ಬೆಂಗಳೂರು: ಕೆಲಸ ಕೊಡಿಸೋ ನೆಪದಲ್ಲಿ ವೇಶ್ಯವಾಟಿಕೆ ದಂಧೆ, ಆರು ಜನರ ಬಂಧನ…

0
ಬೆಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ಹೊರ ರಾಜ್ಯದ ಯುವತಿಯರನ್ನು ವೇಶ್ಯವಾಟಿಕೆ ದಂಧೆಗೆ ದೂಡಿ, ಹಣ ಸಂಪಾದಿಸುತ್ತಿದ್ದ ಆರು ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಹೇಶ್ (23), ಮನುಕುಮಾರ್ (22), ಸ್ವರೂಪ (19), ರವಿ‌(32),...

ಇನ್ನೂ ಮೂರುವರೆ ವರ್ಷ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿರುತ್ತಾರೆ : ಹೆಚ್.ಡಿ. ದೇವೇಗೌಡ ಭವಿಷ್ಯ…

0
ಬೆಂಗಳೂರು : ಇನ್ನೂ ಮೂರುವರೆ ವರ್ಷ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿರುತ್ತಾರೆ. ಸಿದ್ದರಾಮಯ್ಯ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನವೇ ಖಚಿತ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಳಿದ್ದಾರೆ....

ಎಲ್ಲಾ 17 ಕ್ಷೇತ್ರಗಳಲ್ಲೂ ನಾವೆ ಗೆಲ್ಲುತ್ತೇವೆ : ಬಿ.ಎಸ್. ಯಡಿಯೂರಪ್ಪ.

0
ಬೆಂಗಳೂರು : ಅನರ್ಹ ಶಾಸಕರ ಕುರಿತು ಸುಪ್ರೀಂ ಆದೇಶಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅನರ್ಹ ಶಾಸಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಸುಪ್ರೀಂ ಕೋರ್ಟ್...

ಅನರ್ಹ ಶಾಸಕರು ಮೂಲೆಗುಂಪಾಗುತ್ತಾರೆ ಎಂದವರಿಗೆ ಸುಪ್ರೀಂ ತಕ್ಕ ಉತ್ತರ ನೀಡಿದೆ : ಹೆಚ್. ವಿಶ್ವನಾಥ್.

0
ನವದೆಹಲಿ : ಅನರ್ಹ ಶಾಸಕರ ಕುರಿತು ಸುಪ್ರೀಂ ಆದೇಶಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅನರ್ಹ ಶಾಸಕ ಹೆಚ್. ವಿಶ್ವನಾಥ್ ಅವರು, ಸುಪ್ರೀಂ ಕೋರ್ಟ್ ಆದೇಶವನ್ನು ನಾವು ಸ್ವೀಕರಿಸುತ್ತೇವೆ. ಇದರಿಂದ ನಮಗೆ ಖುಷಿಯಾಗಿದೆ. ಸುಪ್ರೀಂ...

ಉಪಚುನಾವಣೆಯಲ್ಲಿ ಬಿಜೆಪಿ ಅಲ್ಪ ಮತಕ್ಕೆ ಕುಸಿದು ಸರ್ಕಾರ ಪತನವಾಗಲಿದೆ : ದಿನೇಶ್ ಗುಂಡೂರಾವ್ ಭವಿಷ್ಯ…

0
ರಾಯಚೂರು : ರಾಜ್ಯದಲ್ಲಿ ಉಪಚುನಾವಣೆಯ ಫಲಿತಾಂಶದ ಬಳಿಕ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಭವಿಷ್ಯ ನುಡಿದಿದ್ದಾರೆ. ನಗರದ ಯರಮರಸ್ ಸರ್ಕ್ಯೂಟ್ ಹೌಸ್ ಸಭಾಂಗಣದಲ್ಲಿ ಸುದ್ದಿಗೋಷ್ಟಿ ನಡೆಸಿ...

ಸ್ಪೀಕರ್ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ-ಅನರ್ಹರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅನುಮತಿ…

0
ನವದೆಹಲಿ : 17 ಮಂದಿ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ಪೀಕರ್ ಆದೇಶವನ್ನು ಎತ್ತಿ ಹಿಡಿದಿದ್ದು, ಮುಂಬರುವ ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಸ್ಪರ್ಧಿಸಬಹುದು ಎಂದು ತೀರ್ಪು ಪ್ರಕಟಿಸಿದೆ. ಸ್ಪೀಕರ್ ರಮೇಶ್...

ಉಡುಪಿ ಠಾಣಾಧಿಕಾರಿ ಅನಂತಪದ್ಮನಾಭ ಅವರ ಅಮಾನತು ಆದೇಶ ರದ್ದುಗೊಳಿಸಲು ಶಾಸಕ ಭಟ್ ಆಗ್ರಹ…

0
ಉಡುಪಿ : ಯಾವುದೇ ಕಾರಣವಿಲ್ಲದೆ ಸೋಮವಾರ ರಾತ್ರಿ ಉಡುಪಿ ನಗರಠಾಣೆಯ ಠಾಣಾಧಿಕಾರಿಯಾಗಿದ್ದ ಅನಂತ ಪದ್ಮನಾಭ ಅವರನ್ನು ಅಮಾನತು ಮಾಡಿರುವುದು ಖಂಡನೀಯ ಕೂಡಲೇ ಅವರ ಆದೇಶವನ್ನು ವಾಪಾಸು ಪಡೆಯುವಂತೆ ಉಡುಪಿ ಶಾಸಕ ರಘುಪತಿ ಭಟ್...

ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಒಂದು ವರ್ಷದ ಪುಣ್ಯಸ್ಮರಣೆ-ಸಿಎಂ ಯಡಿಯೂರಪ್ಪ ಭಾವುಕ ಟ್ವೀಟ್…

0
ಬೆಂಗಳೂರು : ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಅನಂತ್ ಕುಮಾರ್ ಅವರು ನಮ್ಮನ್ನು ಅಗಲಿ ಇಂದಿಗೆ ಒಂದು ವರ್ಷ ಕಳೆದಿದ್ದು, ಹೀಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಆತ್ಮೀಯ ಗೆಳೆಯನನ್ನು...

ಉಡುಪಿ : ರಾಜಕೀಯ ತಿರುವು ಪಡೆದುಕೊಂಡು ಯುವಕನ ಅನುಮಾಸ್ಪದ ಸಾವು…

0
ಉಡುಪಿ: ಕೆಲವು ದಿನಗಳ ಹಿಂದೆ ನಡೆದಿದ್ದ ಯುವಕನ ಅನುಮಾನಾಸ್ಪದ ಸಾವು ಈಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಮೃತ ಶ್ರೇಯಸ್ ಅವರ ಮನೆಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಸೋಮವಾರ ಭೇಟಿ ನೀಡಿ ಕುಟುಂಬದವರಿಗೆ...

ಚಿಕ್ಕಮಗಳೂರು : ಡಿಸಿಎಂ ಅಶ್ವತ್ಥ್ ನಾರಾಯಣ್ ಅವರಿಗೆ ಝೀರೋ ಟ್ರಾಫಿಕ್-ಬಿಸಿಲಲ್ಲೇ ನಿಂತು ರೇಗಾಡಿದ ವಾಹನ ಸವಾರರು…

0
ಚಿಕ್ಕಮಗಳೂರು : ಬೆಂಗಳೂರಿನಲ್ಲಿ ಮಾಧ್ಯಮಗಳ ಮುಂದೆ ನನಗೆ ಝೀರೋ ಟ್ರಾಫಿಕ್ ಬೇಡ ಅನ್ನೋ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು ಜಿಲ್ಲಾ ಕೇಂದ್ರದಲ್ಲಿ ಉಪಮುಖ್ಯಮಂತ್ರಿಯ ಅಧಿಕಾರವನ್ನು ಅನುಭವಿಸುತ್ತಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ಚಿಕ್ಕಮಗಳೂರಿಗೆ...
error: Content is protected !!