ದಸರಾ ಜಂಬೂ ಸವಾರಿ ವೀಕ್ಷಣೆಗೆ ಆನ್‍ಲೈನ್ ಟಿಕೆಟ್ ವ್ಯವಸ್ಥೆ.
ಮೈಸೂರು: ದಸರಾಕ್ಕೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ 3 ರಿಂದ 12 ರವರೆಗೆ ದಸರಾ ಸಂಭ್ರಮ ಮೇಳೈಸಲಿದೆ. ಈ ಬಾರಿಯ ದಸರಾವನ್ನು ಇನ್ನಷ್ಟು ವೈಭವಪೂರ್ಣವಾಗಿ ನಡೆಸಲು ಸರಕಾರವು ತೀರ್ಮಾನಿಸಿದೆ. ಈಗಾಗಲೇ ಹಲವು ಕಾರ್ಯಕ್ರಮಗಳ ತಯಾರಿ...
ಮಹಾಲಕ್ಷ್ಮಿ ಮರ್ಡರ್ ಕೇಸ್‍ನಲ್ಲಿ ಹಲವು ಅನುಮಾನ! ತಾಯಿ ಕೊಟ್ಟ ದೂರಿನಲ್ಲಿದೆ ಶಾಕಿಂಗ್ ವಿಚಾರ!
ಬೆಂಗಳೂರು: ವೈಯಾಲಿಕಾವಲ್ ಮಹಾಲಕ್ಷ್ಮೀ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮತ್ತೊಂದು ಅನುಮಾನ ಮೂಡಿದೆ ಎನ್ನಲಾಗಿದೆ. ಕ್ರೈಂ ಸೀನ್ ನೋಡಿ ಒಬ್ಬನಿಂದ ಕೊಲೆಯಾಗಿಲ್ಲ ಎಂದು ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಯಾಕೆಂದರೆ ಕೊಲೆಯಾದ ಜಾಗದಲ್ಲಿ...
ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್‍ಗೆ ಸ್ಪೈಸ್‍ಜೆಟ್ ನೇರ ವಿಮಾನ ಸೇವೆ.
ಬೆಂಗಳೂರು: ಶಿವಮೊಗ್ಗದಿಂದ ಚೆನ್ನೈ ಮತ್ತು ಹೈದರಾಬಾದ್‍ಗೆ ಸಂಪರ್ಕ ಕಲ್ಪಿಸುವ ಎರಡು ಹೊಸ ನೇರ ವಿಮಾನ ಸೇವೆಯನ್ನು ಸ್ಪೈಸ್‍ಜೆಟ್ ಪರಿಚಯಿಸಲಿದ್ದು, ಅಕ್ಟೋಬರ್ 10 ರಿಂದ ಆರಂಭವಾಗಲಿವೆ. ವಿಮಾನಾಯನ ಸಂಸ್ಥೆಯ ಅಧಿಕೃತ ವೆಬ್‍ಸೈಟ್‍ನಲ್ಲಿ ಬುಕ್ಕಿಂಗ್ ಆರಂಭಿಸಲಾಗಿದೆ....
ಪ್ರಾಸಿಕ್ಯೂಷನ್ ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅರ್ಜಿ ತೀರ್ಪು ಇಂದು ಪ್ರಕಟ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮವಾಗಿ ತಮ್ಮ ಕುಟುಂಬಸ್ಥರಿಗೆ ನಿವೇಶನ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ...
ಬೆಂಗಳೂರು ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಲು ಡಿಕೆ ಶಿವಕುಮಾರ್ ರಾತ್ರಿ ಸಿಟಿ ರೌಂಡ್ಸ್.
ಬೆಂಗಳೂರು: ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ದ ಡೆಡ್‍ಲೈನ್ ಮುಗಿದ ಕಾರಣ ಅವರು, ಭಾನುವಾರ ತಡರಾತ್ರಿ ನಗರದ ರಸ್ತೆ ಕಾಮಗಾರಿ ವೀಕ್ಷಣೆ ನಡೆಸಿದ್ದಾರೆ. ಇದರಿಂದಾಗಿ ರಾಜಧಾನಿಯಲ್ಲಿ ತಡರಾತ್ರಿ ಅಧಿಕಾರಿಗಳು...
ಶಿರೂರು ಗುಡ್ಡ ಕುಸಿತ ದುರಂತ: ಕಾರ್ಯಾಚರಣೆಯಲ್ಲಿ ಲಾರಿ ಇಂಜಿನ್, ಸ್ಕೂಟಿ, ಮೂಳೆ ಪತ್ತೆ.
ಕಾರವಾರ: ಶಿರೂರು ಗುಡ್ಡ ಕುಸಿತದಿಂದ ಅಂಕೋಲಾದ ಗಂಗಾವಳಿ ನದಿಯಲ್ಲಿ ಬಿದ್ದಿರುವ ಅವಶೇಷಗಳ ಪತ್ತೆ ಕಾರ್ಯ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಭಾನುವಾರ ನೀರಿನಾಳದಲ್ಲಿ ಲಾರಿಯ ಇಂಜಿನ್, ಸ್ಕೂಟಿ ಮತ್ತು ಮೂಳೆಯೊಂದು ಸಿಕ್ಕಿದ್ದು, ಅದನ್ನು...
ಮಿಸ್ ಯೂನಿವರ್ಸ್ ಇಂಡಿಯಾ 2024’ ಆಗಿ ಹೊರ ಹೊಮ್ಮಿದ ರಿಯಾ ಸಿಂಘಾ.
ರಾಜಸ್ಥಾನ: ರಿಯಾ ಸಿಂಘಾ ಅವರು ‘ಮಿಸ್ ಯೂನಿವರ್ಸ್ ಇಂಡಿಯಾ 2024’ ಆಗಿ ಹೊರಹೊಮ್ಮಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ಭಾನುವಾರ (ಸೆಪ್ಟೆಂಬರ್ 22) ಈ ಕಾರ್ಯಕ್ರಮ ನಡೆದಿದೆ. ಊರ್ವಶಿ ರೌಟೇಲಾ ಅವರು ಈ ಕಿರೀಟವನ್ನು ತೊಡಿಸಿದ್ದಾರೆ....
ಬೆಂಗಳೂರು ಸೇರಿ ಕರ್ನಾಟಕದ 20 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್.
ಬೆಂಗಳೂರು: ಬೆಂಗಳೂರು ಸೇರಿ ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 29 ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ,...
ಬಿಬಿಎಂಪಿ ಮೈದಾನದ ಗೇಟ್‍ಗೆ ಬಾಲಕ ದುರ್ಮರಣ: ಪಾಲಿಕೆ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ.
ಬೆಂಗಳೂರು: ಮಲ್ಲೇಶ್ವರ ಬಿಬಿಎಂಪಿ ಆಟದ ಮೈದಾನದ ಕಬ್ಬಿಣದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಭಾನುವಾರ ಸಂಜೆ ನಡೆದಿದ್ದು, ಬಾಲಕನ ಸಾವಿಗೆ ಪಾಲಿಕೆ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು...
ಗಂಗಾರತಿ ಅಧ್ಯಯನಕ್ಕೆ ಅಧಿಕಾರಿಗಳ ನಿಯೋಗ: ಸರ್ಕಾರದ ವಿರುದ್ಧ ಆರ್ ಅಶೋಕ್ ಆಕ್ರೋಶ.
ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಕಾವೇರಿ ಆರತಿ ಅಧ್ಯಯನ ಸಮಿತಿ ಈಗಾಗಲೆ ಹರಿದ್ವಾರಕ್ಕೆ ತೆರಳಿ ಗಂಗಾರತಿ ಪ್ರಕ್ರಿಯೆ ಬಗ್ಗೆ ಅಧ್ಯಯನ ಮಾಡಿಕೊಂಡು ಬಂದಿದೆ. ಇದೀಗ ಅಧಿಕಾರಿಗಳ ನಿಯೋಗ ಅಧ್ಯಯನಕ್ಕೆಂದು ಹರಿದ್ವಾರಕ್ಕೆ ತೆರಳಲು...












