ಬೆಳ್ತಂಗಡಿ: ಆನೆ ದಂತ ಚೋರರ ಸೆರೆ; 51 ಕೆ.ಜಿ. ತೂಕದ 10 ದಂತ ವಶ…
ಬೆಳ್ತಂಗಡಿ: ತಾಲೂಕಿನ ಸುರ್ಯ ರಸ್ತೆಯ ಮನೆಯೊಂದರಲ್ಲಿ ದಾಸ್ತಾನಿರಿಸಿದ್ದ ಆನೆ ದಂತವನ್ನು ಬುಧವಾರ ಮಂಗಳೂರು ಸಂಚಾರಿ ಅರಣ್ಯ ತಂಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 51ಕೆ.ಜಿ. ಆನೆ ದಂತ ವಶಕ್ಕೆ ಪಡೆದ ಘಟನೆ ನಡೆದಿದೆ.ಖಚಿತ ಮಾಹಿತಿ ಮೇರೆಗೆ...
ಉಡುಪಿ: ಖೋಟಾ ನೋಟು ಚಲಾವಣೆ, ಇಬ್ಬರ ಬಂಧನ…
ಉಡುಪಿ: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದಾವಣಗೆರೆ ಮೂಲದ ಚೇತನ್ ಗೌಡ ಮತ್ತು ಅರ್ಪಿತಾ ಎಂದು ಗುರುತಿಸಲಾಗಿದೆ. ಬಂಧಿತರು ಬುಧವಾರ ಕಾರ್ಕಳ ತಾಲೂಕಿನ ಕದಿಂಜೆ, ಬೆಳ್ಮಣ್, ಸಾಂತೂರ್...
ನನ್ನ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ವ್ಯವಹಾರವಿಲ್ಲ. : ಲಕ್ಷ್ಮಿ ಹೆಬ್ಬಾಳ್ಕರ್.
ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್ ಅವರು, ಜಾರಿ ನಿರ್ಧೇಶನಾಲಯ ಅಧಿಕಾರಿಗಳು ಸೆ. 14 ರಂದು ವಿಚಾರಣೆಗೆ ಹಾಜರಾಗುವಂತೆ ನನಗೆ ಸಮ್ಮನ್ಸ್ ನೀಡಿದ್ದರು. ಆದರೆ ನನಗೆ ಸೆ.14ಕ್ಕೆ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ...
ಮಾನ್ಯ ದಿನೇಶ್ ಗುಂಡೂರಾವ್ ಅವರೇ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ : ಕೆ.ಸುಧಾಕರ್ ಕಿಡಿ…
ಬೆಂಗಳೂರು : ಅನರ್ಹ ಶಾಸಕರು ಕಾಂಗ್ರೆಸ್ ಪಕ್ಷದಲ್ಲಿದ್ದಾಗ ರಾಜರಂತೆ ಮೆರೆಯುತ್ತಿದ್ದರು. ಆದರೆ ಈಗಾ ಬಿಜೆಪಿಯವರ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ ಎಂಬ ದಿನೇಶ್ ಗುಂಡೂರಾವ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಅನರ್ಹ ಶಾಸಕ ಕೆ. ಸುಧಾಕರ್...
ಚಿಕ್ಕಮಗಳೂರು : ಗಣಪತಿ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಡ್ರೈವ್ ಮಾಡಿದ ಶಾಸಕ ಟಿ.ಡಿ. ರಾಜೇಗೌಡ…
ಚಿಕ್ಕಮಗಳೂರು : ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಅವರು ಎನ್.ಆರ್, ಪುರ ತಾಲ್ಲೂಕಿನ ಬಾಳೆಹೊನ್ನೂರಿನಲ್ಲಿ ಗಣಪತಿ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಡ್ರೈವ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಬಾಳೆಹೊನ್ನೂರಿನ 61ನೇ ವರ್ಷದ...
ಗಣೇಶ ವಿಸರ್ಜನೆ ವೇಳೆ ಭರ್ಜರಿ ಸ್ಟೆಪ್ಸ್ ಹಾಕಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್…
ಬೆಂಗಳೂರು : ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಗಣೇಶ ವಿಸರ್ಜನೆ ವೇಳೆ ಬಾಯಲ್ಲಿ ನಿಂಬೆಹಣ್ಣು ಇಟ್ಟುಕೊಂಡು ಭರ್ಜರಿ ಸ್ಟೆಪ್ ಹಾಕುವ ಮೂಲಕ ಎಲ್ಲರ ಗಮನಸೆಳೆದಿದ್ದಾರೆ. ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ...
ಮನೆಯ ಗೋಡೆ ಕುಸಿದು 4ವರ್ಷದ ಮಗು ಸಾವು, ತಂದೆ ತಾಯಿಗೆ ಗಂಭೀರ ಗಾಯ…
ಚಾಮರಾಜನಗರ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿದು 4ವರ್ಷದ ಮಗು ಮೃತಪಟ್ಟು ತಂದೆ ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ವೀರಭದ್ರಸ್ವಾಮಿ(4) ಮೃತ ದುರ್ಧೈವಿ. ಇಂದು...
ಡಿಆರ್ಡಿಒ ಸಂಸ್ಥೆ ನಿರ್ಮಿಸಿದ ಚಾಲಕ ರಹಿತ ಯುದ್ದ ವಿಮಾನ ಪತನ…
ಚಿತ್ರದುರ್ಗ : ಚಾಲಕ ರಹಿತ ವಿಮಾನ ಪತನವಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಜೋಡಿ ಚಿಕ್ಕನಹಳ್ಳಿಯಲ್ಲಿ ನಡೆದಿದೆ. ಮಾನವ ರಹಿತ ಯುದ್ದ ವಿಮಾನವನ್ನು ಪರೀಕ್ಷಾ ಕೇಂದ್ರದಿಂದ ರುಸ್ತುಂ-2 ವಿಮಾನವನ್ನು ಪರೀಕ್ಷಾರ್ಥವಾಗಿ ಹಾರಿಸಲಾಗಿತ್ತು. ಆದರೆ...
ಸ್ವಚ್ಚತಾ ಅಭಿಯಾನ ನಡೆಸಿ ಮೋದಿ ಅವರಿಗೆ ಜನ್ಮದಿನದ ಶುಭಕೋರಿದ ಸಚಿವ ಕೆ.ಎಸ್. ಈಶ್ವರಪ್ಪ…
ಶಿವಮೊಗ್ಗ : ಇಂದು ಪ್ರಧಾನಿ ನರೇಂದ್ರ ಮೋದಿಯವರ 69ನೇ ಹುಟ್ಟುಹಬ್ಬದ ಅಂಗವಾಗಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸುವ ಮೂಲಕ ಪ್ರಧಾನಿ ನರೇಂದ್ರ...
ಕುಮಾರ ಪರ್ವತ ಚಾರಣಕ್ಕೆ ತೆರಳಿದ ಬೆಂಗಳೂರಿನ ವ್ಯಕ್ತಿ ನಾಪತ್ತೆ…
ಸುಬ್ರಹ್ಮಣ್ಯ : ಪುಷ್ಪಗಿರಿ ವನ್ಯಧಾಮ ವ್ಯಾಪ್ತಿಯ ಕುಮಾರ ಪರ್ವತ ಚಾರಣಕ್ಕೆ ತೆರಳಿದ ಬೆಂಗಳೂರು ಮೂಲದ 12 ಮಂದಿ ಚಾರಣಿಗರ ಪೈಕಿ ತಂಡದಲ್ಲಿದ್ದ ಬೆಂಗಳೂರಿನ ಖಾಸಗಿ ಉದ್ಯೋಗಿ ಸಂತೋಷ್ ರವಿವಾರ ಗಿರಿಗದ್ದೆಯಲ್ಲಿ ನಾಪತ್ತೆಯಾಗಿದ್ದಾರೆ..ಚಾರಣಿಗರ 12...












