ಮನುಷ್ಯನಿಗೆ ಸಾವು ಯಾವ ರೀತಿಯಲ್ಲಿ ಬರುತ್ತದೆ ಎಂದು ಹೇಳಿ ಬರಲ್ಲ – ಯು.ಟಿ ಖಾದರ್.

0
ಮಂಗಳೂರು: ಯಾರಿಗೆ ಯಾವ ರೀತಿಯಲ್ಲಿ ಸಾವು ಬರುತ್ತದೆ ಎನ್ನುವುದ ಯಾರಿಗೂ ಹೇಳಿಕೊಂಡು ಬರುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಯು ಟಿ ಖಾದರ್ ಹೇಳಿದ್ದಾರೆ. ಅವರು ಇಂದು ಕಾರ್ಕಳ ಶಾಸಕ ಸುನೀಲ್...

ಮೋದಿ ನಿಲುವುಗಳಿಗೆ ರಾಜೀನಾಮೆ ನೀಡಿದ ಸೆಂಥಿಲ್ ಮುಂದೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದಿತು – ಶಾಸಕ ಸುನೀಲ್

0
ಉಡುಪಿ: ಪ್ರಧಾನಿ ಮೋದಿ ನಿಲುವನ್ನು ವಿರೋಧಿಸಿ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂತಿಲ್ ರಾಜಿನಾಮೆ ಕೊಟ್ಟಿದ್ದಾರೆ ಮುಂದೆ ಅವರು ಆತ್ಮಹತ್ಯೆ ಮಾಡಿಕೊಳ್ಳಬೇಕಾಗಬಹುದು ಎಂದು ಕಾರ್ಕಳದ ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ. ಅವರು ಉಡುಪಿಯಲ್ಲಿ...

ಡಿಕೆಶಿ ಪುತ್ರಿ ಐಶ್ವರ್ಯಾಗೂ ಸಮ್ಮನ್ಸ್ ಜಾರಿ ಮಾಡಿದ ಇಡಿ ಅಧಿಕಾರಿಗಳು…

0
ಬೆಂಗಳೂರು : ದೆಹಲಿ ನಿವಾಸದಲ್ಲಿ ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಶದಲ್ಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಡಿಕೆಶಿ ಅವರ ಮಗಳು ಐಶ್ವರ್ಯಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ...

ಸೀಟ್ ಬೆಲ್ಟ್ ಹಾಕದ ನಳಿನ್ ಅಭಿನಂದನಾ ಸಮಾರಂಭದ ಜೀಪ್ ಚಾಲಕ – ದಂಡ ಹಾಕದ ಪೊಲೀಸರು!

0
ಉಡುಪಿ: ಭಾರತ ಸರಕಾರವು ಮೋಟಾರು ವಾಹನ ಕಾಯಿದೆ 1968ಕ್ಕೆ ತಿದ್ದುಪಡಿಯನ್ನು ಮಾಡಿ ಸಂಚಾರ ನಿಯಮಗಳ ಉಲ್ಲಂಘನೆಗೆ ಹಾಲಿ ಇದ್ದ ದರಗಳನ್ನು ಹೆಚ್ಚಿಸಿ ಆದೇಶ ಹೊರಡಿಸಿದ್ದು, ಹೊಸ ದರಗಳು ತಕ್ಷಣದಿಂದಲೇ ಜಾರಿಯಾಗಿದ್ದರೂ ಕೂಡ ಉಡುಪಿ ಜಿಲ್ಲೆಯಲ್ಲಿ...

ಮುಂಬರುವ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಬೇಕು : ಸಿದ್ದರಾಮಯ್ಯ.

0
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತಮ್ಮ ಟ್ವಿಟರ್ ಮೂಲಕ ಕಿಡಿಕಾರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ನೀವು ಆರೋಪಿಸಿದಂತೆ CBI, IT, ID ಮೇಲೆ...

ತುಳು ಭಾಷೆಯನ್ನು ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸುವ ಹೋರಾಟಕ್ಕೆ ಅಣ್ಣಾಮಲೈ ಬೆಂಬಲ…

0
ಉಡುಪಿ: ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇಧಕ್ಕೆ ಸೇರ್ಪಡೆಗೊಳಿಸುವ ತುಳುನಾಡಿಗರ ಪುನರ್ ಹೋರಾಟಕ್ಕೆ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಬೆಂಬಲ ಘೋಷಿಸಿದ್ದಾರೆ. ತುಳು ಹೋರಾಟಕ್ಕೆ ಬೆಂಬಲವನ್ನು ಘೋಷಿಸಿ ಅಣ್ಣಾಮಲೈ ಭಾನುವಾರ ರಾತ್ರಿ...

ಒಂದು ದಿನದ ಮಟ್ಟಿಗೆ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಪುಟಾಣಿ ಮಕ್ಕಳು…

0
ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿರುವ ಐದು ಮಕ್ಕಳ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸನ್ನು ಪೊಲೀಸ್ ಇಲಾಖೆ ಈಡೇರಿಸಿದ್ದು, ಮಹಮದ್ ಶಕೀಬ್, ಶ್ರಾವಣಿ ಬಂಟ್ವಾಳ, ರುತನ್ ಕುಮಾರ್, ಸಯ್ಯದ್ ಇಮಾದ್ ಈ ಐದು ಮಕ್ಕಳನ್ನು ತಾತ್ಕಾಲಿಕವಾಗಿ...

ಸಸಿಕಾಂತ್ ಸೆಂಥಿಲ್ ಅವರು ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗಲಿ : ಅನಂತ್ ಕುಮಾರ್ ಹೆಗ್ಗಡೆ.

0
ಬೆಂಗಳೂರು : ಇತ್ತೀಚೆಗೆ ಜಿಲ್ಲಾಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಸಿಕಾಂತ್ ಸೆಂಥಿಲ್ ಅವರು ಕೇಂದ್ರ ಸರ್ಕಾರದ ನಿಲುವನ್ನು ಸಹಿಸಲಾಗದೆ ರಾಜೀನಾಮೆಯನ್ನು ನೀಡಿರುವುದಾಗಿ ತಿಳಿಸಿದ್ದರು. ಇದರಿಂದ ಆಕ್ರೋಶಿತಗೊಂಡ ಸಂಸದ ಅನಂತ್ ಕುಮಾರ್ ಹೆಗ್ಗಡೆ ಅವರು,...

ಮನೆ ಆವರಣದ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತ್ಯು…

0
ಮಂಗಳೂರು: ನಿರಂತರ ಮಳೆಗೆ ಪಡೀಲ್‌ನ ಮನೆಯೊಂದರ ಆವರಣ ಗೋಡೆ ಬಿದ್ದು, ಇಬ್ಬರು ಮಕ್ಕಳು ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ. ಉಪ್ಪಿನಂಗಡಿ ಮೂಲದ ಹಾಗೂ ಪ್ರಸ್ತುತ ಪಡೀಲ್‌ನ ಶಿವನಗರದ ನಿವಾಸಿ ರಾಮಣ್ಣ ಎಂಬವರ...

ದ.ಕ. ಜಿಲ್ಲಾಧಿಕಾರಿ ಸಿಂಧು ರೂಪೇಶ್ ಅಧಿಕಾರ ಸ್ವೀಕಾರ…

0
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅವರು ಶನಿವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು. ಪರ ಜಿಲ್ಲಾಧಿಕಾರಿ ರೂಪಾ ನೂತನ ಜಿಲ್ಲಾಧಿಕಾರಿಗಳನ್ನು ಸ್ವಾಗತಿಸಿದರು. ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್, ತಹಶೀಲ್ದಾರ್...
error: Content is protected !!