ರಾ.ಹೆ ಕಾಮಗಾರಿ ಪೂರ್ಣಗೊಳಿಸಲು ನವಯುಗ ಕಂಪೆನಿಗೆ ಡಿಸೆಂಬರ್ ತನಕ ಗಡುವು – ಶೋಭಾ ಕರಂದ್ಲಾಜೆ.
ಉಡುಪಿ: ಕುಂದಾಪುರ ಫ್ಲೈ ಓವರ್ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸಲು ನವಯುಗ ಕಂಪೆನಿಗೆ ಡಿಸೆಂಬರ್ ತನಕ ಸಮಯ ನೀಡಲಾಗಿದ್ದು, ಅದಕ್ಕೆ ತಪ್ಪಿದ್ದಲ್ಲಿ ಕಂಪೆನಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ...
ತಂತಿ ಮೇಲಿಂದನೇ ಪ್ರವಾಹ ಪೀಡಿತ ಜನರ ಕಡೆಗೂ ನೋಡಿ : ಹೆಚ್.ಡಿ. ಕುಮಾರಸ್ವಾಮಿ ಟಾಂಗ್…
ಬೆಂಗಳೂರು : ನಾನು ತಂತಿ ಮೇಲೆ ನಡೆಯುತ್ತಿದ್ದೇನೆ ಎಂಬ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಟಾಂಗ್ ನೀಡಿದ್ದು, ಅತೃಪ್ತ ಶಾಸಕರನ್ನು...
ಮೊಬೈಲ್ ಕಳೆದು ಹೋಗಿದ್ದಕ್ಕೆ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ…
ದಾವಣಗೆರೆ : ಮೊಬೈಲ್ ಕಳೆದುಹೋಗಿದ್ದಕ್ಕೆ ಮನೆಯವರು ಬೈಯುತ್ತಾರೆ ಎಂದು ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಡಿಸಿಎಂ ಟೌನ್ ಶಿಪ್ ಬಳಿ ನಡೆದಿದೆ. ದಾವಣಗೆರೆಯ ನಿಟ್ಟುವಳ್ಳಿ ನಿವಾಸಿ ಸಿದ್ದೇಶ್(22) ಮೃತ ದುರ್ದೈವಿ...
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…
ಮಂಗಳೂರು: 13 ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಂಧಿತನನ್ನು ಕಾಸರಗೋಡು ಉಳಿಯತ್ತಡ್ಕ ನಿವಾಸಿ ಅಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಬಂಧಿತನು ಕಳೆದ 13 ವರುಷಗಳಿಂದ ತಲೆಮರೆಸಿಕೊಂಡಿದ್ದು ಈತನ ಬಂಧನಕ್ಕಾಗಿ...
ಉಪಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಬಿಜೆಪಿಯಿಂದಲೇ ಟಿಕೆಟ್ ನೀಡಲಾಗುವುದು : ಬಿ.ಎಸ್. ಯಡಿಯೂರಪ್ಪ
ಶಿವಮೊಗ್ಗ : ಉಪಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಬಿಜೆಪಿಯಿಂದಲೇ ಟಿಕೆಟ್ ನೀಡುತ್ತೇವೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಜಿಲ್ಲೆಯ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಿಜೆಪಿ...
ಉಪಚುನಾವಣೆಯ ಬಳಿಕ ಬಿಜೆಪಿ ಸರ್ಕಾರ ಪತನವಾಗಲಿದೆ : ಸಿದ್ದರಾಮಯ್ಯ.
ರಾಯಚೂರು : ಉಪಚುನಾವಣೆಯ ಬಳಿಕ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ವೀಕ್ ಚೀಫ್ ಮಿನಿಸ್ಟರ್, ಯಡಿಯೂರಪ್ಪ...
ಡಿಕೆಶಿ ಸಹೋದರ ಡಿ.ಕೆ. ಸುರೇಶ್ ಅವರಿಗೂ ಇಡಿ ಸಮ್ಮನ್ಸ್ ಜಾರಿ…
ಬೆಂಗಳೂರು : ಈಗಾಗಲೇ ಅಕ್ರಮ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಇದೀಗ ಸಹೋದರ ಡಿ.ಕೆ. ಸುರೇಶ್ ಅವರಿಗೂ ಇಡಿ ಸಮ್ಮನ್ಸ್ ಜಾರಿ ಮಾಡಿದೆ. ಡಿ.ಕೆ. ಸುರೇಶ್ ಅವರು...
ಹೌದು ನಾನು ಕಳ್ಳನೇ ಹೋಗಿ ದೂರು ನೀಡಲು ಹೇಳಿ : ರಮೇಶ್ ಕುಮಾರ್.
ಬೆಂಗಳೂರು : ರಮೇಶ್ ಕುಮಾರ್ ಕಳ್ಳ ಎಂಬ ಮುನಿಯಪ್ಪ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು, ಹೌದು ನಾನು ಕಳ್ಳನೇ ಹೋಗಿ ದೂರು ನೀಡಲು ಹೇಳಿ. ಅವರ...
ಇಂದು ಅಥವಾ ನಾಳೆಯೊಳಗೆ ಕೇಂದ್ರ ಸರ್ಕಾರ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಹಣವನ್ನು ಬಿಡುಗಡೆ ಮಾಡಲಿದೆ : ಬಿ.ಎಸ್....
ಬೆಂಗಳೂರು : ಇಂದು ಅಥವಾ ನಾಳೆಯೊಳಗೆ ಕೇಂದ್ರ ಸರ್ಕಾರ ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಹಣವನ್ನು ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಅಪಘಾತದಲ್ಲಿ ಗಾಯಗೊಂಡವರ ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಸಚಿವ ಬಿ.ಶ್ರೀರಾಮುಲು…
ಕುಂದಾಪುರ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಅಪಘಾತಕ್ಕೀಡಾಗಿದ್ದವರ ನೆರವಿಗೆ ಧಾವಿಸಿ ಮಾನವೀಯತೆಯನ್ನು ಮೆರೆದಿದ್ದಾರೆ. ಸಚಿವ ಶ್ರೀರಾಮುಲು ಕುಂದಾಪುರದಲ್ಲಿ ನೂತನವಾಗಿ ನಿರ್ಮಿಸಲಾದ ಸರಕಾರಿ ಆಸ್ಪತ್ರೆಯ ಉದ್ಘಾಟನೆಗಾಗಿ ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ...












