ಕಾಂಗ್ರೆಸ್ ಆರು ವರ್ಷಗಳ ಕಾಲ ಕರ್ನಾಟಕವನ್ನು ಲೂಟಿ ಮಾಡಿ ಎಲ್ಲ ರೀತಿಯಲ್ಲೂ ರಾಜ್ಯ ದಿವಾಳಿಯಾಗಿತ್ತು : ಸಿ.ಟಿ. ರವಿ
ಬೆಂಗಳೂರು : ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಡಿದ್ದ ಟ್ವೀಟ್ಗೆ ಪ್ರವಾಸೋಧ್ಯಮ ಸಚಿವ ಸಿ.ಟಿ. ರವಿ ಅವರು ತಿರುಗೇಟು ನೀಡಿದ್ದಾರೆ. “ ಸಿದ್ದರಾಮಯ್ಯ ಅವರೇ, ನೀವು ಹಾಗೂ ಕರ್ನಾಟಕ...
ಹಾಸನ : ಹಬ್ಬದೂಟ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರ ದಾರುಣ ಸಾವು…
ಹಾಸನ : ಹಬ್ಬದೂಟ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ಸೇತುವೆ ಮೇಲಿಂದ ಬೈಕ್ ಸಮೇತ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಬಸವನಹಳ್ಳಿ ಬಳಿ ನಡೆದಿದೆ. ಮೈಸೂರು ಜಿಲ್ಲೆ...
ಬಿಜೆಪಿ ಸಂಸದರು ಕೇವಲ ಕಾಗದದ ಹುಲಿಗಳು : ಪ್ರಿಯಾಂಕ್ ಖರ್ಗೆ.
ಬೆಂಗಳೂರು : ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆಯಾಗದ ಕಾರಣ ಮೂಡಿಗೆರೆ ತಾಲ್ಲೂಕಿನ ಎಸ್.ಕೆ. ಮೇಗಲ್ ಗ್ರಾಮದ ಸಂತ್ರಸ್ತ ರೈತ ಚಂದ್ರೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ಅವರು ತಮ್ಮ...
ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ನರೇಂದ್ರ ಮೋದಿ ಸರ್ಕಾರಕ್ಕಿಲ್ಲ : ಸಿದ್ದರಾಮಯ್ಯ.
ಬೆಂಗಳೂರು : ರಾಜ್ಯದಲ್ಲಿ ನೆರೆ ಉಂಟಾಗಿ ತಿಂಗಳೇ ಕಳೆದರೂ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ನೆರೆ ಸಂತ್ರಸ್ಥರಿಗೆ ಪರಿಹಾರ ಬಿಡುಗಡೆಯಾಗದ ಕಾರಣ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಬಿಜೆಪಿ...
ನಾನು ಖಾಸಗಿ ನ್ಯೂಸ್ ಚಾನಲ್ ಕ್ಯಾಮೆರಾಮೆನ್ ಎಂದು ಹೇಳಿ ವಂಚಿಸಿದ ನಕಲಿ ಪತ್ರಕರ್ತನ ವಿರುದ್ಧ ದೂರು ದಾಖಲು…
ಬಂಟ್ವಾಳ: ‘ನಾನು ಖಾಸಗಿ ನ್ಯೂಸ್ ಚಾನಲ್ ಕ್ಯಾಮೆರಾಮೆನ್’ ಎಂದು ಹೇಳಿಕೊಂಡು ಸಿದ್ಧಕಟ್ಟೆ ನಿವಾಸಿ ಅಶೋಕ್ ಹಲಾಯಿ ಎಂಬಾತ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯವರಿಂದ 50 ಸಾವಿರ ಪಡೆದು ವಂಚಿಸಿದ ಘಟನೆ...
ಹುಬ್ಬಳ್ಳಿ ಯೋಧ ಮೃತಪಟ್ಟಿದ್ದು ಉಗ್ರರ ಗುಂಡಿನ ದಾಳಿಯಿಂದಲ್ಲ, ಅದು ಆತ್ಮಹತ್ಯೆ – ಸೇನಾ ಮೂಲಗಳಿಂದ ಮಾಹಿತಿ
ಹುಬ್ಬಳ್ಳಿ : ಜಮ್ಮು-ಕಾಶ್ಮೀರದ ಕಣಿವೆ ರಾಜ್ಯದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ ಎನ್ನಲಾಗಿದ್ದ ಯೋಧ ಮಂಜುನಾಥ ಓಲೇಕಾರ್ ಅವರು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ. ಮಂಜುನಾಥ್...
ಸರ್ಕಾರದಿಂದ ನೆರೆ ಪರಿಹಾರ ವಿಳಂಬ, ರಾಜ್ಯದ ಜನತೆಯಲ್ಲಿ ಕ್ಷಮೆ ಕೋರಿದ ಸಚಿವ ಬಿ. ಶ್ರೀರಾಮುಲು…
ಬೆಂಗಳೂರು : ರಾಜ್ಯದ ನೆರೆ ಸಮಸ್ಯೆಗೆ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆಯಾಗಲು ವಿಳಂಬವಾಗುತ್ತಿರುವುದಕ್ಕೆ ನಾವು ರಾಜ್ಯದ ಜನತೆಯಲ್ಲಿ ಕ್ಷಮೆ ಕೊರುತ್ತೇವೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ...
ನೆರೆ ವಿಚಾರವಾಗಿ ಪ್ರತಿಪಕ್ಷಗಳು ಬೊಬ್ಬೆ ಹಾಕುವುದನ್ನು ನಿಲ್ಲಿಸಬೇಕು : ಬಿ.ಎಸ್. ಯಡಿಯೂರಪ್ಪ.
ಬೆಂಗಳೂರು : ನೆರೆ ವಿಚಾರವಾಗಿ ಪ್ರತಿಪಕ್ಷಗಳು ಬೊಬ್ಬೆ ಹಾಕುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಉಂಟಾದ ಪ್ರವಾಹದಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ. ಇದಕ್ಕೆ...
ಯಡಿಯೂರಪ್ಪ ಅವರಿಗೆ ಯಾವ ಹಿಂದೂಗಳು ಬೇಡ, ಮುಸ್ಲಿಮರು ಬೇಡ : ಜಮೀರ್ ಅಹ್ಮದ್.
ಬಾಗಲಕೋಟೆ : ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಟೀಕಿಸುವ ವೇಳೆ ವಿವಾಧಾತ್ಮಕ ಹೇಳಿಕೆ ನೀಡಿದ್ದು, ಜಮೀರ್ ಅಹ್ಮದ್ ಅವರು ಮಾತನಾಡಿದ ವೀಡಿಯೋ...
ಹಾಸನ: ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ…
ಹಾಸನ : ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತಾಲ್ಲೂಕಿನ ಹಳೇಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಹಳೇಕೊಪ್ಪಲು ಗ್ರಾಮದ ಸುತ್ತಮುತ್ತ ಹಸು, ಕರು, ನಾಯಿಗಳನ್ನು ಹೊತ್ತುಯ್ದು ತಿಂದಿದ್ದ ಚಿರತೆ ಸೆರೆಯಾಗಿದ್ದು, ಇದೇ...












