ನಿಮಗೆ ಮಾನ, ಮರ್ಯಾದೆ ಎಂದರೆ ಏನು ಎಂಬುದು ಗೊತ್ತಿದೆಯೇ? ಸಿದ್ದರಾಮಯ್ಯ ಅವರಿಗೆ ಸಚಿವ ಬಿ. ಶ್ರೀ ರಾಮುಲು ಪ್ರಶ್ನೆ…

0
ಬೆಂಗಳೂರು : “ಪಾಪ ಶ್ರೀ ರಾಮುಲು ಬಗ್ಗೆ ಏನು ಮಾತನಾಡುವುದು. ಸ್ವಾರ್ಥ ಬುದ್ದಿ ತೋರಿಸುವವರೆಲ್ಲಾ ಒಂದೆಡೆ ಸೇರಿಕೊಂಡಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಬಿ. ಶ್ರೀ...

ಚಿಕ್ಕಮಗಳೂರು : ಬ್ಯಾನರ್‍ನಲ್ಲಿ ಮುಸ್ಲಿಂ ಮುಖಂಡರ ಭಾವಚಿತ್ರವನ್ನು ಹಾಕದ್ದಕ್ಕೆ ಕೈ-ಕೈ ಮಿಲಾಯಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು…

0
ಚಿಕ್ಕಮಗಳೂರು : ಇಂದು ಜಿಲ್ಲೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಭೇಟಿ ಬೆನ್ನಲ್ಲೇ, ಜಿಲ್ಲಾ ಕಾಂಗ್ರೆಸ್‍ನಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಬ್ಯಾನರ್‍ನಲ್ಲಿ ಭಾವಚಿತ್ರ ಹಾಕುವ ವಿಚಾರಕ್ಕೆ ನಗರದ...

ಶಾಸಕ ತನ್ವೀರ್ ಸೇಠ್ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ರಾಜ್ಯದಲ್ಲಿ ಕುಸಿದುಬಿದ್ದಿರುವ ಶಾಂತಿ ಮತ್ತು ಸುವ್ಯವಸ್ಥೆಗೆ ಸಾಕ್ಷಿ :...

0
ಬೆಂಗಳೂರು : ಶಾಸಕ ತನ್ವೀರ್ ಸೇಠ್ ಅವರ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟರ್ ಮೂಲಕ ಪ್ರತಿಕ್ರಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಾಸಕ ತನ್ವೀರ್ ಸೇಠ್ ಮೇಲೆ ನಡೆದಿರುವ ಮಾರಣಾಂತಿಕ...

ಬಿಜೆಪಿ ಹಾಗೂ ಜೆಡಿಎಸ್ ಹಣದ ಮೂಲಕ ಚುನಾವಣೆ ಗೆಲ್ಲಲು ಮುಂದಾಗಿದ್ದಾರೆ : ಸಿದ್ದರಾಮಯ್ಯ ಆರೋಪ…

0
ಮೈಸೂರು : ಪರಿಶಿಷ್ಠ ಪಂಗಡಕ್ಕೆ ಶೇ.7 ರಷ್ಟು ಮೀಸಲಾತಿ ನೀಡದಿದ್ದರೆ ರಾಜೀನಾಮೆ ನೀಡುತ್ತೇನೆ ಎಂಬ ಸಚಿವ ಶ್ರೀ ರಾಮುಲು ಅವರ ಹೇಳಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಸ್ವಾರ್ಥಕ್ಕೆ ಮಾತನಾಡುವವರಿಗೆ ಉತ್ತರ...

ಅಯೋಧ್ಯೆ ತೀರ್ಪು ಮರುಪರಿಶೀಲನಾ ಅರ್ಜಿ ಹಾಕುವ ಮುಸ್ಲೀಂ ಪರ್ಸನಲ್ ಲಾ ಬೋರ್ಡ್ ನಿರ್ಧಾರ ಸರಿಯಲ್ಲ – ಬಾಬಾ ರಾಮ್...

0
ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಮರು ಪರಿಶೀಲನಾ ಅರ್ಜಿ ಹಾಕಲು ಮುಸ್ಲೀಂ ಪರ್ಸನಲ್ ಲಾ ಬೋರ್ಡ್ ಮಾಡಿದ ನಿರ್ಧಾರ ಸರಿಯಲ್ಲ ಎಂದು ಯೋಗಗುರು ಬಾಬಾ ರಾಮ್ ದೇವ್...

ಎಂಟಿಬಿ ನಾಗರಾಜು ಅವರ ನಾಮಪತ್ರ ಸಲ್ಲಿಕೆ ವೇಳೆ ಎದೆಗೆ ಚಾಕುವಿನಿಂದ ಇರಿದುಕೊಂಡ ಅಭಿಮಾನಿ…

0
ಬೆಂಗಳೂರು : ಎಂಟಿಬಿ ನಾಗರಾಜ್ ಅವರ ನಾಮಪತ್ರ ಸಲ್ಲಿಕೆ ವೇಳೆ ಅಭಿಮಾನಿಯೊಬ್ಬರು ತನ್ನ ಎದೆಯ ಬಲಭಾಗಕ್ಕೆ ಚಾಕುವಿನಿಂದ ಇರಿದುಕೊಂಡಿದ್ದಾರೆ. ಹೊಸಕೋಟೆಯ ಮುಗಬಾಳ ಕಡೆಯಿಂದ ಆಗಮಿಸಿದ ನೂರಾರು ಕಾರ್ಯಕರ್ತರು ಹೊಸಕೋಟೆ ಐಬಿ ಸಮೀಪದಿಂದ ತಾಲ್ಲೂಕು...

ನನಗೆ ಚಪ್ಪಲಿಯಿಂದ ಹೊಡೆದಿದ್ದಾರೆ, ಇದನ್ನೆಲ್ಲಾ ದೇವರಾಜು ಅವರು ಅನುಭವಿಸಲೇಬೇಕು : ನಾರಾಯಣ ಗೌಡ ಕಿಡಿ.

0
ಮಂಡ್ಯ : ನಾಮಪತ್ರ ಸಲ್ಲಿಸಲು ಬರುತ್ತಿದ್ದ ವೇಳೆ ನನಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಮಾಧುಸ್ವಾಮಿ ಅವರ ಮೇಲೂ ಹಲ್ಲೆ ನಡೆಸಿದ್ದಾರೆ. ಇದನ್ನೆಲ್ಲಾ ದೇವರಾಜು ಮುಂದಿನ ದಿನಗಳಲ್ಲಿ ಅನುಭವಿಸುತ್ತಾರೆ ಎಂದು ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ...

ನಮ್ಮನ್ನು ಸೋಲಿಸುವುದು, ಗೆಲ್ಲಿಸುವುದು ನಮ್ಮ ಕ್ಷೇತ್ರದ ಜನರೇ ಹೊರತು ಕುಮಾರಸ್ವಾಮಿ ಅವರಲ್ಲ : ಬಿ.ಸಿ. ಪಾಟೀಲ್.

0
ಹಿರೇಕೆರೂರು : ನಮ್ಮನ್ನು ಸೋಲಿಸುವುದು ಅಥವಾ ಗೆಲ್ಲಿಸುವುದು ನಮ್ಮ ಕ್ಷೇತ್ರದ ಜನರೇ ಹೊರತು ಕುಮಾರಸ್ವಾಮಿ ಅವರಲ್ಲ ಎಂದು ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ್ ಅವರು ಹೇಳಿದ್ದಾರೆ. ನಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ...

ಹಾಡಹಗಲೇ ಸಿನಿಮೀಯಾ ಶೈಲಿಯಲ್ಲಿ ಪಿಸ್ತೂಲ್, ಚಾಕು ತೋರಿಸಿ ವ್ಯಕ್ತಿಯ ಅಪಹರಣ…

0
ರಾಯಚೂರು : ಹಾಡಹಗಲೇ ನಾಲ್ವರು ದುಷ್ಕರ್ಮಿಗಳು ಪಿಸ್ತೂಲ್, ಚಾಕು ತೋರಿಸಿ ಸಿನಿಮೀಯಾ ಶೈಲಿಯಲ್ಲಿ ವ್ಯಕ್ತಿಯನ್ನು ಅಪಹರಣ ಮಾಡಿರುವ ಘಟನೆ ಜಿಲ್ಲೆಯ ಲಿಂಗಸೂಗುರು ಪಟ್ಟಣದಲ್ಲಿ ನಡೆದಿದೆ. ಮಾರುತಿ ಸಿಯಾಜ್ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು...

ಮದುವೆ ಆಗುವುದಾಗಿ ನಂಬಿಸಿ ಉದ್ಯಮಿಯಿಂದ ಲಕ್ಷ ಲಕ್ಷ ಹಣವನ್ನು ದೋಚಿದ ಟಿಕ್ ಟಾಕ್ ಚೆಲುವೆ!

0
ಬೆಂಗಳೂರು : ಟಿಕ್ ಟಾಕ್‍ನಲ್ಲಿ ಪರಿಚಯವಾದ ಮಹಿಳೆಯೊಬ್ಬರಿಗೆ ಉದ್ಯಮಿಯೊಬ್ಬರು ಲಕ್ಷ ಲಕ್ಷ ಹಣವನ್ನು ನೀಡಿ ಮೋಸ ಹೋಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಕುಮಾರ್ ಎಂಬ ಉದ್ಯಮಿಯೊಬ್ಬರು ತಮಗೆ ಟಿಕ್ ಟಾಕ್‍ನಲ್ಲಿ ಪರಿಚಯವಾದ ಮಹಿಳೆಗೆ...
error: Content is protected !!