ಬೆಂಗಳೂರಿನ ಐಟಿ ಕಚೇರಿಗೆ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ…

0
ಬೆಂಗಳೂರು : ಆದಾಯ ತೆರಿಗೆ ಕಚೇರಿಗೆ ಬಾಂಬ್ ಇಡುವುದಾಗಿ ಬೆದರಿಕೆ ಹಾಕಲಾಗಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಆದಾಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇಡುವುದಾಗಿ ನಿನ್ನೆ ರಾತ್ರಿ ಇ-ಮೇಲ್ ಮುಖಾಂತರ...

ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ- ಇಬ್ಬರು ಚಾಲಕರು ಸ್ಥಳದಲ್ಲೇ ಸಾವು…

0
ತುಮಕೂರು : ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲ್ಲೂಕಿನ ದೊಡ್ಡ ಆಲದಮರದ ಬಳಿ ನಡೆದಿದೆ. ಹಾಳಾಗಿ ರಿಪೇರಿಗಾಗಿ ನಿಂತಿದ್ದ ಲಾರಿಗೆ...

ವರದಾ ನದಿಯಲ್ಲಿ ಇಬ್ಬರು ನೀರುಪಾಲು…

0
ಹಾವೇರಿ : ವರದಾ ನದಿಯಲ್ಲಿ ಎತ್ತನ್ನು ತೊಳೆಯುತ್ತಿದ್ದ ವೇಳೆ ಆಯತಪ್ಪಿ ನೀರಿಗೆ ಬಿದ್ದು ಮುಳುಗುತ್ತಿದ್ದ ಬಾಲಕನನ್ನು ಅಜ್ಜ ರಕ್ಷಣೆ ಮಾಡಲು ಹೋಗಿ ಇಬ್ಬರು ನೀರು ಪಾಲಾಗಿರುವ ಘಟನೆ ತಾಲ್ಲೂಕಿನ ಹಂದಿಗನೂರ ಗ್ರಾಮದಲ್ಲಿ ನಡೆದಿದೆ....

ಬೆಂಗಳೂರು: ಪ್ರವಾಹ ಪರಿಹಾರ: ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ವಿಡಿಯೋ ಸಂವಾದ.

0
ಬೆಂಗಳೂರು, ಅಕ್ಟೋಬರ್ 23: - ರಾಜ್ಯದಲ್ಲಿ ಮತ್ತೊಮ್ಮೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಧಿಕಾರಿಗಳು ಕೂಡಲೇ ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ದುರದೃಷ್ಟವಶಾತ್ ಪ್ರವಾಹದಿಂದಾಗಿ 13 ಜನರು ಮೃತ...

ಡಿ.ಕೆ ಶಿವಕುಮಾರ್ ಅವರಿಗೆ ದೆಹಲಿ ಉಚ್ಚ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸಂತೋಷದ ವಿಚಾರ : ಹೆಚ್.ಡಿ. ಕುಮಾರಸ್ವಾಮಿ...

0
ಬೆಂಗಳೂರು : ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿಯ ಹೈ ಕೋರ್ಟ್ ಜಾಮೀನು ನೀಡಿರುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. “ಡಿ.ಕೆ...

ಸಿದ್ದರಾಮಯ್ಯ ಅವರು ಸಾವರ್ಕರ್ ಅವರ ಆತ್ಮಾಹುತಿ ಪುಸ್ತಕವನ್ನು ಓದಿ ಅವರು ಯಾಕೆ ಅಭಿನವ ಭಾರತ ಸಂಘಟನೆ ಕಟ್ಟಿದರು ಎಂದು...

0
ಧಾರವಾಡ : ಸಿದ್ದರಾಮಯ್ಯ ಅವರಿಗೆ ಸಾವರ್ಕರ್ ಅವರ ಪುಸ್ತಕವನ್ನು ತಲುಪಿಸಲು ಸಾಧ್ಯವಾಗಿಲ್ಲ, ಹೀಗಾಗಿ ನಾನೇ ಖುದ್ದಾಗಿ ಭೇಟಿ ಮಾಡಿ ಪುಸ್ತಕವನ್ನು ನೀಡುತ್ತೇನೆ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸಿ.ಟಿ ರವಿ...

ಫರಂಗಿಪೇಟೆ: ಚಾಲಕನ‌ ನಿಯಂತ್ರಣ ತಪ್ಪಿ ಮಸೀದಿಯೊಳಗೆ ನುಗ್ಗಿದ ಕಾರು…

0
ಬಂಟ್ವಾಳ: ಚಾಲಕನ‌ ನಿಯಂತ್ರಣ ತಪ್ಪಿದ ಓಮ್ನಿ ಕಾರೊಂದು ಮಸೀದಿಯ ಆವರಣ ಗೋಡೆಯೊಳಗೆ ನುಗ್ಗಿದ ಪರಿಣಾಮ ಪ್ರಯಾಣಿಕರು ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ 10ನೇ ಮೈಲುಕಲ್ಲು ಎಂಬಲ್ಲಿ ಮಂಗಳವಾರ ನಡೆದಿದೆ. ಓಮ್ನಿ ಕಾರು ಬಿ.ಸಿ.ರೋಡ್...

ಮಂಡ್ಯ : ಪಾದಚಾರಿಗಳ ಮೇಲೆ ಉರುಳಿ ಬಿದ್ದ ಹಾಲಿನ ಕ್ಯಾಂಟರ್-ಓರ್ವ ಸ್ಥಳದಲ್ಲೇ ಸಾವು…

0
https://www.youtube.com/watch?v=YZT3sZY6Bcw ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಹಾಲಿನ ಕ್ಯಾಂಟರ್ ಉರುಳಿ ಬಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದ ಶ್ರೀ ವೆಂಕಟೇಶ್ವರ...

ಹಾಸನ : ಮುಂದಿನ ದಿನಗಳಲ್ಲಿ ಜೆಡಿಎಸ್ ನ 12 ರಿಂದ 15 ಶಾಸಕರು ಬಿಜೆಪಿಗೆ ಸೇರಲಿದ್ದಾರೆ : ಎ....

0
ಹಾಸನ : ಮುಂದಿನ ದಿನಗಳಲ್ಲಿ ಜೆಡಿಎಸ್ ನ 12 ರಿಂದ 15 ಶಾಸಕರು ಬಿಜೆಪಿಗೆ ಸೇರಲಿದ್ದಾರೆ ಎಂದು ಮಾಜಿ ಸಚಿವ ಎ. ಮಂಜು ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಹಾಸನಾಂಭೆಯ ದರ್ಶನ ಪಡೆದ...

ಹಾಸನ : ಬೈಕ್ ಮತ್ತು ಕೆ.ಎಸ್.ಆರ್.ಟಿ.ಸಿಬಸ್ ನಡುವೆ ಮುಖಾಮುಖಿ ಡಿಕ್ಕಿ-ಇಬ್ಬರು ಯುವತಿಯರ ಸಾವು…

0
ಹಾಸನ : ಬೈಕ್ ಮತ್ತು ಕೆ.ಎಸ್.ಆರ್.ಟಿ.ಸಿಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದ ತಾಲ್ಲೂಕಿನ ನರಿಹಳ್ಳಿ ಬಳಿ ನಡೆದಿದೆ. ವಡ್ಡರಹಟ್ಟಿ ಗ್ರಾಮದ ಗಿರಿಜಾ(19 ಹಾಗೂ ಚಂದ್ರಕಲಾ(18) ಮೃತ...
error: Content is protected !!