ಭ್ರಷ್ಟಾಚಾರ, ಗೂಂಡಾಗಳು ಹಾಗೂ ಕೊಲೆಗಡುಕರಿಗೆ ನಮ್ಮ ಸರ್ಕಾರ ರಕ್ಷಣೆ ನೀಡುವುದಿಲ್ಲ : ಕೆ.ಎಸ್. ಈಶ್ವರಪ್ಪ.
ಹುಬ್ಬಳ್ಳಿ : ದೇಶದಲ್ಲಿ ಭ್ರಷ್ಟಾಚಾರ, ಗೂಂಡಾಗಳು ಹಾಗೂ ಕೊಲೆಗಡುಕರಿಗೆ ಉಳಿಗಾಲವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೇಶ್...
ಮೋದಿಯವರು ಇಸ್ರೋಗೆ ತೆರಳಿದ್ದರಿಂದ ಪರಿಹಾರ ನೀಡುವ ಬಗ್ಗೆ ಮಾತನಾಡಲು ಸಾಧ್ಯವಾಗಿಲ್ಲ : ಬಿ.ಎಸ್. ಯಡಿಯೂರಪ್ಪ.
ಮೈಸೂರು : ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು, ಪ್ರಧಾನಿ ನರೇಂದ್ರ ಮೋದಿಯವರು ಇಸ್ರೋ ಕಚೇರಿಗೆ ತೆರಳಿದ್ದರಿಂದ ರಾಜ್ಯಕ್ಕೆ ಪರಿಹಾರ ಕೊಡುವ ವಿಷಯ ಮಾತನಾಡಲು ಸಾಧ್ಯವಾಗಿಲ್ಲ. ಆದರೆ ಅವರಿಗೆ ರಾಜ್ಯದ ಪರಿಸ್ಥಿತಿ...
ವಿಧಾನಸೌಧದಲ್ಲಿ ಲಕ್ಷ್ಮಣ ಸೌಧಿ ಅವರು ಬ್ಲೂ ಫಿಲ್ಮ್ ನೋಡಿರುವುದು ದೇಶದ್ರೋಹವಲ್ಲ : ಜೆ.ಸಿ. ಮಾಧುಸ್ವಾಮಿ.
ತುಮಕೂರು : ವಿಧಾನಸೌಧದಲ್ಲಿ ಲಕ್ಷ್ಮಣ ಸೌಧಿ ಅವರು ಬ್ಲೂ ಫಿಲ್ಮ್ ನೋಡಿರುವುದು ದೇಶದ್ರೋಹವಲ್ಲ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಡಿಸಿಎಂ ಲಕ್ಷ್ಮಣ ಸೌಧಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ ರೂಪೇಶ್…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಡುಪಿ ಜಿಲ್ಲಾ ಪಂಚಾಯತ್ ಸಿ ಇ ಒ ಸಿಂಧು ಬಿ ರೂಪೇಶ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ...
ಮಗಳು ಮೃತಪಟ್ಟಿರುವ ವಿಷಯವನ್ನು ತಂದೆಗೆ ತಿಳಿಸದೇ ಕರ್ತವ್ಯಕ್ಕೆ ಕಳುಹಿಸಿದ ಡಿಪೋ ಅಧಿಕಾರಿಗಳು…
ಕೊಪ್ಪಳ : ಮಗಳು ಮೃತಪಟ್ಟಿರುವ ವಿಷಯವನ್ನು ಕರ್ತವ್ಯದಲ್ಲಿದ್ದ ತಂದೆಗೆ ತಿಳಿಸದೇ ಅಧಿಕಾರಿಗಳು ಅಮಾನವೀಯತೆ ಮೆರೆದಿರುವ ಘಟನೆ ಗಂಗಾವತಿ ಈಶಾನ್ಯ ಸಾರಿಗೆ ಬಸ್ ಡಿಪೋದಲ್ಲಿ ನಡೆದಿದೆ. ಈಶಾನ್ಯ ಸಾರಿಗೆ ಸಂಸ್ಥೆಯಲ್ಲಿ ಕಂಡಕ್ಟರ್ ಆಗಿ ಕಾರ್ಯ...
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ತಮ್ಮ ಸೇವೆಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಪ್ರಾಥಮಿಕ ಮೂಲಗಳ ಪ್ರಕಾರ ವೈಯುಕ್ತಿಕ ಕಾರಣಗಳನ್ನು ನೀಡಿ ತಮ್ಮಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
2005 ನೇ...
ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ, ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು…
ಧಾರವಾಡ : ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನವಲಗುಂದ ತಾಲ್ಲೂಕಿನ ಅಳಗವಾಡಿ ಬಳಿ ನಡೆದಿದೆ. ಮಹಾಂತೇಶ(26), ರಾಯನಗೌಡ(28) ಹಾಗೂ ಆನಂದ(26) ಮೃತ...
‘ಮನೆ ಮನೆಗೆ ಮದ್ಯ : ಸಚಿವರು ಬಾಯಿ ತಪ್ಪಿ ಹೇಳಿಕೆ ನೀಡಿದ್ದಾರೆ – ಸಂಸದ ಎಸ್.ಮುನಿಸ್ವಾಮಿ.
ಕೋಲಾರ: ‘ಅಬಕಾರಿ ಸಚಿವ ಎಚ್.ನಾಗೇಶ್ ಮನೆ ಮನೆಗೆ ಮದ್ಯ ಕಲ್ಪಿಸುವ ಮೂಲಕ ಸರ್ಕಾರದ ಅದಾಯ ಹೆಚ್ಚಿಸಲಾಗುವುದು ಎಂದು ಬಾಯಿ ತಪ್ಪಿ ಹೇಳಿಕೆ ನೀಡಿದ್ದಾರೆ’ ಎಂದು ಸಂಸದ ಎಸ್.ಮುನಿಸ್ವಾಮಿ ಸಚಿವರನ್ನು ಸಮರ್ಥಿಸಿಕೊಂಡರು. ಇಲ್ಲಿ ಗುರುವಾರ...
ರಘುಪತಿ ಭಟ್ ನನ್ನ ರಾಜಕೀಯ ನಡೆಯ ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ – ಪ್ರಮೋದ್ ಮಧ್ವರಾಜ್.
ಉಡುಪಿ: ಶಾಸಕ ರಘುಪತಿ ಭಟ್ ನನ್ನ ರಾಜಕೀಯ ನಡೆಯ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳೂವುದು ಬೇಡ ಅದರ ಬದಲು ಅವರು ಕ್ಷೇತ್ರದ ಜನತೆಯ ಬಗ್ಗೆ ತಲೆ ಕೆಡಿಸಿಕೊಳ್ಳಲಿ ಎಂದು ಮಾಜಿ ಶಾಸಕ ಹಾಗೂ ಸಚಿವ...
ಬೇಲೂರು : ಡಿಕೆ ಶಿವಕುಮಾರ್ ಬೆನ್ನಿಗೆ ನಿಂತ ಮಾಜಿ ಸಚಿವ ಹೆಚ್.ಡಿ. ರೇವಣ್ಣ…
https://www.youtube.com/watch?v=10wCMoWNSSM
ಬೇಲೂರು : ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು, ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಮುಖಂಡ ಅಲ್ಲದೇ ನಮ್ಮ ಸಮಾಜದ ಮುಖಂಡ. ಅವರು ಎಲ್ಲಿ ಬೆಳೆದು ಬಿಡುತ್ತಾರೋ...












