ಚಿಕ್ಕಮಗಳೂರು : ಶೀಘ್ರದಲ್ಲೇ ಇನ್ನೂ ಕೆಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ : ಸಚಿವ ಸಿ.ಟಿ. ರವಿ.
ಚಿಕ್ಕಮಗಳೂರು : ಇನ್ನೂ ಕೆಲವು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಪ್ರವಾಸೋಧ್ಯಮ ಸಚಿವ ಸಿ.ಟಿ. ರವಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಪೂರ್ವದಲ್ಲಿ ಮತ್ತು...
ಹಾಸನ : ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಮಾಡಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ…
ಹಾಸನ : ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಮಾಡಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ನಗರದ ಹೊರವಲಯದ ಗುಡ್ಡೇನಹಳ್ಳಿಯಲ್ಲಿ ನಡೆದಿದೆ. ನಿನ್ನೆ ಗುಡ್ಡೇನಹಳ್ಳಿ ಗ್ರಾಮದ ನಿವಾಸಿ ದೇವರಾಜು ಎಂಬುವವರ ಮನೆಯಲ್ಲಿ ಗೃಹ...
ಚಿಕ್ಕಮಗಳೂರಿನ ಆರ್.ಟಿ.ಓನಲ್ಲಿ ದಲ್ಲಾಳಿಗಳೇ ಅಧಿಕಾರಿಗಳು…? ಅಧಿಕಾರಿಗಳು ಲೆಕ್ಕಕ್ಕಷ್ಟೆ…… ?
ಚಿಕ್ಕಮಗಳೂರು : ಚಿಕ್ಕಮಗಳೂರಿನ ಆರ್.ಟಿ.ಓ. ಕಚೇರಿಯಲ್ಲಿ ಅಧಿಕಾರಿಗಳು ಹೆಸರಿಗಷ್ಟೆ. ಇಲ್ಲಿ ಎಲ್ಲಾ ನಡೆಯೋದು ದಲ್ಲಾಳಿಗಳಿಂದಲೇ. ಆರ್.ಟಿ.ಓ. ಕಚೇರಿಯಲ್ಲಿ ಮುಖವಾಡ ಹಾಕಿಕೊಂಡಿರೋ ಸಂಘಟನೆಗಳ ಮುಖ್ಯಸ್ಥರು ದಲ್ಲಾಳಿಗಳೇ ಆಗಿದ್ದಾರೆ. ಅವರು ನಿಜವಾಗಲೂ ಸಂಘಟನೆಗಳ ಮುಖ್ಯಸ್ಥರೋ...
ಅಯೋಧ್ಯೆ ತೀರ್ಪು; ಹಿಂದೂ ಮುಸಲ್ಮಾನರಲ್ಲಿ ಬಾಂಧವ್ಯ ಬೆಳೆಯಲು ಉತ್ತಮ ಅವಕಾಶ – ಪೇಜಾವರ ಸ್ವಾಮೀಜಿ.
ಉಡುಪಿ: ವಿವಾದಿತ ಅಯೋಧ್ಯೆ – ಬಾಬರಿ ಮಸೀದಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಪ್ರಕಟಿಸಿರುವ ಐತಿಹಾಸಿಕ ತೀರ್ಪು ನನಗೆ ವೈಯುಕ್ತಿವಾಗಿ ಸಂತೋಷ ತಂದಿದೆ. ನನ್ನ ಇಳಿ ವಯಸ್ಸಿನಲ್ಲಿ ಈ ತೀರ್ಪು ನೋಡುತ್ತೇನೆ ಎಂದು ಭಾವಿಸಿರಲಿಲ್ಲ. ಈ...
ಅಯೋಧ್ಯೆ ತೀರ್ಪು ಹಿನ್ನೆಲೆ-ಸಾರ್ವಜನಿಕರಿಗೆ ಪೊಲೀಸರಿಂದ 10 ಸೂಚನೆಗಳು…
ಬೆಂಗಳೂರು : ಇಂದು ಅಯೋಧ್ಯೆ ತೀರ್ಪು ಹಿನ್ನೆಲೆ, ಪೊಲೀಸರು ಸಾರ್ವಜನಿಕರಿಗೆ ಕೆಲವೊಂದು ಎಚ್ಚರಿಕೆಯನ್ನು ನೀಡಿದ್ದಾರೆ. ಅಯೋಧ್ಯೆ ತೀರ್ಪು ಪರ-ವಿರೋಧ ಏನೇ ಬಂದರೂ ವಿಜಯೋತ್ಸವ ಆಚರಿಸುವುದು ಹಾಗೂ ಘೋಷಣೆ ಕೂಗದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ....
ಅಯೋಧ್ಯೆ ತೀರ್ಪು ಏನೇ ಬಂದರೂ ಶಾಂತಿ ಮತ್ತು ಸೌಹಾರ್ಧತೆಯನ್ನು ಕಾಪಾಡೋಣ : ಸಿದ್ದರಾಮಯ್ಯ.
ಬೆಂಗಳೂರು : ಇಂದು ಅಯೋಧ್ಯೆ ತೀರ್ಪು ಹಿನ್ನೆಲೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀರ್ಪು ಏನೇ ಬಂದರೂ ಶಾಂತಿ ಮತ್ತು ಸೌಹಾರ್ಧತೆಯನ್ನು ಕಾಪಾಡೋಣ ಎಂದು ಟ್ವೀಟ್ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. “ರಾಮಜನ್ಮಭೂಮಿ-ಬಾಬರಿ...
ಮಿಂಟೋ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ಪ್ರಕರಣ-ಅಶ್ವಿನಿಗೌಡ ಸೇರಿ 15ಮಂದಿ ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣು…
ಬೆಂಗಳೂರು : ಮಿಂಟೋ ಆಸ್ಪತ್ರೆಯ ವೈದ್ಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಗೌಡ ಅವರು ಸೇರಿದಂತೆ 15 ಮಂದಿ ಕಾರ್ಯಕರ್ತರು ಪೊಲೀಸರಿಗೆ ಶರಣಾಗಿದ್ದಾರೆ....
ಪಾಕ್ ಸೇನೆಯಿಂದ ಕದನ ವಿರಾಮ ಉಲ್ಲಂಘನೆ-ಬೆಳಗಾವಿ ಮೂಲದ ಯೋಧ ಹುತಾತ್ಮ…
ಬೆಳಗಾವಿ : ಜಮ್ಮು ಕಾಶ್ಮೀರದ ಕೃಷ್ಣಘಾಟಿ ಸೆಕ್ಟರ್ನಲ್ಲಿ ಪಾಕ್ ಯೋಧರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಬೆಳಗಾವಿ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಬೆಳಗಾವಿಯ ಉಚಗಾಂವ ಗ್ರಾಮದ ರಾಹುಲ್ ಭೈರು ಸುಳಗೇಕರ(25) ಹುತಾತ್ಮ ಯೋಧ...
ಕಲ್ಲು ತುಂಬಿದ ಟ್ರಾಕ್ಟರ್ ಗೆ ಬೊಲೆರೊ ಡಿಕ್ಕಿ-5ಮಂದಿ ಸಾವು…
ಬೆಳಗಾವಿ : ಕಲ್ಲು ತುಂಬಿದ ಟ್ರಾಕ್ಟರ್ ಗೆ ಬೊಲೆರೊ ಡಿಕ್ಕಿಯಾಗಿ 5 ಮಂದಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸಾಂಗೋಲ್ಯಾ ಗ್ರಾಮದ ಬಳಿ ಮಡೆದಿದೆ. ಬೆಳಗಾವಿ ತಾಲ್ಲೂಕಿನ ಹಂಗರಗಾದ ಅದಾ ಪಾಟೀಲ್(44), ಕೃಷ್ಣಾ ಕಣಬರಕರ(46),...
ಅಯೋಧ್ಯೆಯ ತೀರ್ಪನ್ನು ಹಿಂದೂ – ಮುಸ್ಲಿಂರು ಸಮಾನವಾಗಿ ಸ್ವೀಕರಿಸಿ, ಅತಿರೇಕದ ವರ್ತನೆ ಬೇಡ – ಪೇಜಾವರ ಸ್ವಾಮೀಜಿ ಮನವಿ
ಉಡುಪಿ: ಅಯೋಧ್ಯೆಯ ಕುರಿತು ಬರಲಿರುವ ತೀರ್ಪು ಹಿಂದೂಗಳ ಪರವಾಗಿ ಬಂದಲ್ಲಿ ವಿಜಯೋತ್ಸವ ಮಾಡದೇ ವಿರೋಧವಾಗಿ ಬಂದಲ್ಲಿ ಪ್ರತಿಭಟನೆಗಿಳಿಯದೆ ಶಾಂತವಾಗಿ ಸ್ವೀಕರಿಸುವಂತೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಯವರು ಜನರಿಗೆ...











