ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು, ಕುಕ್ಕದೇ ಬಿಡುತ್ತಾ?: ಸಿದ್ದರಾಮಯ್ಯ.

0
ಬೆಂಗಳೂರು : ಸಿದ್ದರಾಮಯ್ಯನವರು ಸಾಕಿದ ಗಿಣಿಗಳೇ ಅವರನ್ನು ಹದ್ದಾಗಿ ಕುಕ್ಕಿದ್ದವು ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ತಿರುಗೇಟು ನೀಡಿದ್ದಾರೆ....

ಪ್ರವಾಹವಾದ ಎಲ್ಲಾ ಜಿಲ್ಲೆಗಳಲ್ಲಿ ಬಿಜೆಪಿ ಸಂಸದರೇ ಇದ್ದಾರೆ, ಅವರೆಲ್ಲರೂ ಜನ ಪ್ರತಿನಿಧಿಯಾಗಲು ನಾಲಾಯಕ್ : ದಿನೇಶ್ ಗುಂಡುರಾವ್.

0
ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕದ ಹ್ಯೂಸ್ಟನ್ ಕಾರ್ಯಕ್ರಮಕ್ಕೆ ತೆರಳಿ ಅಲ್ಲಿನ ಪ್ರವಾಹ...

ಶಾಸಕ ಕಾಮತ್ ಮನವಿಯ ಮೇರೆಗೆ ಕಾಲೇಜುಗಳಿಗೆ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 15 ರವರೆಗೆ ದಸರಾ ರಜೆ…

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೊಳಪಟ್ಟಿರುವ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ, ಸ್ವಾಯತ್ತ, ಘಟಕ ಪದವಿ ಮಟ್ಟದ ಕಾಲೇಜುಗಳಿಗೆ ಇದೇ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 15 ರವರೆಗೆ ದಸರಾ ರಜೆ ನೀಡುವಂತೆ...

ಮಾಜಿ ಸಂಸದ ಶಿವರಾಮೇಗೌಡ ಅವರ ವಿರುದ್ಧ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಕಿಡಿ…

0
ಹಾಸನ : ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಮಾತು ಬಂಗಾರ, ಆದರೆ ಕಿವಿ ಹಿತ್ತಾಳೆ ಎಂಬ ಮಾಜಿ ಸಂಸದ ಶಿವರಾಮೇಗೌಡ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಪ್ರತಿಕ್ರಯಿಸಿದ್ದಾರೆ....

ವಿಶ್ವನಾಥ್ ಅತೃಪ್ತ ಪ್ರೇತಾತ್ಮ: ಸಾ.ರಾ. ಮಹೇಶ್ ಕಿಡಿ…

0
ಮೈಸೂರು : ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಾ.ರಾ. ಮಹೇಶ್ ಅವರು ಅನರ್ಹ ಶಾಸಕ ಹೆಚ್. ವಿಶ್ವನಾಥ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಶ್ವನಾಥ್ ಅತೃಪ್ತ ಪ್ರೇತಾತ್ಮ. ಅವರು ತಾವು ಮಾಡಿದ ತಪ್ಪನ್ನು ಬೇರೆಯವರ ಮೇಲೆ...

ಅನರ್ಹ ಶಾಸಕರಿಗೆ ಟಿಕೆಟ್ ನೀಡುವ ಬಗ್ಗೆ ಈಗಲೇ ಏನೂ ಹೇಳಲು ಸಾಧ್ಯವಿಲ್ಲ : ಬಸವರಾಜ ಬೊಮ್ಮಾಯಿ.

0
ಕಲಬುರಗಿ : ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಅನರ್ಹ ಶಾಸಕರ ಕಾನೂನಾತ್ಮಕ ವಿಚಾರ ಇಂದು ಸುಪ್ರೀಂ ಕೋರ್ಟ್‍ನಲ್ಲಿ ವಿಚಾರಣೆ ನಡೆಯಲಿದೆ. ಹೀಗಾಗಿ ಅನರ್ಹರಾಗಿರುವ ಎಲ್ಲಾ ಶಾಸಕರಿಗೆ ಟಿಕೆಟ್ ನೀಡುವ...

ಅನರ್ಹಗೊಂಡಿರುವ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ : ಸಂಜೀವ್ ಕುಮಾರ್.

0
ಬೆಂಗಳೂರು : ಉಪ ಚುನಾವಣೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿರುವ ಶಾಸಕರಿಗೆ ಸ್ಪರ್ಧಿಸುವ ಅವಕಾಶವಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ತಿಳಿಸಿದರು. ಅ.21 ಕ್ಕೆ ಉಪ ಚುನಾವಣೆ...

ಎರಡು ತಿಂಗಳಲ್ಲಿ ಯಡಿಯೂರಪ್ಪ ಅವರ ಸರ್ಕಾರ ಮಾಡಿದ್ದು 4000ಕ್ಕೂ ಹೆಚ್ಚು ಸರ್ಕಾರಿ ನೌಕರರ ವರ್ಗಾವಣೆ…

0
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಕಳೆಯುವ ಮನ್ನವೇ 4000ಕ್ಕೂ ಅಧಿಕ ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡುವ ಮೂಲಕ ಇತಿಹಾಸದ ನಂಬರ್ ಒನ್...

ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ…

0
ನವದೆಹಲಿ : ಕರ್ನಾಟಕ ಉಪ ಚುನಾವಣೆ ಹಾಗೂ ಮಹಾರಾಷ್ಟ್ರ, ಹರಿಯಾಣ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅವರು ಸುದ್ದಿಗೋಷ್ಟಿ ನಡೆಸಿ ದಿನಾಂಕ ಪ್ರಕಟ ಮಾಡಿದರು. ಕರ್ನಾಟಕದಲ್ಲಿ ಅನರ್ಹಗೊಂಡಿರುವ...

ಚಿಕ್ಕಮಗಳೂರು : ಉಪಚುನಾಣೆ ನಡೆಯುವ ಬಗ್ಗೆ ಅನುಮಾನ ಹೊರಹಾಕಿದ ಸಚಿವ ಸಿ.ಟಿ.ರವಿ…

0
ಚಿಕ್ಕಮಗಳೂರು : ಸುಪ್ರೀಂ ಕೋರ್ಟ್ ತೀರ್ಪಿನ ಮೇಲೆ ಉಪಚುನಾವಣೆ ನಿಂತಿದೆ ಎಂದು ಸಚಿವ ಸಿ.ಟಿ ರವಿ ಅವರು ಉಪಚುನಾವಣೆಯ ಬಗ್ಗೆ ಅನುಮಾನ ಹೊರಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಇವರು, ಚುನಾವಣಾ ಆಯೋಗ ಉಪಚುನಾವಣೆಯನ್ನು ಘೋಷಣೆ...
error: Content is protected !!