ಖಾಸಗಿ ಶಾಲಾ ಬಸ್ ಬೈಕ್ಗೆ ಡಿಕ್ಕಿ-5 ವರ್ಷದ ಬಾಲಕಿ ಸ್ಥಳದಲ್ಲೇ ಸಾವು…
ಬೆಳಗಾವಿ : ಖಾಸಗಿ ಶಾಲಾ ಬಸ್ ಬೈಕ್ಗೆ ಡಿಕ್ಕಿಯಾಗಿ ಐದು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಮೆಹಬೂಬ್ ನಗರದ ಬಳಿ ನಡೆದಿದೆ. ರಾಜನಂದಿನಿ(5) ಮೃತ ಬಾಲಕಿ ಎಂದು ಗುರುತಿಸಲಾಗಿದ್ದು,...
ಡಿಸಿಎಂ ಕಾರಜೋಳ ಕ್ಷೇತ್ರದ ರಸ್ತೆಯ ದುಸ್ಥಿತಿಯನ್ನು ಅಣಕಿಸಿ ಫೋಟೋಶೂಟ್ ಮಾಡಿಸಿದ ದಂಪತಿ…
ಬಾಗಲಕೋಟೆ : ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಕ್ಷೇತ್ರದ ರಸ್ತೆಗಳ ದುಸ್ಥಿತಿಯನ್ನು ಅಣಕಿಸಿ ಜನಪ್ರತಿನಿಧಿಗಳಿಗೆ ತಿಳಿಸಲು ದಂಪತಿ ಹಾಗೂ ಮಗ ಫೋಟೋಶೂಟ್ ಮಾಡಿಸಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಜಿಲ್ಲೆಯ ಮುಧೋಳ...
ಸಚಿವ ಈಶ್ವರಪ್ಪರಿಗೆ ಸ್ವಾಭಿಮಾನ ಇಲ್ಲ – ದಿನೇಶ್ ಗುಂಡೂರಾವ್.
ಉಡುಪಿ: ಸಚಿವ ಈಶ್ವರಪ್ಪರಿಗೆ ಸ್ವಾಭಿಮಾನ ಇಲ್ಲ ಒಂದು ವೇಳೆ ಸ್ವಾಭಿಮಾನಿ ಆಗಿದ್ದರೆ ಮಂತ್ರಿ ಆಗಬಾರದಿತ್ತು. ಉಪಮುಖ್ಯಮಂತ್ರಿ ಯಾಗಿದ್ದವರು ಈಗ ಮಂತ್ರಿಯಾಗಿದ್ದಾರೆ. ತನ್ನ ಜೂನಿಯರ್ಗಳು ಡಿಸಿಎಂ ಆಗಿರುವಾಗ ಇವರು ಮಂತ್ರಿಯಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ...
ಟಿಪ್ಪು ಜಯಂತಿ ಆಚರಣೆಯನ್ನು ಪುನರ್ ಪರಿಶೀಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ…
ಬೆಂಗಳೂರು : ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸಿದ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಈ...
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ, ಜೆಡಿಎಸ್ ಎಂಎಲ್ಸಿ ಪುಟ್ಟಣ್ಣ ಉಚ್ಚಾಟನೆ…
ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ, ತಕ್ಷಣವೇ ಜಾರಿಗೆ ಬರುವಂತೆ ಪುಟ್ಟಣ್ಣ ಅವರನ್ನು ಉಚ್ಚಾಟಿಸಿರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್....
10 ಕೆಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳ ಬಂಧನ…
ಮಂಗಳೂರು: ನಗರದ ತೊಕ್ಕೊಟ್ಟು ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ. ಕಮಿಷನರ್ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಸಾರ್ವತ್ರಿಕ ಚುನಾವಣೆಯಲ್ಲಿ ನಾವು ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ : ಹೆಚ್.ಡಿ. ದೇವೇಗೌಡ.
ಬೆಂಗಳೂರು : ಯಡಿಯೂರಪ್ಪ ಅವರ ಬಳಿ ಯಾವುದೇ ರಾಜಕೀಯ ವಿಚಾರವನ್ನು ಮಾತನಾಡಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಲೀದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಬಳಿ ನಾನು...
ಆಡಿಯೋ ಬಿಡುಗಡೆ ಮಾಡಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಿ : ಯಡಿಯೂರಪ್ಪ ಅವರಿಗೆ ಮಾಜಿ ಸಚಿವ ಉಮೇಶ್ ಕತ್ತಿ ಮನವಿ…
ಬೆಂಗಳೂರು : ಮುಖ್ಯಮಮತ್ರಿ ಬಿ.ಎಸ್. ಯಡಿಯೂರಪ್ಪ ಆಡಿಯೋ ಬಿಡುಗಡೆ ಮಾಡಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಿ ಎಂದು ಮಾಜಿ ಸಚಿವ ಉಮೇಶ್ ಕತ್ತಿ ಅವರು ಯಡಿಯೂರಪ್ಪ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ. ಇಂದು ಮುಖ್ಯಮಂತ್ರಿ...
ಹೆಚ್.ಡಿ. ದೇವೇಗೌಡರ ಜೊತೆಗಿನ ಫೋನ್ ಮಾತುಕತೆ ನಡೆಸಿರುವ ವಿಚಾರ ಸತ್ಯಕ್ಕೆ ದೂರವಾದದ್ದು : ಬಿ.ಎಸ್. ಯಡಿಯೂರಪ್ಪ.
ಬೆಂಗಳೂರು : ಮಾಜಿ ಪ್ರಧಾನಿ ದೇವೇಗೌಡರ ಜೊತೆಗಿನ ಪೋನ್ ಮಾತುಕತೆ ಸತ್ಯಕ್ಕೆ ದೂರವಾದದ್ದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ. ಹೆಚ್.ಡಿ ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ...
ಪಕ್ಕದ ಮನೆಯ ಒಲೆ ಆರಿಸಲು ಬರುವ ಮುನ್ನ ಹೊತ್ತಿ ಉರಿಯುತ್ತಿರುವ ತಮ್ಮ ಮನೆಯ ಬೆಂಕಿ ನಂದಿಸಿಕೊಳ್ಳಿ : ಹೆಚ್ಡಿಕೆ...
ಬೆಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್ಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ತಿರುಗೇಟು ನೀಡಿದ್ದು, “ಕೆಲವರು ತಾವು ಮುಖ್ಯಮಂತ್ರಿ ಆಗಲೇಬೇಕು...












