ಗ್ಯಾಸ್ ಟ್ಯಾಂಕರ್ನಿಂದ ಅನಿಲ ಸೋರಿಕೆ, ಜನರಲ್ಲಿ ಮನೆಮಾಡಿದ ಆತಂಕ…
ಮಂಗಳೂರು : ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ನಿಂದ ಅನಿಲ ಸೋರಿಕೆಯಾದ ಘಟನೆ ಪುತ್ತೂರು ತಾಲ್ಲೂಕಿನ ಉಪ್ಪಿಂಗಡಿ ಸಮೀಪದ ಕರವೇಲು ಬಳಿ ನಡೆದಿದ್ದು, ಸುತ್ತ ಮುತ್ತ ಜನರಲ್ಲಿ ಆತಂಕ ಮನೆಮಾಡಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ...
ರಾತ್ರಿ ಮಲಗಿದ್ದವನನ್ನು ಎಬ್ಬಿಸಿ ಮಂತ್ರಿ ಸ್ಥಾನ ನೀಡಿ, ಡಿಸಿಎಂ ಮಾಡಿದರು : ಲಕ್ಷ್ಮಣ ಸವದಿ.
ಬಾಗಲಕೋಟೆ : ರಾತ್ರಿ ಮಲಗಿದ್ದವನನ್ನು ಎಬ್ಬಿಸಿ ಮಂತ್ರಿ ಸ್ಥಾನ ನೀಡಿ, ಡಿಸಿಎಂ ಮಾಡಿದರು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ನಿನ್ನೆ ರಾತ್ರಿ ರಬಕವಿ-ಬನಹಟ್ಟಿ ತಾಲ್ಲೂಕಿನ ಹಳಂಗಳಿ ಭದ್ರಗಿರಿ ಬೆಟ್ಟದ ದೀಪೋತ್ಸವ ಕಾರ್ಯಕ್ರಮದಲ್ಲಿ...
ಕೊಡಗಿನ ವಿರಾಜಪೇಟೆ ಹೋಂಸ್ಟೇನಲ್ಲಿ ರೇವ್ ಪಾರ್ಟಿ: ಹೋಂಸ್ಟೇ ಮಾಲೀಕ ಸೇರಿ ಮೂವರ ಬಂಧನ…
ಮಡಿಕೇರಿ: ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಲ್ಲೂರಿನ ಹೋಂಸ್ಟೇ ಮೇಲೆ ದಾಳಿ ನಡೆಸಿರುವ ಪೊಲೀಸರು ರೇವ್ ಪಾರ್ಟಿಯಲ್ಲಿ ತೊಡಗಿದ್ದ ಇಬ್ಬರು ಯುವಕರು ಸೇರಿ ಮೂವರನ್ನು ಬಂಧಿಸಿದ್ದಾರೆ. ಹೋಂಸ್ಟೇ ಮಾಲೀಕ ವಿವೇಕ್ (45), ಹೈದರಾಬಾದ್ ಮೂಲದ...
ಕನ್ನಡ ಬಾವುಟ, ಟಿಪ್ಪು ಸುಲ್ತಾನ್ ವಿಚಾರದಲ್ಲಿ ಬಿಜೆಪಿ ದ್ವಂದ್ವ ನಿಲುವು ಅನುಸರಿಸುತ್ತಿದೆ –ವಿನಯ್ ಕುಮಾರ್ ಸೊರಕೆ.
ಉಡುಪಿ: ಟಿಪ್ಪುಸುಲ್ತಾನ್ ಸಾಧನೆ ಬಗ್ಗೆ ಉಲ್ಲೇಖ ಮಾಡಿದ ರಾಷ್ಟ್ರಪತಿಗೆ ಕರ್ನಾಟಕದ ಬಿಜೆಪಿ ಸರಕಾರ ಅವಮಾನ ಮಾಡುತ್ತಿದೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಯಡಿಯೂರಪ್ಪನವರು...
ನೆರೆ ಸಂತ್ರಸ್ಥರ ಸಮಸ್ಯೆಯನ್ನು ಮರೆಮಾಚಲು ಬಿಜೆಪಿ ನಾಯಕರು ರಾಜ್ಯದಲ್ಲಿ ಟಿಪ್ಪುವಿಚಾರವನ್ನು ಪ್ರಸ್ಥಾಪಿಸುತ್ತಿದ್ದಾರೆ : ಸತೀಶ್ ಜಾರಕಿಹೊಳಿ
ಬೆಳಗಾವಿ : ಬಿಜೆಪಿ ನಾಯಕರು ನೆರೆ ಸಂತ್ರಸ್ಥರ ಸಮಸ್ಯೆಯನ್ನು ಮರೆಮಾಚಲು ರಾಜ್ಯದಲ್ಲಿ ಟಿಪ್ಪು, ದೇಶದಲ್ಲಿ ಕಾಶ್ಮೀರ ವಿಚಾರವನ್ನು ಪ್ರಸ್ಥಾಪಿಸುತ್ತಿದ್ದಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಬಿಜೆಪಿ ಟಿಕೆಟ್ ಸಿಗದಿದ್ದರೆ ಹೊಸ ಚಿಹ್ನೆ ಕ್ಷೇತ್ರಕ್ಕೆ ಬರುತ್ತದೆ : ಶರತ್ ಬಚ್ಚೇಗೌಡ.
ಬೆಂಗಳೂರು : ಬಿಜೆಪಿ ಟಿಕೆಟ್ ಸಿಗದಿದ್ದರೆ ಹೊಸ ಚಿಹ್ನೆ ಕ್ಷೇತ್ರಕ್ಕೆ ಬರುತ್ತದೆ ಎಂದು ಶರತ್ ಬಚ್ಚೇಗೌಡ ಅವರು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲ್ಲೂಕಿನ ಅನುಗೊಂಡನಹಳ್ಳಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಉಪ...
ಬೋನಿಗೆ ಬಿದ್ದಿದ್ದ ಚಿರತೆಯನ್ನು ಕೆಣಕಲು ಹೋಗಿ ಆಸ್ಪತ್ರೆ ಸೇರಿದ ವ್ಯಕ್ತಿ!
ತುಮಕೂರು : ಬೋನಿಗೆ ಬಿದ್ದಿದ್ದ ಚಿರತೆಯನ್ನು ಕೆಣಕಲು ಹೋಗಿ ವ್ಯಕ್ತಿಯೋರ್ವ ಮುಖ ಕೈ ಪರಚಿಸಿಕೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ನಡೆದಿದೆ. ದಾಸನಕಟ್ಟೆ ಗ್ರಾಮದ ನಿವಾಸಿ ರಮೇಶ್(45) ಚಿರತೆಯಿಂದ ಪರಚಿಸಿಕೊಂಡಿರುವ...
ಅಕ್ರಮ ಚಟುವಟಿಕೆ ದೂರು , ಕದ್ರಿ ಹೆಡ್ ಕಾನ್ಸ್ ಟೇಬಲ್ ಪ್ರಶಾಂತ್ ಶೆಟ್ಟಿ ಅಮಾನತು…
ಮಂಗಳೂರು : ಕದ್ರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಪ್ರಶಾಂತ್ ಶೆಟ್ಟಿ ಅವರನ್ನು ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್. ಹರ್ಷ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪ್ರಶಾಂತ್ ಶೆಟ್ಟಿ ಅಕ್ರಮ...
ಮಾಜಿ ಸಚಿ ವೈಜನಾಥ್ ಪಾಟೀಲ್ ನಿಧನಕ್ಕೆ ಗಣ್ಯರ ಸಂತಾಪ…
ಬೆಂಗಳೂರು : ಮಾಜಿ ಸಚಿವ ವೈಜನಾಥ್ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದು, “ಹುಟ್ಟು ಹೋರಾಟಗಾರರೂ, ಮಾಜಿ ಸಚಿವರೂ ಆದಂತಹ ವೈಜನಾಥ ಪಾಟೀಲರ...
ಮಾಜಿ ಸಚಿವ ವೈಜನಾಥ ಪಾಟೀಲ್ ವಿಧಿವಶ…
ಕಲಬುರಗಿ : ಮಾಜಿ ಸಚಿವ ವೈಜನಾಥ ಪಾಟೀಲ್(82) ಇಂದು ಅನಾರೋಗ್ಯದಿಂದ ನಿಧನರಾಗಿದ್ದು, ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೈಜನಾಥ ಪಾಟೀಲ್ ಅವರನ್ನು ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ...












