ಸಿದ್ದರಾಮಯ್ಯ ಅವರು ಸಿಡಿ ಮಾಡಿಸುವುದರಲ್ಲಿ ಎಕ್ಸ್​​ಪರ್ಟ್​ : ಲಕ್ಷ್ಮಣ ಸವದಿ.

0
ಹುಬ್ಬಳ್ಳಿ : ಸಿದ್ದರಾಮಯ್ಯ ಅವರು ಸಿಡಿ ಮಾಡಿಸುವುದರಲ್ಲಿ ಎಕ್ಸ್​​ಪರ್ಟ್ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ  ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರ ಬಗ್ಗೆ ಹಗುರವಾಗಿ ಮಾತನಾಡಬಾರದು ಎಂದು ಮುಖ್ಯಮಂತ್ರಿ...

ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಟ್ಟ ಹೆಸರು ಬಂದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂಬ ಕಾರಣಕ್ಕೆ ಆಡಿಯೋ ಲೀಕ್ ಮಾಡಿದ್ದಾರೆ...

0
ಬೆಂಗಳೂರು : ಸಿದ್ದರಾಮಯ್ಯ ಅವರ ಆಡಿಯೋಗಳು ನಮ್ಮ ಬಳಿ ಇದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. “ನಮ್ಮ...

ಬಿಜೆಪಿ ನಾಯಕರುಗಳು “ಸಂತೆಯಲ್ಲಿ ಬೆತ್ತಲಾದ ಕಳ್ಳನ” ರೀತಿ ಚಡಪಡಿಕೆಯ ಚೀರಾಟ ಮಾಡುತ್ತಿದ್ದಾರೆ : ಕಾಂಗ್ರೆಸ್ ಟ್ವೀಟ್…

0
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಬಿಜೆಪಿ ನಾಯಕರ ವಿರುದ್ಧ ಟ್ವಿಟರ್ ಮೂಲಕ ವಾಗ್ದಾಳಿ ನಡೆಸಿದ್ದು, “ಆಡಿಯೋ ಟೇಪ್ ಜೊತೆಗೆ ಬಿಜೆಪಿಯ ಸಂಚು ಬಹಿರಂಗವಾಗುತ್ತಿದ್ದಂತೆ ಕೂಗುಮಾರಿ...

ಬಿ.ಎಸ್. ಯಡಿಯೂರಪ್ಪ ಅವರ ಆಡಿಯೋವನ್ನು ಸಾಕ್ಷ್ಯವಾಗಿ ಪರಿಗಣಿಸಿದ ಸುಪ್ರೀಂ…

0
ನವದೆಹಲಿ : ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಲು ಕಾರಣವಾಗಿದ್ದ ಅನರ್ಹ ಶಾಸಕರ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಅನರ್ಹ ಶಾಸಕರ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿದ್ದಾರೆ ಎನ್ನಲಾದ ಆಡೀಯೋ ಸುಪ್ರೀಂ...

ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು…

0
ಬಳ್ಳಾರಿ : ಕೃಷಿ ಹೊಂಡದಲ್ಲಿ ಈಜಲು ತೆರಳಿ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಜಾಗಟಗೇರಿಯಲ್ಲಿ ನಡೆದಿದೆ. ರಮೇಶ್(14) ಹಾಗೂ ನವೀನ್(14) ಮೃತ ಬಾಲಕರು ಎಂದು ಗುರುತಿಸಲಾಗಿದ್ದು,...

2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ…

0
ಬೆಂಗಳೂರು : 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದ್ದು, 2020ರ ಮಾರ್ಚ್ 4ರಿಂದ 23ರವರೆಗೆ ಪರೀಕ್ಷೆ ನಡೆಯಲಿದೆ. ಈ ಕುರಿತು ಇಂದು ಪಿಯು ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಗೊಳಿಸಿದೆ. ಅಂತಿಮ...

ಸಿದ್ದರಾಮಯ್ಯ ಅವರು ಡರ್ಟಿ ಗೇಮ್ ಪಾಲಿಟಿಕ್ಸ್ ಮಾಡಲು ನಿಪುಣರು – ಶೋಭಾ ಕರಂದ್ಲಾಜೆ.

0
ಉಡುಪಿ: ಸಿದ್ದರಾಮಯ್ಯ ಅವರು ತನ್ನ ರಾಜಕೀಯದಲ್ಲಿ ಸದಾ ಡರ್ಟಿ ಗೇಮ್ ಮಾಡಿಕೊಂಡೇ ಬಂದಿದ್ದು, ನಿರಂತರ ಬ್ಲ್ಯಾಕ್ ಮೇಲ್ ಮಾಡಿಕೊಂಡು ರಾಜಕಾರಣ ಮಾಡಿದವರು ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ....

ಕರ್ನಾಟಕದ ಬಿಜೆಪಿ ಸರ್ಕಾರವನ್ನು ವಜಾಗೊಳಿಸುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಷ್ಟ್ರಪತಿಗೆ ಮನವಿ…

0
ಉಡುಪಿ: ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ಕರ್ನಾಟಕದ ಬಿಜೆಪಿ ಸರ್ಕಾರವನ್ನು ವಜಾಗೊಳಿಸುವಂತೆ ಜಿಲ್ಲಾ ಕಾಂಗ್ರೆಸ್ ಆಗ್ರಹಿಸಿ ರಾಷ್ಟ್ರಪತಿಗಳಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರ ನೇತೃತ್ವದಲ್ಲಿ...

ರೈತರ ನೆರವಿಗಾಗಿ ‘ಬೆಳೆಸಾಲಮನ್ನಾ ಸಹಾಯವಾಣಿ’ ಆರಂಭಿಸಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ…

0
ಬೆಂಗಳೂರು : ರೈತರ ನೆರವಿಗಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಳೆ ಸಾಲಮನ್ನಾ ಸಹಾಯವಾಣಿ ಆರಂಭಿಸಿದ್ದು, ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು ಎಂದು...

ಬೀದಿ ನಾಯಿಗಳ ದಾಳಿಗೆ ಬಾಲಕಿ ಬಲಿ…

0
ರಾಮನಗರ : ಬೀದಿ ನಾಯಿಗಳ ದಾಳಿಗೆ ಬಾಲಕಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆಂಚನಕುಪ್ಪೆಯ ಜನತಾ ಕಾಲೋನಿಯಲ್ಲಿ ನಡೆದಿದೆ. ಮೋನಿಕಾ ಮೃತ ಬಾಲಕಿ ಎಂದು ಗುರುತಿಸಲಾಗಿದ್ದು, ಬಾಲಕಿ ಶನಿವಾರ ಸಂಜೆ ಮನೆಯ ಮುಂದೆ ಆಟವಾಡುತ್ತಿದ್ದ...
error: Content is protected !!