ಪ್ರೀತಿಗೆ ಮನೆಯವರ ವಿರೋಧ- ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ…

0
ಮಂಗಳೂರು: ಇಲ್ಲಿನ ಮಂಗಳೂರು ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್ ಕೋಣೆಯಲ್ಲಿ ಭಾನುವಾರ  ಹೆಸರಾಂತ ಕಾಲೇಜಿನಲ್ಲಿ ಓದುತ್ತಿರುವ ಕಾಸರಗೋಡಿನ ಇಬ್ಬರು ವಿದ್ಯಾರ್ಥಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಕೇರಳ ರಾಜ್ಯದ ಕಾಸರಗೋಡು ಮೂಲದ ...

ಮಾಜಿ ಡಿಸಿಎಂ ಪರಮೇಶ್ವರ್ ಅವರ ಆಪ್ತ ಸಹಾಯಕ ಆತ್ಮಹತ್ಯೆಗೆ ಶರಣು…

0
ಬೆಂಗಳೂರು : ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಅವರ ನಿವಾಸದ ಮೇಲೆ ಐಟಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಣಿಗಲ್...

ಸ್ಪೀಕರ್ ಅವರು ಕ್ಲಾಸ್ ಟೀಚರ್ ಅಲ್ಲ, ನಾವು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೂ ಅಲ್ಲ : ಸಿದ್ದರಾಮಯ್ಯ ಟ್ವೀಟ್…

0
ಬೆಂಗಳೂರು : ವಿಧಾನಸಭೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರು ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಹಿನ್ನೆಲೆ, ವಿರೋಧ ಪಕ್ಷಗಳ ದನಿಯನ್ನು ದಮನಿಸುವ ಕೆಲಸ ನಡೀತಾ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು...

ಶಾಲೆಯ ಕ್ಯಾಬಿನ್ ಒಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕ್ರೈಸ್ತ ಧರ್ಮಗುರು…

0
ಉಡುಪಿ: ಶಿರ್ವದ ಪ್ರತಿಷ್ಠಿತ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲರಾದ ವಂ|ಮಹೇಶ್ ಡಿಸೋಜಾ (36) ಅವರು ಶುಕ್ರವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ವರದಿಯಾಗಿದೆ. ಶುಕ್ರವಾರ ರಾತ್ರಿ ಶಾಲೆಯ ಕ್ಯಾಬಿನ್...

ದೈಹಿಕವಾಗಿ ಹಾಗೂ ಮಾನಸಿಕವಾಗಿ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ – ಪ್ರಮೋದ್ ಮಧ್ವರಾಜ್.

0
ಉಡುಪಿ: ನಾನು ದೈಹಿಕವಾಗಿ ಹಾಗೂ ಮಾನಸಿಕವಾಗಿ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ. ನಾನು ಪಕ್ಷವನ್ನು ಬಿಟ್ಟು ಹೋಗಿಲ್ಲ ಹಾಗಾಗಿ ಮತ್ತೊಮ್ಮೆ ಪಕ್ಷ ಸೇರ್ಪಡೆಯಾಗುವ ಪ್ರಶ್ನೆ ಬರುವುದಿಲ್ಲ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು....

ಬಿಜೆಪಿಯವರು ರಿವೇಂಜ್ ಪಾಲಿಟಿಕ್ಸ್ ಶುರುಮಾಡಿದ್ದಾರೆ : ದಿನೇಶ್ ಗುಂಡೂರಾವ್.

0
ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರು ಅಹಂಕಾರದಲ್ಲಿ ಸರ್ಕಾರವನ್ನು ನಡೆಸುತ್ತಿದ್ದಾರೆ. ಅಧಿವೇಶನ ಕೇವಲ ಮೂರು ದಿನಕ್ಕೆ ಮಾತ್ರ ಐಕೆ...

ಥೈಲ್ಯಾಂಡ್‍ನಲ್ಲಿ ನಡೆದ ರಸ್ತೆ ಅಪಘಾದಲ್ಲಿ ಬೆಂಗಳೂರಿನ ಟೆಕ್ಕಿ ಸಾವು, ಮೃತದೇಹವನ್ನು ಭಾರತಕ್ಕೆ ತರಲು ಪೋಷಕರ ಪರದಾಟ…

0
ಬ್ಯಾಂಕಾಕ್ : ಥೈಲ್ಯಾಂಡ್‍ನಲ್ಲಿ ಸಂಭವಿಸಿದ ರಸ್ತೆ ಅಪಘಾದಲ್ಲಿ ಮಧ್ಯಪ್ರದೇಶ ಮೂಲದ ಯುವತಿ ಮೃತಪಟ್ಟಿದ್ದು, ಯುವತಿಯ ಮೃತದೇಹವನ್ನು ಭಾರತಕ್ಕೆ ತರಲು ಪೋಷಕರು ಪರದಾಡುವಂತಾಗಿದೆ. ಪ್ರಗ್ಯಾ ಪಲಿವಾಲ್ ಮೃತಪಟ್ಟ ಯುವತಿ ಎನ್ನಲಾಗಿದ್ದು, ಪ್ರಗ್ಯಾ ಅವರು ಬೆಂಗಳೂರಿನ...

ಖ್ಯಾತ ಸ್ಯಾಕ್ಸೋಫೋನ್ ಕಲಾವಿದ ಶ್ರೀ ಕದ್ರಿ ಗೋಪಾಲನಾಥ್ ಅವರ ನಿಧನಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಸಂತಾಪ

0
ಬೆಂಗಳೂರು : ಖ್ಯಾತ ಸ್ಯಾಕ್ಸೋಫೋನ್ ಕಲಾವಿದ ಶ್ರೀ ಕದ್ರಿ ಗೋಪಾಲನಾಥ್ ಅವರ ನಿಧನ ಹಿನ್ನೆಲೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದು, ಅಂತಾರಾಷ್ಟ್ರೀಯ ಖ್ಯಾತಿಯ ಸ್ಯಾಕ್ಸೋಫೋನ್ ಕಲಾವಿದ...

ಕೆಎಸ್ಆರ್​ಟಿ‌ಸಿ ಬಸ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ- ಸ್ಥಳದಲ್ಲೇ ಮೂವರ ಸಾವು…

0
ಬಳ್ಳಾರಿ : ಕೆಎಸ್ಆರ್​ಟಿ‌ಸಿ ಬಸ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೂಡ್ಲಿಗೆ ತಾಲ್ಲೂಕಿನ ಶಿವಪುರ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಪ್ರಕಾಶ್(35), ನಾಗಣ್ಣ(53)...

ಪ್ರವಾಹ ಸಂತ್ರಸ್ಥರಿಗೆ ಸೂಕ್ತ ಪರಿಹಾರ ನೀಡದ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು : ರಾಜ್ಯದಲ್ಲಿ ಭಾರಿ ಮಳೆಯಿಂದ ಪ್ರವಾಹ ಉಂಟಾಗಿ ಎರಡು ತಿಂಗಳು ಕಳೆದರೂ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದಿಂದ ಸೂಕ್ತ ಪರಿಹಾರ ಸಿಗದ ಹಿನ್ನೆಲೆ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ...
error: Content is protected !!