ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಸಾಹಿತಿ ಕೆ.ಬಿ. ಸಿದ್ದಯ್ಯ ನಿಧನ…

0
ತುಮಕೂರು : ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಸಾಹಿತಿ ಕೆ.ಬಿ. ಸಿದ್ದಯ್ಯ(70) ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಸಿದ್ದಯ್ಯ ಅವರು ಶಿವಮೊಗ್ಗದ ಸುಗ್ಗನಹಳ್ಳಿ-ಕೆಂಕೆರೆ ಬಳಿ...

ತೊಕ್ಕೊಟ್ಟು: ಹಳಿ ದಾಟುತ್ತಿದ್ದ ಇಬ್ಬರಿಗೆ ರೈಲು ಢಿಕ್ಕಿ; ಓರ್ವ ಸಾವು…

0
ಮಂಗಳೂರು: ರೈಲ್ವೆ ಹಳಿ ದಾಟುತ್ತಿದ್ದ ಇಬ್ಬರಿಗೆ ರೈಲು ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ತೊಕ್ಕೊಟ್ಟುವಿನಲ್ಲಿ ಗುರುವಾರ ನಡೆದಿದೆ....

ಮರೆಯಾಗುತ್ತಿವೆ ಮಾನವೀಯ ಮೌಲ್ಯಗಳು – ಜಸ್ಟೀಸ್ ಸಂತೋಷ್ ಹೆಗ್ಡೆ ವಿಷಾದ…

0
ವಿದ್ಯಾಗಿರಿ : ಪ್ರಸ್ತುತ ದಿನಗಳಲ್ಲಿ ಪ್ರತಿಯೊಬ್ಬರೂ ಅಧಿಕಾರ ಮತ್ತು ಸಂಪತ್ತುಗಳೆಂಬ ಮೋಹದಲ್ಲಿ ಸಿಲುಕಿದ್ದು, ಜೀವನದಲ್ಲಿ ತೃಪ್ತಿ ಹಾಗು ಮಾನವೀಯತೆಗಳೆಂಬ ಮೌಲ್ಯಗಳನ್ನು ಮರೆಯುತ್ತಿದ್ದಾರೆ ಎಂದು ನಿವೃತ್ತ ಲೋಕಾಯುಕ್ತ ಜಸ್ಟೀಸ್ ಎನ್. ಸಂತೋಷ್ ಹೆಗ್ಡೆ ವಿಷಾದಿಸಿರು....

ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಗೆ ಸಹೋದ್ಯೋಗಿಗಳಿಂದ ಸೀಮಂತ…

0
ಮಂಗಳೂರು:  ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಗೆ ಸಹೋದ್ಯೋಗಿಗಳು ಸೀಮಂತ ಕಾರ್ಯಕ್ರಮವನ್ನು ಬುಧವಾರ ಆಯೋಜಿಸಿದ್ದರು. ಮಂಗಳೂರು ಪೂರ್ವ ಪೊಲೀಸ್ ಠಾಣಾ ಮಹಿಳಾ ಸಿಬ್ಬಂದಿಯಾದ ಗೌರವ್ವ ಎಂಬುವವರಿಗೆ ಠಾಣಾ ಪೊಲೀಸ್  ನಿರೀಕ್ಷಕರಾದ ಶಾಂತಾರಾಮ್...

ಅಭಿಮಾನಿಗಳೊಂದಿಗೆ ಗಿಡ ನೆಟ್ಟು ಹುಟ್ಟು ಹಬ್ಬ ಆಚರಿಸಿಕೊಂಡ ಪ್ರಮೋದ್ ಮಧ್ವರಾಜ್…

0
ಉಡುಪಿ: ಮಾಜಿ ಮೀನುಗಾರಿಕೆ, ಯುವಜನ ಹಾಗೂ ಕ್ರೀಡಾ ಸಚಿವರಾದ ಪ್ರಮೋದ್ ಮಧ್ವರಾಜ್ ಅವರು ತಮ್ಮ ನಿವಾಸದ ತೋಟದಲ್ಲಿ ಗಿಡ ನೀಡುವುದರ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ತಮ್ಮ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡರು. ಹಸಿರು...

ಹಾಸನ : ಇಂದು ಮಧ್ಯಾಹ್ನ ಶಾಸ್ತ್ರೋಕ್ತವಾಗಿ ತೆರೆದ ಹಾಸನಾಂಬೆ ದೇವಿಯ ಬಾಗಿಲು…

0
https://www.youtube.com/watch?v=q8mCluQYlPU ಹಾಸನ : ಹಾಸನಾಂಬೆ ದೇವಿಯ ಬಾಗಿಲು ಇಂದು ಮಧ್ಯಾಹ್ನ 12:35ಕ್ಕೆ ಶಾಸ್ತ್ರೋಕ್ತವಾಗಿ ತೆರೆದಿದ್ದು, ಮೈಸೂರು ಅರಸು ವಂಶಸ್ಥರು ಬಾಳೆ ಕಂಬ ಕಡಿದ ಬಳಿಕ ಜಯಘೋಷ, ಮಂಗಳವಾದ್ಯ ಮೊಳಗಿದ್ದು, ಇಂದಿನಿಂದ 13ದಿನಗಳ ಕಾಲ ಭಕ್ತರು...

ಮಂಗಳೂರು: ಟಯರ್ ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ, ತಪ್ಪಿದ ಭಾರಿ ದುರಂತ…

0
ಮಂಗಳೂರು : ಬಂದರ್ ನಲ್ಲಿರುವ ಹಿದಾಯತ್ ಸೆಂಟರ್ ನ ಪಕ್ಕದ ಕೆ.ಸಿ ಸುರೇಶ ಮಾಲೀಕತ್ವದ ನವಜೀವನ ಟ್ರೇಡರ್ಸ್ ಟೈಯರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬಗ್ಗೆ ಮಾಹಿತಿ ಅರಿತ ಇರ್ಷಾದ್ ವೇಣೂರ್ ಪಾಂಡೇಶ್ವರ ಅಗ್ನಿಶಾಮಕ...

ವಿಶ್ವನಾಥ್ ಅವರು ನನ್ನ ಮೇಲೆ ಮಾಡಿರುವ ವೈಯಕ್ತಿಕ ಆರೋಪ ಸಾಬೀತಾದರೆ ನಾನು ಕ್ಷಮೆಯಾಚಿಸುತ್ತೇನೆ : ಸಾ.ರಾ ಮಹೇಶ್.

0
ಮೈಸೂರು : ನಾನು ಯಾವುದೇ ಆಣೆ ಪ್ರಮಾಣ ಮಾಡಲು ಬಂದಿಲ್ಲ, ನನ್ನನ್ನು ಕೊಂಡುಕೊಂಡವರನ್ನು ಭೇಟಿಯಾಗಲು ಬಂದಿದ್ದೇನೆ ಎಂಬ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಮಾಜಿ ಸಚಿವ ಸಾ.ರಾ ಮಹೇಶ್...

ನಾನು ಯಾವುದೇ ಆಣೆ ಪ್ರಮಾಣ ಮಾಡಲು ಬಂದಿಲ್ಲ, ನನ್ನನ್ನು ಕೊಂಡುಕೊಂಡವರನ್ನು ಭೇಟಿಯಾಗಲು ಬಂದಿದ್ದೇನೆ – ಹೆಚ್.ವಿಶ್ವನಾಥ್

0
ಮೈಸೂರು : ಹೆಚ್.ವಿಶ್ವನಾಥ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು 25ಕೋಟಿ ರೂ ಹಣವನ್ನು ಪಡೆದಿದ್ದಾರೆ ಎಂಬ ಸಾ.ರಾ ಮಹೇಶ್ ಅವರ ಆರೋಪ ಸುಳ್ಳು, ನಾನು ಈ ಬಗ್ಗೆ ಆಣೆ-ಪ್ರಮಾಣ ಮಾಡುವುದಿಲ್ಲ ಎಂದು...

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಪ್ರಭಾರ ಮುಖ್ಯ ಶಿಕ್ಷಕನ ಬಂಧನ…

0
ಪುತ್ತೂರು: ಪರೀಕ್ಷಾ ಶುಲ್ಕ ಪಾವತಿಸಲು ಶಾಲೆಗೆ ಬಂದ ವಿದ್ಯಾರ್ಥಿನಿಗೆ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು...
error: Content is protected !!