ಬೈಕ್ ಅಪಘಾತ ತಪ್ಪಿಸಲು ಹೋಗಿ ಸರ್ಕಾರಿ ಬಸ್ ಪಲ್ಟಿ, ಓರ್ವ ಸಾವು, 20ಮಂದಿಗೆ ಗಾಯ…
ವಿಜಯಪುರ : ಬೈಕ್ ಅಪಘಾತ ತಪ್ಪಿಸಲು ಹೋಗಿ ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಬಾಲಕ ಮೃತಪಟ್ಟು, 20ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಾಳಿಕೋಟೆ ತಾಲ್ಲೂಕಿನ ಬಳಗಾನೂರ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಬೈಕಿನಲ್ಲಿದ್ದ...
ನಾನು ಏನೂ ಕೆಲಸ ಮಾಡ್ತಾ ಇಲ್ಲ. ಬಿಳಿ ಪಂಚೆ, ಶರ್ಟ್ ಹಾಕಿಕೊಂಡು ಮಳವಳ್ಳಿ ಕ್ಷೇತ್ರದಲ್ಲಿ ಓಡಾಡುತ್ತಿದ್ದೇನೆ : ಶಾಸಕ...
ಮಂಡ್ಯ : ನಾನು ಮಳವಳ್ಳಿ ಕ್ಷೇತ್ರದಲ್ಲಿ ಏನೂ ಕೆಲಸ ಮಾಡ್ತಾ ಇಲ್ಲಾ, ಬಿಳಿ ಪಂಚೆ, ಶರ್ಟ್ ಹಾಕಿಕೊಂಡು ಕ್ಷೇತ್ರದಲ್ಲಿ ಓಡಾಡುತ್ತಿದ್ದೇನೆ ಮಳವಳ್ಳಿಯಲ್ಲಿ ನನಗೆ ಇದೇ ಕೆಲಸ. ಇಲ್ಲಿನ ಜನರ ಕಷ್ಟ ಸುಖವನ್ನು ನೋಡ್ತಾ...
ಉಪ ಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳೇ ಗೆಲ್ಲುತ್ತಾರೆ : ಬಿ.ಎಸ್. ಯಡಿಯೂರಪ್ಪ.
ಬೆಳಗಾವಿ : ಉಪ ಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ರಾಜ್ಯ...
ಹದಿನಾರು ಅಕಾಡೆಮಿಗಳಿಗೆ ಅಧ್ಯಕ್ಷರ ನೇಮಕ ಮಾಡಿದ ರಾಜ್ಯ ಸರ್ಕಾರ…
ಬೆಂಗಳೂರು: ಒಟ್ಟು 13 ಅಕಾಡೆಮಿಗಳು ಮತ್ತು 3 ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಟಿ.ಎಸ್. ನಾಗಾಭರಣ ನೇಮಕವಾಗಿದ್ದಾರೆ. ಡಾ. ವಿಜಯಲಕ್ಷ್ಮಿ...
ಮನೆಯಿಂದ ಮಂಗಳೂರಿಗೆ ತೆರಳಿದ ಕೊಣಾಜೆಯ ಯುವತಿ ನಾಪತ್ತೆ…
ಮಂಗಳೂರು: ಮಂಗಳೂರಿಗೆಂದು ಮನೆಯಿಂದ ಹೋದ ಯುವತಿಯೋರ್ವಳು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ಅಕ್ಟೋಬರ್ 08 ರಂದು ಕೊಣಾಜೆಯಲ್ಲಿ ನಡೆದಿದ್ದು, ತಡವಾಗಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ...
ವಿಧಾನಭೆಯಲ್ಲಿ ಹೊಸ ಸಂಪ್ರದಾಯ ಹುಟ್ಟುಹಾಕಿದ ಸ್ಪೀಕರ್ ವಿಶ್ವೇಶ್ವರ ಹೆಗ್ಗಡೆ ಕಾಗೇರಿ…
ಬೆಂಗಳೂರು : ಸ್ಪೀಕರ್ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರು ವಿಧಾನಸಭೆಯಲ್ಲಿ ಹೊಸ ಸಂಪ್ರದಾಯ ಹುಟ್ಟುಹಾಕುವ ಮೂಲಕ ಕನಾಟಕದಲ್ಲಿ ಇತಿಹಾಸವನ್ನು ಸೃಷ್ಟಿ ಮಾಡಿದ್ದಾರೆ. ವಿಧಾನಸಭಾ ಕಲಾಪಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ ಸುದ್ದಿಯಾಗಿದ್ದ ಸ್ಪೀಕರ್ ಕಾಗೇರಿ...
ಮನೆಯ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಸಾವು…
ಕೊಪ್ಪಳ : ಮನೆಯ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಯಲಮಗೇರಾ ಗ್ರಾಮದಲ್ಲಿ ನಡೆದಿದೆ. ಸುಜಾತಾ(22), ಅಮರೇಶ್(18), ಹಾಗೂ ಗವಿಸಿದ್ದಪ್ಪ(15) ಮೃತ ದುರ್ದೈವಿಗಳು. ತಂದೆ ಮಕ್ಕಳು ನಿನ್ನೆ ರಾತ್ರಿ ಮಲಗಿದ್ದ...
ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಸೇರುತ್ತಾರೆ : ಸತೀಶ್ ಜಾರಕಿಹೊಳಿ…
ಬೆಳಗಾವಿ : ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಸೇರುತ್ತಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಕೆಲವು ನಾಯಕರು ಈಗಾಗಲೇ...
ಡಿಕೆಶಿ ಅವರ ತಾಯಿ ಗೌರಮ್ಮ ಅವರಿಗೂ ಇಡಿ ಸಮ್ಮನ್ಸ್ ಜಾರಿ…
ಬೆಂಗಳೂರು : ಈಗಾಗಲೇ ಅಕ್ರಮ ಹಣಕಾಸು ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮೂರ್ ಅವರು ತಿಹಾರ್ ಜೈಲು ಪಾಲಾಗಿದ್ದು, ಇದೀಗ ಡಿಕೆಶಿ ಅವರ ತಾಯಿ ಗೌರಮ್ಮ ಅವರಿಗೂ ಇಡಿ ಸಮ್ಮನ್ಸ್ ಜಾರಿ ಮಾಡಿದೆ....
ಮಂಗಳೂರು: ಕೋಕೆನ್ ಸಹಿತ ಮೂವರು ಆರೋಪಿಗಳು ಸೆರೆ…
ಮಂಗಳೂರು: ನಗರದ ಸಾರ್ವಜನಿಕರಿಗೆ ಮಾದಕ ವಸ್ತು ಕೋಕೆನ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಇಕಾನಾಮಿಕ್ ಆಯಂಡ್ ನಾರ್ಕೋಟಿಕ್ ಠಾಣೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ಕೊಂಡಿದ್ದಾರೆ.ಬಂಧಿತರನ್ನು...












