ನಾವು ಮತ್ತೆ ಅಧಿಕಾರಕ್ಕೆ ಬಂದರೆ ಬಡವರಿಗೆ 10 ಕೆ.ಜಿ ಅಕ್ಕಿ ಕೊಡುತ್ತೇವೆ : ಸಿದ್ದರಾಮಯ್ಯ.
ಬೆಂಗಳೂರು : ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಹಳ್ಳಿಹಕ್ಕಿ ಹೆಚ್. ವಿಶ್ವನಾಥ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, ವಿಶ್ವನಾಥ್ ಅಂಥವರು ಸಾರ್ವಜನಿಕ ಜೀವನದಲ್ಲಿ ಇರಬಾರದು. ಯಾವ ಪಕ್ಷದವರನ್ನು...
ಬೈಕ್ ಹಾಗು ಟ್ರಾಕ್ಟಾರ್ ನಡುವೆ ಅಪಘಾತ: ಪ್ರಜಾವಾಣಿ ಹಾವೇರಿ ಜಿಲ್ಲಾ ಹಿರಿಯ ವರದಿಗಾರ ಸಾವು…
ದಾವಣಗೆರೆ: ತಾಲ್ಲೂಕಿನ ಕೊಡಗನೂರು ಕೆರೆಯ ಬಳಿ ಬುಧವಾರ ರಾತ್ರಿ ಬೈಕ್ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ‘ಪ್ರಜಾವಾಣಿ’ಯ ಹಾವೇರಿ ಜಿಲ್ಲಾ ಹಿರಿಯ ವರದಿಗಾರ ಎಂ.ಸಿ. ಮಂಜುನಾಥ್ (30) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಳಲ್ಕೆರೆಯಲ್ಲಿರುವ ಅಕ್ಕನ...
ಹೆಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರ ಕಳೆದುಕೊಂಡು ಮಾನಸಿಕ ಅಸ್ವಸ್ಥರಾಗಿದ್ದಾರೆ : ಎಂ.ಪಿ ರೇಣುಕಾಚಾರ್ಯ.
ಬೆಂಗಳೂರು : ರಮೇಶ್ ಕುಮಾರ್ ಒಬ್ಬ ಕ್ರಿಮಿನಲ್ ಸ್ಪೀಕರ್. ಇಂತಹ ವಿಕೃತ ಮನಸ್ಸಿನ ಸ್ಪೀಕರ್ರನ್ನು ರಾಜ್ಯ ಎಂದೂ ನೋಡಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ...
ಮಿಸ್ ಇಂಡಿಯಾ ಇಂಟರ್ನ್ಯಾಷನಲ್-2019 ಪ್ರಶಸ್ತಿ ಗೆದ್ದ ಬೀದರ್ನ ನಿಶಾ ತಾಳಂಪಳ್ಳಿ …
ಬೀದರ್ : ಜಿಲ್ಲೆಯ ಕುಗ್ರಾಮದ ಯುವತಿ ನಿಶಾ ಅವರು ಮಿಸ್ ಇಂಡಿಯಾ ಇಂಟರ್ನ್ಯಾಷನಲ್-2019 ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದು, ಈ ಮೂಲಕ ಮಿಸ್ ಇಂಡಿಯಾ ಪ್ರಶಸ್ತಿ ಗೆದ್ದ ರಾಜ್ಯದ ಏಕೈಕ ಯುವತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ....
ಬಿಜೆಪಿ, ಜೆಡಿಎಸ್ ಹಾಗೂ ಅನರ್ಹ ಶಾಸಕರಿಗೆಲ್ಲಾ ನನ್ನ ಕಂಡರೆ ಭಯ-ಹೀಗಾಗಿ ಎಲ್ಲರೂ ನನ್ನನ್ನೇ ಟಾರ್ಗೆಟ್ ಮಾಡುತ್ತಾರೆ:ಸಿದ್ದರಾಮಯ್ಯ.
ಮೈಸೂರು : ಬಿಜೆಪಿ, ಜೆಡಿಎಸ್ ಹಾಗೂ ಅನರ್ಹ ಶಾಸಕರಿಗೆಲ್ಲಾ ನನ್ನ ಕಂಡರೆ ಭಯ ಇರಬೇಕು. ಹೀಗಾಗಿ ಎಲ್ಲರೂ ನನ್ನನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ...
ಪುತ್ತೂರು ಜೋಡಿ ಕೊಲೆ ಪ್ರಕರಣ – ಕೃತ್ಯ ನಡೆದ 24 ಗಂಟೆಯೊಳಗೆ ಆರೋಪಿಯ ಬಂಧನ…
ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಕುರಿಯ ಎಂಬಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯನ್ನು ಕೃತ್ಯ ನಡೆದ 24 ಗಂಟೆಯಲ್ಲಿ ಬಂಧಿಸುವಲ್ಲಿ ದಕ್ಷಿಣ ಕನ್ನಡ...
ಚಿಕ್ಕಮಗಳೂರು : ಡಿಕೆಶಿ ಆಗಮಿಸಿದ ಹೆಲಿಕಾಪ್ಟರ್ಗೆ ಬೆಂಗಳೂರಲ್ಲಿ ಲ್ಯಾಂಡಿಂಗ್ಗೆ ನಿರಾಕರಣೆ…
https://www.youtube.com/watch?v=kRLOnzy1Lk4
ಚಿಕ್ಕಮಗಳೂರು : ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಚಿಕ್ಕಮಗಳೂರಿಗೆ ಆಗಮಿಸಿದ ಹೆಲಿಕಾಪ್ಟರ್ಗೆ ಬೆಂಗಳೂರಿನಲ್ಲಿ ಲ್ಯಾಂಡ್ ಮಾಡಲು ನಿರಾಕರಿಸಲಾಗಿದೆ. ಶೃಂಗೇರಿಯಿಂದ 4ಗಂಟೆಗೆ ಹೊರಡಬೇಕಿದ್ದ ಹೆಲಿಕಾಪ್ಟರ್ಗೆ ಡಿ. ಕೆ. ಶಿವಕುಮಾರ್ ಅವರು ಅರ್ಧಗಂಟೆ ತಡವಾಗಿ...
ಅಂಬೇಡ್ಕರ್ ಅವರಿಗೆ ನಾನು ಅವಮಾನಿಸಿದ್ದರೆ ನನ್ನನ್ನು ನೇಣಿಗೆ ಹಾಕಿ : ಸಚಿವ ಸುರೇಶ್ ಕುಮಾರ್.
ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ನಾನು ಅವಮಾನಿಸಿದ್ದರೆ ನನ್ನನ್ನು ನೇಣಿಗೆ ಹಾಕಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕರೆ ನೀಡಿದ್ದಾರೆ. ಶಿಕ್ಷಣ ಇಲಾಖೆ ಹೊರಡಿಸಿದ್ದ...
ಸತೀಶ್ ಜಾರಕಿಹೊಳಿ ಅವರು ಸಲ್ಲಿಸಿದ್ದ ಎರಡೂ ನಾಮಪತ್ರಗಳು ತಿರಸ್ಕಾರ…
ಬೆಳಗಾವಿ : ಗೋಕಾಕ್ ಕ್ಷೇತ್ರದ ಉಪಚುನಾವಣೆಗೆ ಶಾಸಕ ಸತೀಶ್ ಜಾರಕಿಹೊಳಿ ಅವರು ಸಲ್ಲಿಸಿದ್ದ ಎರಡೂ ನಾಮಪತ್ರಗಳು ಅಸಿಂಧುಗೊಂಡಿದೆ. ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಆದರೆ ಇಂದು ಗೋಕಾಕ್...
ಬಿಜೆಪಿ ಸರ್ಕಾರ ಮೂರುವರೆ ವರ್ಷ ಅಧಿಕಾರ ಪೂರೈಸಬೇಕೆ? ಬೇಡವೇ? ಎಂದು ನಿರ್ಧರಿಸುವುದು ರಾಜ್ಯದ ಜನತೆ ಹೆಚ್.ಡಿ. ಕುಮಾರಸ್ವಾಮಿ ಅಲ್ಲ...
ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರಕ್ಕೆ ಉಪಚುನಾವಣೆವರೆಗೆ ಮಾತ್ರ ಆಯುಷ್ಯ ಎಂಬ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿರುಗೇಟು ನೀಡಿದ್ದಾರೆ. ಈ...












