ಪ್ರಧಾನಿ ಮೋದಿ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್: ಹೆಚ್‍ಡಿ ಕುಮಾರಸ್ವಾಮಿ ಅಚ್ಚರಿಯ ಪ್ರತಿಕ್ರಿಯೆ.
ನವದೆಹಲಿ: ಭ್ರಷ್ಟಾಚಾರ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಕ್ಕೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ....
ಗರ್ಭಿಣಿಯರ ಆರೋಗ್ಯ ಮೇಲ್ವಿಚಾರಣೆಗೂ ಬಂತು ‘ಸೇವ್ ಮೊಮ್’ AI ಉಪಕರಣ.
ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಜಗತ್ತಿನಾದ್ಯಂತ ತನ್ನದೇ ರೀತಿಯಲ್ಲಿ ದೈತ್ಯವಾಗಿ ಬೆಳೆಯುತ್ತಿದೆ. ಎಐ ತಂತ್ರಜ್ಞಾನ ಬಳಸಿಕೊಂಡು ಎಲ್ಲಾ ಕ್ಷೇತ್ರಗಳನ್ನು ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿದೆ. ಎಐ ತಂತ್ರಜ್ಞಾನ ಆಧಾರಿತ ಟ್ರಾಫಿಕ್ ಸಿಗ್ನಲ್‍ಗಳನ್ನು...
ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ ಬದಲಾವಣೆ. ಸರ್ಕಾರಕ್ಕೆ 3 ಪ್ರಮುಖ ಸ್ಟೀಲ್ ಫ್ಯಾಕ್ಟರಿಗಳು ಸಾಥ್.
ಹೊಸಪೇಟೆ: ತುಂಗಭದ್ರಾ ಜಲಾಶಯದ ಎಲ್ಲಾ 33 ಕ್ರೆಸ್ಟ್ ಗೇಟ್‍ಗಳನ್ನು ಬದಲಾಯಿಸಲು ಮುಂದಾಗಿರುವ ಸರ್ಕಾರಕ್ಕೆ ರಾಜ್ಯದ ಮೂರು ಪ್ರಮುಖ ಉಕ್ಕಿನ ಕಾರ್ಖಾನೆಗಳು ಸಾಥ್ ನೀಡಲು ಮುಂದೆ ಬಂದಿವೆ. ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿರುವ ಜೆಎಸ್‍ಡಬ್ಲ್ಯು ಉಕ್ಕಿನ...
ರೈತರಿಗೆ ಕಂಟಕವಾದ ಗಜಪಡೆ; ಹಿಂಡು ಹಿಂಡಾಗಿ ಬಂದು ಕಷ್ಟಪಟ್ಟು ಬೆಳೆದ ಬೆಳೆ ತಿನ್ನುತ್ತಿರೋ ಆನೆಗಳ ಹಿಂಡು.
ಹಾಸನ: ಈ ಬಾರಿ ಹಾಸನ ಜಿಲ್ಲೆಯ ಮಲೆನಾಡಿನ ಜನರು ಕಾಡಾನೆಗಳ ಹಾವಳಿಯಿಂದ ಕಣ್ಣಿರಿಡುವಂತಾಗಿದೆ. ಕಾಫಿ, ಬಾಳೆ, ಅಡಿಕೆ, ತೆಂಗು ಬೆಳೆ ಮಾತ್ರವಲ್ಲ, ತುತ್ತಿನ ಬೆಳೆ ಭತ್ತ, ವಾಣಿಜ್ಯ ಬೆಳೆ ಜೋಳವನ್ನು ಅರಸಿ ಬಂದು...
ಬಾಗಲಕೋಟೆ ಬಳಿ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ನಾಲ್ವರ ಸಾವು.
ಬಾಗಲಕೋಟೆ: ಕ್ಯಾಂಟರ್‍ಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರು ಗ್ರಾಮದ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಅಪಘಾತದಲ್ಲಿ ಲಕ್ಷ್ಮಣ ವಡ್ಡರ್(55), ಬೈಲಪ್ಪ ಬಿರಾದಾರ್(45),...
ಮಹಾಲಕ್ಷ್ಮಿಯ ಬರ್ಬರ ಹತ್ಯೆ ಪ್ರಕರಣ: ಆರೋಪಿ ಕೊನೆ ಕ್ಷಣದಲ್ಲಿ ಬರೆದಿದ್ದ ಡೆತ್ ನೋಟ್ ಪತ್ತೆ, ಹತ್ಯೆ ಕಾರಣ ಬಯಲು.
ಬೆಂಗಳೂರು: ಇದೇ ತಿಂಗಳ 21ರಂದು ವೈಯಾಲಿಕಾವಲ್ ನ ಪೈಪ್ ಲೈನ್ ರಸ್ತೆಯ ಮನೆಯೊಂದರ ಫ್ರಿಡ್ಜ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿ ಎಂಬಾಕೆಯ ದೇಹ ತುಂಡು ತುಂಡು ಮಾಡಿ ಬರ್ಬರವಾಗಿ ಹತ್ಯೆ ಮಾಡಿ ಇಡಲಾಗಿತ್ತು....
ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: 6 ಸಾವು, 16 ಮಂದಿಗೆ ಗಾಯ.
ಚನೈ: ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ತಿರುಚೆಂದೂರ್ ಮುರುಗನ್ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದ ಪ್ರವಾಸಿಗರಿದ್ದ ವಾಹನ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತಕ್ಕೆ ತುತ್ತಾಗಿದ್ದು, ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 16...
ಕೃಷಿ ಕಾನೂನು ಮರು ಜಾರಿ ಕುರಿತ ಹೇಳಿಕೆ ಹಿಂಪಡೆದ ಬಿಜೆಪಿ ಸಂಸದೆ ಕಂಗನಾ.
ಶಿಮ್ಲಾ: ಕೇಂದ್ರ ಸರ್ಕಾರ ಹಿಂಪಡೆದ ಮೂರು ಕೃಷಿ ಕಾನೂನನ್ನು ಮತ್ತೆ ಜಾರಿಗೆ ತರಬೇಕೆಂಬ ತಮ್ಮ ಹೇಳಿಕೆಯನ್ನು ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ ಹಿಂಪಡೆದಿದ್ದು, ಇದು...
ಸಿಎಂ ವಿರುದ್ಧ ಕೋರ್ಟ್ ಲೋಕಾಯುಕ್ತ ತನಿಖೆ ಆದೇಶದ ಬಗ್ಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.
ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಬೆನ್ನಲ್ಲೇ ಜನಪ್ರತಿನಿಧಿಗಳ ನ್ಯಾಯಾಲಯವು ಸಹ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದು, ಕಾನೂನು...
ಮಂಗಳೂರು ವೈದ್ಯರ ಎಡವಟ್ಟು: ಸರ್ಜರಿ ವೇಳೆ ಯುವಕ ಸಾವು.
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತಪಟ್ಟ ಪ್ರಕರಣವನ್ನು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಸರ್ಜರಿ ನಡೆದ ಬೆಂದೂರ್ ವೆಲ್‍ನಲ್ಲಿರುವ ಫೆÇ್ಲೀಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್‍ಪ್ಲಾಂಟ್...












