ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು : ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅನುವು ಮಾಡಿಕೊಡಬೇಕು ಎಂದು ಕನ್ನಡಿಗರು ಕೇಂದ್ರ ಸರ್ಕಾರಕ್ಕೆ ಹಲವಾರು ಬೇಡಿಕೆಗಳನ್ನು ಇಟ್ಟಿದ್ದರು. ಆದರೆ ಕನ್ನಡಿಗರ ಬೇಡಿಕೆಗಳ ನಂತರವೂ ಐಬಿಪಿಎಸ್ ಪರೀಕ್ಷೆಯನ್ನು ಇಂಗ್ಲೀಷ್ನಲ್ಲೇ ನಡೆಸಲಾಗುತ್ತಿದ್ದು, ಈ...
ಹೆಚ್ಡಿಕೆ ಅವರು 14 ತಿಂಗಳು ಯಾವ ರೀತಿ ಅಧಿಕಾರ ಮಾಡಿದ್ದರು ಎಂದು ತಾಯಿ ಚಾಮುಂಡೇಶ್ವರಿ ಮುಂದೆ ನಿಂತು ಯೋಚನೆ...
ಮೈಸೂರು : ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ. ಸೋಮಣ್ಣ ಅವರು, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಅವರು 14 ತಿಂಗಳು ಯಾವ ರೀತಿ ಅಧಿಕಾರ ಮಾಡಿದ್ದರು ಎಂದು...
ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಹಾಗೂ ಇಬ್ಬರು ಮಕ್ಕಳು ಸಾವು…
ಕೊಪ್ಪಳ : ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಹಾಗೂ ಇಬ್ಬರು ಪುಟ್ಟ ಮಕ್ಕಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಚಳಗೇರಿ ಗ್ರಾಮದಲ್ಲಿ ನಡೆದಿದೆ. ಹನುಮಪ್ಪ ಬೀರಪ್ಪ(30) ಪ್ರಿಯಾಂಕ(4) ಹಾಗೂ ಬೀರಪ್ಪ(2) ಮೃತ...
ಮೈತ್ರಿ ಸರ್ಕಾರದ ಸಂದರ್ಭದಲ್ಲಿ ಫೋನ್ ಕದ್ದಾಲಿಕೆ ಆಗಿದ್ದು ನಿಜ : ಮಾಜಿ ಸಚಿವ ಎಸ್.ಆರ್. ಶ್ರೀನಿವಾಸ್.
ತುಮಕೂರು : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಡಿ.ಕೆ. ಶಿವಕುಮಾರ್ ಅವರ ಮೇಲೆ ಪ್ರೀತಿ ಇಲ್ಲ. ಒಂದು ವೇಳೆ ಪ್ರೀತಿ ಇದ್ದಿದ್ದರೆ ಒಕ್ಕಲಿಗರ ಸಮುದಾಯದ ಪ್ರತಿಭಟನೆಗೆ ಭಾಗಿಯಾಗುತ್ತಿದ್ದರು ಎಂದು ಮಾಜಿ ಸಚಿವ...
ಮೋಟಾರು ವಾಹನ ದಂಡ ಹೆಚ್ಚಳ ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ…
ಉಡುಪಿ: ಮೋಟಾರು ವಾಹನ ದಂಡ ಹೆಚ್ಚಳ ಮಾಡಿರುವ ಕೇಂದ್ರ ಸರಕಾರದ ನೀತಿ ವಿರೋಧಿಸಿ ಮತ್ತು ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ಒತ್ತಾಯಿಸಿ ಉಡುಪಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ರಾಜ್ಯದಲ್ಲಿ ಒಂದುಕಡೆ ಬರ ಮತ್ತೊಂದು...
ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ, ಸ್ಥಳದಲ್ಲೇ 6 ಮಂದಿ ಸಾವು…
ಬೆಳಗಾವಿ : ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ 6ಮಂದಿ ಸ್ಥಳದಲ್ಲೇ ಮೃತಪಟ್ಟು 20ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಸಾತಾರ ನಗರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಮುಂಬೈಯಿಂದ ಬೆಳಗಾವಿ...
ಸಿಎಂ ಯಡಿಯೂರಪ್ಪ ಟೆಂಪಲ್ ರನ್ ಶುರು…
ಚಿಕ್ಕಮಗಳೂರು : ಒಂದೆಡೆ ನೆರೆಯಿಂದ ಕಂಗೆಟ್ಟಿರುವ ಉತ್ತರದ ಜನತೆ. ಮತ್ತೊಂದೆಡೆ ಭಾರೀ ಮಳೆಯಿಂದ ತತ್ತರಿಸಿರುವ ಮಲೆನಾಡು ಜನ. ಮೇಲ್ನೋಟಕ್ಕೆ ಎಲ್ಲವೂ ಸರಿ ಇದೆ ಅನ್ನಿಸಿದರು, ಒಳಗೊಳಗೆ ಅಸಮಾಧಾನ ಹೊಗೆಯಾಡುತ್ತಿರುವುದರಿಂದ ಸಂಪೂರ್ಣವಾಗಿ ಟೇಕಾಫ್ ಆಗದ...
ಹಾಸನ : ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ಮೂವರು ಸಾವು…
ಹಾಸನ : ಮನೆ ಮುಂದೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಅಗಸರಹಳ್ಳಿಯಲ್ಲಿ ನಡೆದಿದೆ. ಭಾಗ್ಯಮ್ಮ(50), ದಾಕ್ಷಾಯಿಣಿ(30) ಹಾಗೂ ದಯಾನಂದ(40) ಮೃತ...
ಆರ್.ಎಸ್.ಎಸ್. ಸೇರುವ ಸುದ್ದಿಗಳು ಸತ್ಯಕ್ಕೆ ದೂರ – ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಸ್ಪಷ್ಟನೆ…
ಬೆಂಗಳೂರು: ನಾನು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಸೇರುವುದು ಕೇವಲ ವದಂತಿ ಅಂತಹ ಯಾವುದೇ ರೀತಿಯ ಯೋಚನೆ ನನ್ನ ಮುಂದೆ ಇಲ್ಲ ಎಂದು ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಸ್ಪಷ್ಟಪಡಿಸಿದ್ದಾರೆ....
ಉಡುಪಿ :ನಳಿನ್ ಕುಮಾರ್ ಅಭಿನಂದನಾ ಕಾರ್ಯಕ್ರಮದಲ್ಲಿ ಸ್ಪೋಟಗೊಂಡ ಅಸಮಾಧಾನ…
ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಅವರ ಉಡುಪಿ ಜಿಲ್ಲೆಯ ಮೊದಲ ಭೇಟಿಯ ವೇಳೆ ಪಕ್ಷದ ನಾಯಕರೊಳಗಿನ ಅಸಮಾಧಾನ ಬಹಿರಂಗವಾಗಿ ಸ್ಪೋಟಗೊಂಡಿದೆ. ಉಡುಪಿಯ ಕಿದಿಯೂರು ಸಭಾಂಗಣದಲ್ಲಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್...












