ಚಿಕ್ಕಮಗಳೂರು : ಕಾಂಗ್ರೆಸ್ಗೆ ಸಚಿವ ಸಿ.ಟಿ. ರವಿ ಟಾಂಗ್…
ಚಿಕ್ಕಮಗಳೂರು : ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿರುವ ಹಿನ್ನೆಲೆ, ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಿ.ಟಿ. ರವಿ ಅವರು ಇನ್ನೂ ಚುನಾವಣೆ ನೀತಿ ಸಂಹಿತೆ ಘೋಷಣೆಯಾಗಿಲ್ಲ. ಅದು ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ....
ಬಿಜೆಪಿಯವರು ಅನೈತಿಕವಾಗಿ ಹಿಂಬಾಗಿಲಿನಿಂದ ಸರ್ಕಾರ ರಚನೆ ಮಾಡಿದ್ದಾರೆ : ಸಿದ್ದರಾಮಯ್ಯ.
ಬೆಂಗಳೂರು : ಬಿಜೆಪಿಯವರು ಅನೈತಿಕವಾಗಿ ಹಿಂಬಾಗಿಲಿನಿಂದ ಸರ್ಕಾರ ರಚನೆ ಮಾಡಿದ್ದಾರೆ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...
64ನೇ ಕನ್ನಡ ರಾಜ್ಯೋತ್ಸವ-ಕನ್ನಡಿಗರಿಗೆ ಕನ್ನಡದಲ್ಲೇ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ…
ಬೆಂಗಳೂರು : ಇಂದು ರಾಜ್ಯಾಧ್ಯಂತ ಸಮಸ್ತ ಕನ್ನಡಿಗರು 64ನೇ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡುತ್ತಿದ್ದು, ಈ ಹಿನ್ನೆಲೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್ ಮೂಲಕ ಕನ್ನಡಿಗರಿಗೆ ಕನ್ನಡದಲ್ಲೇ ಶುಭಕೋರಿದ್ದಾರೆ....
ಬಿಎಸ್ವೈ ನೇತೃತ್ವದ ಸರ್ಕಾರದ ವತಿಯಿಂದ ಸಾಮೂಹಿಕ ಮದುವೆ ಭಾಗ್ಯ – ಮದುವೆಗೆ ಷರತ್ತುಗಳು ಅನ್ವಯ…
ಬೆಂಗಳೂರು : ಬಡವರ ಅನುಕೂಲಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಜೋಡಿಗಳಿಗೆ ಮುಜರಾಯಿ ಇಲಾಖೆಯ ಎ ದರ್ಜೆ 100 ದೇವಾಲಯದಲ್ಲಿ ಸಾಮೂಹಿಕ ವಿವಾಹ ನಡೆಸುವುದಾಗಿ ಘೋಷಿಸಿದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ...
ಮನೆಯ ಮೇಲ್ಛಾವಣಿ ಕುಸಿದು 11 ತಿಂಗಳ ಮಗು ಸಾವು-ತಾಯಿ ಸ್ಥಿತಿ ಗಂಭೀರ…
ಬಾಗಲಕೋಟೆ : ಮನೆಯ ಮೇಲ್ಛಾವಣಿ ಕುಸಿದು 11 ತಿಂಗಳ ಮಗು ಮೃತಪಟ್ಟಿರುವ ಘಟನೆ ಜಿಲ್ಲೆಯ ತೇರದಾಳ ತಾಲ್ಲೂಕಿನ ತಮದಡ್ಡಿ ಗ್ರಾಮದಲ್ಲಿ ನಡೆದಿದೆ. ಅಚಲ ಬುಜಬಲಿ ತಿಮ್ಮಣ್ಣನವರ ಮೃತ ಮಗು ಎಂದು ಗುರುತಿಸಲಾಗಿದ್ದು, ಈ...
ಶಾಲೆಗೆ ತೆರಳುತ್ತಿದ್ದ ವೇಳೆ ಬೈಕ್ನಿಂದ ಕೆಳಗೆ ಬಿದ್ದು ಶಿಕ್ಷಕಿ ಸಾವು…
ಹಾವೇರಿ : ಶಾಲೆಗೆ ತೆರಳುತ್ತಿದ್ದ ವೇಳೆ ಬೈಕ್ನಿಂದ ಕೆಳಗೆ ಬಿದ್ದು ಶಿಕ್ಷಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಗಂಗಾಜಲ ತಾಂಡದ ಬಳಿ ನಡೆದಿದೆ. ಲೀಲಾವತಿ ಕಟಿಗೇರ(33) ಮೃತ ಶಿಕ್ಷಕಿ ಎಂದು ಗುರುತಿಸಲಾಗಿದ್ದು,...
ಬಿ.ಎಸ್ ಯಡಿಯೂರಪ್ಪ ಅವರ ಪಾಲಿಟಿಕ್ಸ್ ತಗೊಂಡು ನಾನೇನು ಮಾಡಲಿ : ಡಿ.ಕೆ. ಶಿವಕುಮಾರ್.
ಬೆಂಗಳೂರು : ಜಿಲ್ಲೆಗೊಂದು ಮೆಡಿಕಲ್ ಕಾಲೇಜ್ ಕೊಡಬಹುದು, ತಾಲ್ಲೂಕಿಗೊಂದು ಮೆಡಿಕಲ್ ಕಾಲೇಜ್ ಕೊಡಲು ಆಗುವುದಿಲ್ಲ ಎಂಬ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ...
ಸಿದ್ದರಾಮಯ್ಯ ಅವರೇ ಒಡೆದು ಆಳುವ ವಿಚಾರದಲ್ಲಿ ಕಿಂಗ್ ಆ್ಯಂಡ್ ಕಿಂಗ್ ಮೇಕರ್ : ಸಿ.ಟಿ. ರವಿ.
ಬೆಂಗಳೂರು : ಸಿದ್ದರಾಮಯ್ಯ ಅವರು ಬಿಜೆಪಿಯವರು ಮತಾಂಧರು ಎಂದು ಹೇಳುತ್ತಾರೆ. ಮತಾಂಧನಾದ ಟಿಪ್ಪುವಿನ ಪರ ಇರುವ ಸಿದ್ದರಾಮಯ್ಯ ಅವರೇ ಮತಾಂಧರು ಎಂದು ಪ್ರವಾಸೋಧ್ಯಮ ಸಚಿವ ಸಿ.ಟಿ. ರವಿ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ...
ಜಿಲ್ಲೆಗೆ ಒಂದು ಮೆಡಿಕಲ್ ಕಾಲೇಜ್ ಕೊಡಬಹುದು, ತಾಲ್ಲೂಕಿಗೊಂದು ಮೆಡಿಕಲ್ ಕಾಲೇಜ್ ಕೊಡಲು ಆಗುವುದಿಲ್ಲ : ಬಿ.ಎಸ್. ಯಡಿಯೂರಪ್ಪ.
ಬೆಂಗಳೂರು : ಜಿಲ್ಲೆಗೆ ಒಂದು ಮೆಡಿಕಲ್ ಕಾಲೇಜ್ ಕೊಡಬೇಕು. ತಾಲ್ಲೂಕಿಗೆ ಒಂದು ಮೆಡಿಕಲ್ ಕಾಲೇಜ್ ಕೊಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ನಗರದ ಡಾಲರ್ಸ್ ಕಾಲೋನಿ ನಿವಾಸದ ಬಳಿ...
ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ- 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಬೆಂಗಳೂರು : ಅರಬ್ಬಿ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತದಿಂದ ಮಹಾ ಚಂಡಮಾರುತ ಎದ್ದಿದ್ದು, ಮುಂದಿನ 48 ಘಂಟೆಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...












