ಟಂಟಂ ವಾಹನ ಹಾಗೂ ಬಸ್ ನಡುವೆ ಡಿಕ್ಕಿಯಾಗಿ ನಾಲ್ವರ ಸಾವು-ಪೊಲೀಸರ ವಿರುದ್ಧ ಸ್ಥಳೀಯರ ಆಕ್ರೋಶ…

0
ವಿಜಯಪುರ : ಟಂಟಂ ವಾಹನ ಹಾಗೂ ಬಸ್ ನಡುವೆ ಡಿಕ್ಕಿಯಾಗಿ ಟಂಟಂನಲ್ಲಿದ್ದ ನಾಲ್ವರು ಮೃತಪಟ್ಟು, ಐವರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆ ಕೊಲ್ಹಾರ ಪಟ್ಟಣದ ಬಳಿ ನಡೆದಿದೆ. ಪೊಲೀಸರಿಂದ ದಂಡ ಹಾಕುವುದನ್ನು ತಪ್ಪಿಸಿಕೊಳ್ಳಲು...

ನೆರೆ ಪರಿಹಾರದ ಬಗ್ಗೆ ಯಾವ ಪಕ್ಷದವರು ಗೊಂದಲ ಉಂಟುಮಾಡುವ ಅಗತ್ಯವಿಲ್ಲ : ಬಿ.ಎಸ್. ಯಡಿಯೂರಪ್ಪ.

0
ಮೈಸೂರು : ನೆರೆ ಪರಿಹಾರದ ಬಗ್ಗೆ ಯಾವ ಪಕ್ಷದವರು ಗೊಂದಲ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಯಾವ ರಾಜ್ಯಕ್ಕೂ ಈವರೆಗೂ...

“ಪ್ರಧಾನಿ ಮೋದಿ ಅವರ ಬಗ್ಗೆ ಮಾತನಾಡುವವರು ಆಕಾಶಕ್ಕೆ ಉಗುಳಿದಂತೆ”- ಪ್ರತಾಪ್ ಸಿಂಹ.

0
ಮೈಸೂರು : ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಟೀಕೆ ಮಾಡುವವರಿಗೆ ಸಂಸದ ಪ್ರತಾಪ್ ಸಿಂಹ ಅವರು ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಬಗ್ಗೆ ಮಾತನಾಡುವವರು ಆಕಾಶಕ್ಕೆ...

ಹಾಸನ : ನೆರೆ ಪರಿಹಾರ ಲೋಪ ಮುಚ್ಚಿ ಹಾಕಲು ಫೋನ್ ಟ್ಯಾಪಿಂಗ್ ಸೇರಿ ಬೇರೆ ಬೇರೆ ವಿವಾದ ಎತ್ತುತ್ತಿದ್ದಾರೆ...

0
https://www.youtube.com/watch?v=_5P9ZFgCa4c ಹಾಸನ : ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಅತೀವೃಷ್ಟಿಯಿಂದ ಹಾನಿಯಾಗಿ ತಿಂಗಳೇ ಕಳೆದರೂ ಈವರೆಗೂ ಕೇಂದ್ರ ಸರ್ಕಾರದಿಂದ ಬಿಡಿಗಾಸು...

ಕಾರವಾರ: ಹೇರಳವಾಗಿ ಬಲೆಗೆ ಬಿದ್ದ ‘ಕಾರ್ಗಿಲ್’ ಮೀನು…

0
ಕಾರವಾರ : ಮೀನುಗಾರಿಕೆಗೆ ಇಲ್ಲಿನ ಬೈತಖೋಲ್ ಬಂದರಿನಿಂದ ತೆರಳಿದ್ದ ಸುಮಾರು 15 ದೋಣಿಗಳಿಗೆ, ತಿನ್ನಲು ಯೋಗ್ಯವಲ್ಲದ ‘ಕಾರ್ಗಿಲ್’ (ಕಡಬು) ಮೀನು ಹೇರಳವಾಗಿ ಬಲೆಗೆ ಬಿದ್ದಿದ್ದು, ಪ್ರತಿ ದೋಣಿಯಲ್ಲಿ ಐದರಿಂದ ಆರು ಟನ್ಗಳಷ್ಟು ಮೀನು...

ಪುನರ್ವಸತಿ ಕೇಂದ್ರವನ್ನು ಮುಚ್ಚಿ ನೆರೆಪೀಡಿತರನ್ನು ಸರ್ಕಾರ ಬೀದಿಯಲ್ಲಿ ನಿಲ್ಲಿಸಿದೆ : ಸಿದ್ದರಾಮಯ್ಯ.

0
ಬೆಂಗಳೂರು : ರಾಜ್ಯದಲ್ಲಿ ಪ್ರವಾಹ ಬಂದು ಒಂದೂವರೆ ತಿಂಗಳು ಕಳೆದರೂ ರಾಜ್ಯ ಹಾಗೂ ಸರ್ಕಾರದಿಂದ ನೆರೆ ಸಂತ್ರಸ್ಥರಿಗೆ ಪರಿಹಾರ ಹಣ ಬಿಡುಗಡೆಯಾಗದ ಕಾರಣ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ...

ಬಿಹಾರ ಪ್ರವಾಹದ ಬಗ್ಗೆ ಮಿಡಿದ ಮೋದಿ ಅವರ ಎದೆ ಕರ್ನಾಟಕದ ಪ್ರವಾಹದ ಬಗ್ಗೆ ಕಲ್ಲುಬಂಡೆ ಆಗಿದ್ದು ಯಾಕೆ?- ಸಿದ್ದರಾಮಯ್ಯ...

0
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಬಿಹಾರ ಪ್ರವಾಹದ ಕುರಿತು ಮಾಡಿರುವ ಟ್ವೀಟ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಪ್ರತಿಕ್ರಯಿಸಿದ್ದಾರೆ. ಬಿಹಾರ ಪ್ರವಾಹದ ಬಗ್ಗೆ ಮಿಡಿದ ಪ್ರದಾನಿ...

ಬಿಬಿಎಂಪಿ ನೂತನ ಮೇಯರ್ ಆಗಿ ಬಿಜೆಪಿಯ ಗೌತಮ್ ಕುಮಾರ್ ಜೈನ್ ಆಯ್ಕೆ…

0
ಬೆಂಗಳೂರು : ಇಂದು ನಡೆದ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಜೋಗುಪಾಳ್ಯ ವಾರ್ಡಿನ ಬಿಜೆಪಿ ಸದಸ್ಯ ಗೌತಮ್ ಕುಮಾರ್ ಜೈನ್ ಅವರು ಮೇಯರ್ ಆಗಿ ಆಯ್ಕೆಯಾಗಿದ್ದು, 4ವರ್ಷದ ಬಳಿಕ ಬಿಜೆಪಿ ಈ ಬಾರಿ ಬಿಬಿಎಂಪಿ...

ನಮ್ಮಲ್ಲಿ ಯಾವುದೇ ಬಣ-ಗುಂಪುಗಾರಿಕೆ ಇಲ್ಲ : ಶೋಭಾ ಕರಂದ್ಲಾಜೆ.

0
https://www.youtube.com/watch?v=TR5KqDItNJw ಚಿಕ್ಕಮಗಳೂರು : ಸಿದ್ದರಾಮಯ್ಯ ಅಂದ್ರೆ, ಟಿಪ್ಪು ಜಯಂತಿ ಮಾಡಿದ್ರು, ಸಮಾಜ-ಸಮಾಜ ಒಡೆದ್ರು, ಲಿಂಗಾಯುತ-ವೀರಶೈವರನ್ನ ಒಡೆದ್ರು ಅನ್ನೋದನ್ನ ಬಿಟ್ಟರೆ ಜನ ಬೇರೆ ಯಾವುದನ್ನು ನೆನಪಿಟ್ಟುಕೊಂಡಿಲ್ಲ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮಾಜಿ ಸಿಎಂ...

ವಿದೇಶಿ ಉದ್ಯೋಗಕ್ಕಾಗಿ ವೀಸಾ ಮಾಡಿಸಿ ಕೊಡುವ 7 ಅನಧಿಕೃತ ವೀಸಾ ಏಜನ್ಸಿಗಳ ವಿರುದ್ಧ ಪ್ರಕರಣ ದಾಖಲು…

0
ಮಂಗಳೂರು: ವಿದೇಶಿ ಉದ್ಯೋಗಕ್ಕಾಗಿ ವೀಸಾ ಮಾಡಿಸಿ ಕೊಡುವ ಅನಧಿಕೃತ ಕೇಂದ್ರಗಳ (ಏಜನ್ಸಿ) ವಿರುದ್ಧ ಕ್ರಮ ಕೈಗೊಳ್ಳಲು ಮಂಗಳೂರು ಪೊಲೀಸರು ಆರಂಭಿಸಿದ್ದು, ಶನಿವಾರ ನಗರದ 7 ಕೇಂದ್ರಗಳಿಗೆ ದಾಳಿ ಮಾಡಿ ಕೇಸು ದಾಖಲಿಸಿಕೊಂಡಿದ್ದಾರೆ. ವಿದೇಶಾಂಗ...
error: Content is protected !!