ನೆಲ್ಯಾಡಿ: ಅಕ್ರಮ ಸಾಗಾಟದ 22 ಜಾನುವಾರುಗಳು ವಶ; ಓರ್ವ ಆರೋಪಿಯ ಸೆರೆ…
ನೆಲ್ಯಾಡಿ : ಹಾಸನದಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಬೆನ್ನಟ್ಟಿದ ನೆಲ್ಯಾಡಿ ಪೊಲೀಸರು ನೆಲ್ಯಾಡಿಯ ಕೋಲ್ಪೆ ಎಂಬಲ್ಲಿ ಲಾರಿಯನ್ನು ತಡೆದು 22 ಜಾನುವಾರುಗಳನ್ನು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ ಘಟನೆ...
ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ…
ವಿಜಯಪುರ : ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆ ವಿಜಯಪುರದ ಮುದನೂರು ಆಸ್ಪತ್ರೆಯಲ್ಲಿ ನಡೆದಿದೆ. ದಾಲಿಬಾಯ್ ಎಂಬ ಮಹಿಳೆ ಎರಡು ಗಂಡು ಎರಡು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ದಾಲಿಬಾಯ್...
ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಮಾನಸಿಕ ಅಸ್ವಸ್ಥರಾಗಿದ್ದೀರಿ : ಸಿ.ಟಿ. ರವಿ ಮತ್ತು ಸಿದ್ದರಾಮಯ್ಯ ಟ್ವೀಟ್ ವಾರ್…
ಬೆಂಗಳೂರು : ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಸಿ.ಟಿ. ರವಿ ಅವರ ನಡುವೆ ಟ್ವೀಟ್ ವಾರ್ ನಡೆದಿದ್ದು, ಸಚಿವ ಸಿ.ಟಿ. ರವಿ ಅವರು...
ರ್ಯಾಂಪ್ ವಾಕ್ ಅಭ್ಯಾಸ ಮಾಡುತ್ತಿದ್ದ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು…
ಬೆಂಗಳೂರು : ಕಾಲೇಜು ಫ್ರೆಶರ್ಸ್ ಡೇ ಕಾರ್ಯಕ್ರಮಕ್ಕೆ ರ್ಯಾಂಪ್ ವಾಕ್ ಅಭ್ಯಾಸ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿ ವೇದಿಕೆ ಮೇಲೆ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪೀಣ್ಯದ ಏಮ್ಸ್ ಕಾಲೇಜಿನಲ್ಲಿ ನಡೆದಿದೆ. ಶಾಲಿನಿ(21)...
ಗಾಂಧೀಜಿ ಹತ್ಯೆಗೆ ಸಂಚು ರೂಪಿಸಿದ್ದ ಸಾವರ್ಕರ್ ಗೆ ಬಿಜೆಪಿ ಭಾರತ ರತ್ನ ನೀಡಲು ಮುಂದಾಗುತ್ತಿದೆ : ಸಿದ್ದರಾಮಯ್ಯ
ಮಂಗಳೂರು : ಗಾಂಧೀಜಿ ಹತ್ಯೆಗೆ ಸಂಚು ರೂಪಿಸಿದ್ದ ಸಾವರ್ಕರ್ ಗೆ ಬಿಜೆಪಿ ಭಾರತ ರತ್ನ ನೀಡಲು ಮುಂದಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್...
ರಮೇಶ್ ಜಾರಕಿಹೊಳಿ ದುಡ್ಡು ಮಾಡುವುದಕ್ಕೆ ರಾಜಕಾರಣ ಮಾಡುತ್ತಿದ್ದಾರೆ : ಸತೀಶ್ ಜಾರಕಿಹೊಳಿ.
ಬೆಂಗಳೂರು : ರಮೇಶ್ ಜಾರಕಿಹೊಳಿ ಮತ್ತು ಅಳಿಯ ಅಂಬಿರಾವ್ ಪಾಟೀಲ್ ಅವರು ದುಡ್ಡು ಮಾಡುವುದಕ್ಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲ...
ಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ…
ಮಂಗಳೂರು : ನಗರದ ರಾವ್ ವೃತ್ತದ ಬಳಿ ಇರುವ ಪೆಟ್ರೊಲ್ ಪಂಪ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಗುರುಪುರ ಕೈಕಂಬ ನಿವಾಸಿ ಮಹಮ್ಮದ್ ಪೈರೋಜ್...
ಹಾಸನ : ನವೆಂಬರ್ 6ರಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗಂಡಾಂತರ- ಭ್ರಹ್ಮಾಂಡ ಗುರೂಜಿ ಭವಿಷ್ಯ…
https://www.youtube.com/watch?v=KghSFSoShfo&t=4s
ಹಾಸನ : ಹಾಸನಾಂಬೆ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಭ್ರಹ್ಮಾಂಡ ಗುರೂಜಿ ನವೆಂಬರ್ 6ರಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗಂಡಾಂತರ ಇದೆ ಎಂದು ಭವಿಷ್ಯ ನುಡಿದಿದ್ದಾರೆ. ಅವರು ಈ ಅವಧಿಯಲ್ಲಿ ಅಪಮೃತ್ಯು...
ಆಲೂಗಡ್ಡೆ ಚಿಪ್ಸ್ ತಿನ್ನುವ ಮೊದಲು ಎಚ್ಚರ.. ನಾಲಿಗೆ ಸುಟ್ಟುಕೊಂಡ ಯುವಕ…
ವಿಜಯಪುರ : ಆಲೂಗಡ್ಡೆ ಚಿಪ್ಸ್ ತಿಂದು ಯುವಕನೋರ್ವ ತನ್ನ ನಾಲಿಗೆಯನ್ನೇ ಸುಟ್ಟುಕೊಂಡಿರುವ ಘಟನೆ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. ವಿನೋದ್ ಹದಗಲ್ ನಾಲಿಗೆ ಸುಟ್ಟುಕೊಂಡ ಯುವಕ ಎನ್ನಲಾಗಿದ್ದು, ವಿನೋದ್ ಇಂಡಿಯ ಬೇಕರಿಯೊಂದರಲ್ಲಿ ಚಿಪ್ಸ್ನ್ನು...
ಕಾವೇರಿ ನದಿಯಲ್ಲಿ ಸ್ನಾನಕ್ಕೆ ಇಳಿದ ಮಗು ಹಾಗೂ ಯುವಕ ನೀರುಪಾಲು…
ಮಂಡ್ಯ : ಕಾವೇರಿ ಸಂಗಮಕ್ಕೆ ಪ್ರವಾಸಕ್ಕೆ ಬಂದಿದ್ದ ಇಬ್ಬರು ಕಾವೇರಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಗಂಜಾಮ್ ಸಮೀಪದ ಕಾವೇರಿ ಸಂಗಮದಲ್ಲಿ ನಡೆದಿದೆ. ಸಲೀಂ(20) ಮುನಾನ್(3) ನೀರಲ್ಲಿ ಕೊಚ್ಚಿ...












