ಪಾಕಿಸ್ತಾನ ಪ್ರಧಾನಿಯ ಮೊಮ್ಮಗಳ ಹುಟ್ಟುಹಬ್ಬಕ್ಕೆ ಹೋಗಿ ಬಿರಿಯಾನಿ ತಿಂದು ಬಂದಿದ್ದು ಕಾಂಗ್ರೆಸ್ ಪ್ರಧಾನಿಯಲ್ಲ, ಬಿಜೆಪಿ ಪ್ರಧಾನಿ : ಯು.ಟಿ....

0
ಕಾರವಾರ : ಪಾಕಿಸ್ತಾನ ಪ್ರಧಾನಿಯ ಮೊಮ್ಮಗಳ ಹುಟ್ಟುಹಬ್ಬಕ್ಕೆ ಹೋಗಿ ಬಿರಿಯಾನಿ ತಿಂದು ಬಂದಿದ್ದು ಕಾಂಗ್ರೆಸ್ ಪ್ರಧಾನಿಯಲ್ಲ, ಬಿಜೆಪಿ ಪ್ರಧಾನಿ ಎಂದು ಮಾಜಿ ಸಚಿವ ಯು.ಟಿ. ಖಾದರ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ....

ಬಿಜೆಪಿ ಪಕ್ಷದ ವಿರುದ್ಧ ಹೋರಾಟ ಮಾಡುವ ಶಕ್ತಿ ಕಾಂಗ್ರೆಸ್‍ನಲ್ಲಿ ಉಳಿದಿಲ್ಲ : ಹೆಚ್.ಡಿ. ಕುಮಾರಸ್ವಾಮಿ.

0
ಚಿಕ್ಕಬಳ್ಳಾಪುರ : ಬಿಜೆಪಿ ಪಕ್ಷದ ವಿರುದ್ಧ ಹೋರಾಟ ಮಾಡುವ ಶಕ್ತಿ ಕಾಂಗ್ರೆಸ್‍ನಲ್ಲಿ ಉಳಿದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ನಂದಿ ಗ್ರಾಮದ ಬೋಗನಂದೀಶ್ವರ ದೇವಾಲಯದಲ್ಲಿ ದೇವರ ದರ್ಶನ ಪಡೆದ...

ಬಿಜೆಪಿ ಎಲ್ಲಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಮೇಲೆ ಯಡಿಯೂರಪ್ಪ ಅವರು ಯಾಕೆ ಪ್ರಚಾರಕ್ಕಾಗಿ ಓಡಾಡುತ್ತಿದ್ದಾರೆ? – ಸಿದ್ದರಾಮಯ್ಯ ಪ್ರಶ್ನೆ…

0
ಶಿರಸಿ : ಬಿಜೆಪಿ ಈಗಾಗಲೇ ಎಲ್ಲಾ ಕ್ಷೇತ್ರದಲ್ಲಿ ಗೆದ್ದಾಗಿದೆ ಎಂದು ಹೇಳುತ್ತಿದ್ದಾರೆ. ಗೆಲುವು ಸಾಧಿಸಿದ್ದರೆ ಮತ್ತೆ ಯಾಕೆ ಚುನಾವಣಾ ಪ್ರಚಾರಕ್ಕಾಗಿ ಓಡಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ತಾಲ್ಲೂಕಿನ ಕಿರುವತ್ತಿ...

ಮಂಗಳೂರು : ಗ್ಯಾಸ್ ಸಿಲಿಂಡರ್ ಸ್ಪೋಟ-ಇಬ್ಬರಿಗೆ ಗಾಯ…

0
ಮಂಗಳೂರು : ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಇಬ್ಬರಿಗೆ ಗಾಯವಾಗಿರುವ ಘಟನೆ ನಗರದ ವಾಸ್‍ಲೇನ್‍ನಲ್ಲಿ ನಡೆದಿದೆ. ಗಾಯಾಳುಗಳನ್ನು ಮಂಜುನಾಥ್(25) ಹಾಗೂ ರೇಖಾ(20) ಎಂದು ಗುರುತಿಸಲಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯಲ್ಲಿದ್ದ ಸಿಲಿಂಡರ್‍ನಿಂದ...

ಉಪಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಗೆಲ್ಲದಿದ್ದರೆ ಸಿಎಂ ರಾಜೀನಾಮೆ ನೀಡಲೇಬೇಕು : ಸಿದ್ದರಾಮಯ್ಯ ಒತ್ತಾಯ…

0
ಹುಬ್ಬಳ್ಳಿ : ಉಪಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಗೆಲ್ಲದಿದ್ದರೆ ಸಿಎಂ ರಾಜೀನಾಮೆ ಕೊಡಲೇಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈಗಾಗಲೇ ಒಟ್ಟು 5...

ಖ್ಯಾತ ಬಂಡಾಯ ಸಾಹಿತಿ ಮತ್ತು ಕನ್ನಡ ಸಾರಸತ್ವ ಲೋಕದ ಬರಹಗಾರ ಡಾ.ಚೆನ್ನಣ್ಣ ವಾಲೀಕಾರ ನಿಧನ…

0
ಕಲಬುರಗಿ : ಖ್ಯಾತ ಬಂಡಾಯ ಸಾಹಿತಿ ಮತ್ತು ಕನ್ನಡ ಸಾರಸತ್ವ ಲೋಕದ ಬರಹಗಾರ ಡಾ.ಚೆನ್ನಣ್ಣ ವಾಲೀಕಾರ(78) ಅನಾರೋಗ್ಯದಿಂದ ನಿಧನರಾಗಿದ್ದು, ಕಳೆದ 9ತಿಂಗಳಿನಿಂದ ಕಾಮಾಲೆ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ...

ಹಾಸನ : ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿ-ಓರ್ವ ಸಾವು, 20ಕ್ಕೂ ಹೆಚ್ಚು ಪ್ರಯಾಣಿಕೆರಿಗೆ ಗಾಯ…

0
https://www.youtube.com/watch?v=9xqEqvO2KgA ಹಾಸನ : ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ. ಪಲ್ಟಿಯಾಗಿ ಓರ್ವ ಮೃತಪಟ್ಟು, 25ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜೆಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಪಟ್ಟಣದ ಶ್ರೀಕಂಠಯ್ಯ ಸರ್ಕಲ್ ಬಳಿ ನಡೆದಿದೆ....

ಹುಳಿಮಾವು ಕೆರೆ ಕಟ್ಟೆ ಒಡೆದು, ಲೇಔಟಿಗೆ ನೀರು, ಆತಂಕದಲ್ಲಿ ಜನತೆ…

0
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡ ಕೆರೆ ಎಂದೇ ಖ್ಯಾತಿಗಳಿಸಿರುವ ಹುಳಿಮಾವು ಕೆರೆಯ ಏರಿ ಒಡೆದು, ಸುತ್ತಮುತ್ತಲಿನ ಬಡಾವಣೆಗಳಿಗೆ ನೀರು ನುಗ್ಗಿದ ಘಟನೆ ರವಿವಾರ ನಡೆದಿದೆ. ಇಲ್ಲಿನ ಬೊಮ್ಮನಹಳ್ಳಿ ವಲಯದ ಅರಕೆರೆ ವಾರ್ಡ್‌ನಲ್ಲಿರುವ ಹುಳಿಮಾವು...

ಮುಳುಗುತ್ತಿದ್ದ ಮಲ್ಪೆ ಬೋಟಿನ ನಾಲ್ವರು ಮೀನುಗಾರರ ರಕ್ಷಿಸಿದ ಕರಾವಳಿ ಕಾವಲು ಪಡೆ ಪೊಲೀಸರು…

0
ಉಡುಪಿ : ಸಮುದ್ರ ಮಧ್ಯೆ ಸಂಭವಿಸಿದ ಅವಘಡದಿಂದ ನೀರಿನಲ್ಲಿ ಮುಳುಗುತ್ತಿದ್ದ ಮಲ್ಪೆಯ ಮೀನುಗಾರಿಕಾ ಬೋಟಿನಲ್ಲಿದ್ದ ನಾಲ್ವರು ಮೀನುಗಾರರನ್ನು ಕರಾವಳಿ ಕಾವಲು ಪಡೆಯ ಪೊಲೀಸರು ರಕ್ಷಿಸಿರುವ ಘಟನೆ ನಡೆದಿದೆ.ಭಟ್ಕಳ ಕರಾವಳಿ ಕಾವಲು ಪಡೆ ಪೊಲೀಸ್...

ಎಲ್ಲ ಕಡೆಗಳಲ್ಲಿಯೂ ತಿರಸ್ಕೃತಗೊಂಡ ಸದಾನಂದ ಗೌಡರು ಈಗ ಪಕ್ಷದಲ್ಲಿ ‘ಗೊಬ್ಬರ’ವಾಗಿ ಹೋಗಿದ್ದಾರೆ : ಸಿದ್ದರಾಮಯ್ಯ.

0
ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರು ಏಕಾಂಗಿಯಾಗಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ತಿರುಗೇಟು ನೀಡಿದ್ದಾರೆ. “ರಾಜ್ಯದ ಬಿಜೆಪಿ ನಾಯಕರೆಲ್ಲರೂ ನನ್ನ...
error: Content is protected !!