ರಾಜಭವನ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಡಿಜಿ-ಐಜಿಪಿಗೆ ಲೋಕಾಯುಕ್ತ ಪತ್ರ.
ಬೆಂಗಳೂರು: ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರ ನಡುವಿನ ಶೀತಲ ಸಮರ ತಾರಕಕ್ಕೇರಿದೆ. ರಾಜಭವನ ಸಚಿವಾಲಯದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಡಿಜಿ-ಐಜಿಪಿ ಮತ್ತು ಎಡಿಜಿಪಿಗೆ ಲೋಕಾಯುಕ್ತ ಎಸ್‍ಐಟಿ ಐಜಿಪಿ ಚಂದ್ರಶೇಖರ್...
ಬೆಂಗಳೂರಿನ ಈ ರಸ್ತೆಯಲ್ಲಿ ಒಂದು ತಿಂಗಳು ವಾಹನ ಸಂಚಾರ ಬಂದ್.
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ವ್ಯಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾವೇರಿ ಐದನೇ ಹಂತದ ಯೋಜನೆಯ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಅಂತಿಮ ಹಂತ ತಲುಪಿದ್ದು, ಇತ್ತೀಚಿಗೆ ಉಪಮುಖ್ಯಮಂತ್ರಿ ಡಿಕೆ...
ಪುನೀತ್ ರಾಜಕುಮಾರ್ ದೇವಸ್ಥಾನ ಕಟ್ಟಿಸಿದ ಅಭಿಮಾನಿ.
ಹಾವೇರಿ: ತಾಲೂಕಿನ ಯಲಗಚ್ಚ ಗ್ರಾಮದಲ್ಲಿ ಗುರುವಾರ ದಿವಂಗತ ಪುನೀತ್ ರಾಜಕುಮಾರ ಹೆಸರಿನಲ್ಲಿ ನಿರ್ಮಾಣ ಆಗಿರುವ ದೇವಸ್ಥಾನದ ಉದ್ಘಾಟನೆ ಇಂದು ನಡೆದಿದೆ. ದೇವಸ್ಥಾನದ ಉದ್ಘಾಟನೆಗೆ ದೊಡ್ಮನೆ ಸೊಸೆ, ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ...
ತಿರುಪತಿ ಲಡ್ಡು ಪ್ರಕರಣ: ನಂದಿನಿ ಉತ್ಪನ್ನಗಳಿಗೆ ಬೇಡಿಕೆಯೋ ಬೇಡಿಕೆ.
ಬಳ್ಳಾರಿ: ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಜತೆಗೆ, ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಲೂ...
ಲೆಬನಾನ್‍ಗೆ ಭೇಟಿ ನೀಡದಂತೆ ಭಾರತೀಯರಿಗೆ ಸಲಹೆ ನೀಡಿದ ರಾಯಭಾರ ಕಚೇರಿ.
ಲೆಬನಾನ್: ಹದಗೆಡುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರಾಯಭಾರ ಕಚೇರಿ ಸಲಹೆಯನ್ನು ನೀಡಿದೆ. ಇದರಲ್ಲಿ ಭಾರತೀಯ ನಾಗರಿಕರು ಎಚ್ಚರಿಕೆ ವಹಿಸುವಂತೆ ಮತ್ತು ಸಂಘರ್ಷ ಪೀಡಿತ ದೇಶಕ್ಕೆ ಪ್ರಯಾಣಿಸದಂತೆ ಸೂಚಿಸಲಾಗಿದೆ. ಮುಂದಿನ ಸೂಚನೆ ಬರುವವರೆಗೆ ಲೆಬನಾನ್‍ಗೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ದಿಢೀರ್ ವಿಧಾನಸೌಧ ಮುತ್ತಿಗೆ ಹಾಕಿದ ಬಿಜೆಪಿ ನಾಯಕರು.
ಬೆಂಗಳೂರು: ಮುಡಾ ಹಗರಣ ಆರೋಪ ಪ್ರಕರಣದಲ್ಲಿ ತನಿಖೆಗೆ ಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ನಂತರ ದಿಢೀರ್...
ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು: ಸಚಿವ ಸೋಮಣ್ಣ ಕೊಟ್ಟರು ಗುಡ್ ನ್ಯೂಸ್.
ಶಿವಮೊಗ್ಗ: ಶಿಕಾರಿಪುರ ರೈಲ್ವೆ ಯೋಜನೆಯ ಕೆಲಸ ಈಗಾಗಲೇ ಆರಂಭವಾಗಿದೆ. 2026 ರೊಳಗೆ ಶಿವಮೊಗ್ಗ ಶಿಕಾರಿಪುರ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು. ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಪರಿಶೀಲನೆ ನಡೆಸಿ...
ಪಿಎಂ ಕಿಸಾನ್ ಸ್ಕೀಮ್; ಅಕ್ಟೋಬರ್ ಮೊದಲ ವಾರದಲ್ಲಿ 18ನೇ ಕಂತಿನ ಹಣ ಬಿಡುಗಡೆ.
ನವದೆಹಲಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವರ್ಷಕ್ಕೆ ಮೂರು ಬಾರಿ ನೀಡಲಾಗುವ ಕಂತಿನ ಹಣ ಅಕ್ಟೋಬರ್ 5ಕ್ಕೆ ಬರಲಿದೆ. ಈವರೆಗೆ 17 ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಅಕ್ಟೋಬರ್...
ಗೃಹಲಕ್ಷ್ಮಿಯರಿಗೆ ಒಟ್ಟಿಗೆ ಬರುತ್ತಾ 4000 ರೂಪಾಯಿ?.
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಆಶ್ವಾಸನೆಯಂತೆ ಪಂಚ ಗ್ಯಾರಂಟಿಗಳಾದ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ, ಗೃಹಜ್ಯೋತಿ ಹಾಗೂ ಶಕ್ತಿ ಯೋಜನೆಗಳನ್ನು ಜಾರಿಗೆ ತಂದಿತ್ತು. ಆ ಮೂಲಕ ಸಿಎಂ ಸಿದ್ದರಾಮಯ್ಯ ನೆತೃತ್ವದ ಕಾಂಗ್ರೆಸ್...
ನಟ ದರ್ಶನ್‍ನ ಬಳ್ಳಾರಿಯಿಂದ ಬೆಂಗಳೂರಿಗೆ ಕರೆತರಲು ಹೆಲಿಕಾಪ್ಟರ್ ಬುಕ್?.
ಬಳ್ಳಾರಿ: ಸ್ಯಾಂಡಲ್‍ವುಡ್ ನಟ ದರ್ಶನ್ ಜೈಲು ಸೇರಿ 3 ತಿಂಗಳು ಕಳೆದಿದೆ. ಬಾಸ್ ಯಾವಾಗ ಬರ್ತಾರೆ ಎಂದು ಅಭಿಮಾನಿಗಳು ಕಾದು ಕೂತಿದ್ದಾರೆ. ಈಗಾಗಲೇ ಜಾಮೀನು ಪಡೆಯಲು ವಕೀಲರ ಮೂಲಕ ದರ್ಶನ್ ಕೋರ್ಟ್‍ನಲ್ಲಿ ಅರ್ಜಿ...












