ್ಲ. ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ ಮಾಡಿ ಜೈಲು ಸೇರಿ ಪಕ್ಷ ಕಟ್ಟಿ ನೆಲಮಟ್ಟದಿಂದ ಬೆಳೆದು ಬಂದವರು...
ಉಪಚುನಾವಣೆ ಬಳಿಕ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರು ಒಂದೇ ವಾರಕ್ಕೆ ಬಿಜೆಪಿ ಬಿಟ್ಟು ಹೊರ ಬರುತ್ತಾರೆ :...
ಗೋಕಾಕ್ : ಉಪಚುನಾವಣೆ ಬಳಿಕ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರು ಒಂದೇ ವಾರಕ್ಕೆ ಬಿಜೆಪಿ ಬಿಟ್ಟು ಹೊರ ಬರುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ...












