ಡಿಕೆಶಿ ಬಂಧನ ನೆಪದಲ್ಲಿ ಮೋದಿ, ಶಾ ಪ್ರತಿಕೃತಿ ದಹಿಸಿದರೆ ಸಹಿಸುವುದಿಲ್ಲ – ಕೋಟ ಶ್ರೀನಿವಾಸ ಪೂಜಾರಿ.

0
ಉಡುಪಿ: ಡಿಕೆಶಿ ಬಂಧನ ನೆಪದಲ್ಲಿ ಮೋದಿ, ಶಾ ಪ್ರತಿಕೃತಿ ದಹನ ಖಂಡನೀಯ ಎಂದು ರಾಜ್ಯದ ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಇಂದು...
firstsuddi

ವಿರೋಧಪಕ್ಷಗಳ ಶಾಸಕರನ್ನು ಬಿಜೆಪಿ ತಮ್ಮೆಡೆಗೆ ಸೆಳೆದುಕೊಳ್ಳುವ ಪ್ರಯತ್ನ ಮಾಡುತ್ತಿದೆ : ಹೆಚ್.ಡಿ. ಕುಮಾರಸ್ವಾಮಿ

0
ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೂ ಆಪರೇಷನ್ ಕಮಲ ಇನ್ನೂ ನಿಂತಿಲ್ಲ. ವಿರೋಧಪಕ್ಷಗಳ ಶಾಸಕರನ್ನು ಬಿಜೆಪಿ ತಮ್ಮೆಡೆಗೆ ಸೆಳೆದುಕೊಳ್ಳುವ ಪ್ರಯತ್ನ ಮಾಡುತ್ತಿದೆ....

ಧಾರವಾಡ : ಕರ್ತವ್ಯಲೋಪ ಎಸಗಿದ್ದ ಪಿಎಸ್ಐ ಸಮೀರ್ ಅವರನ್ನು ಅಮಾನತುಗೊಳಿಸಿದ ಎಸ್‍ಪಿ ವರ್ತಿಕಾ ಕಟಿಯಾರ್…

0
ಧಾರವಾಡ : ಠಾಣಾಧಿಕಾರಿಯನ್ನು ಕರ್ತವ್ಯ ಲೋಪದಡಿ ಅಮಾನತುಗೊಳಿಸಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಗರಗ ಠಾಣೆಯ ಠಾಣಾಧಿಕಾರಿ ಸಮೀರ್ ಅವರನ್ನು ಧಾರವಾಡ ಎಸ್‍ಪಿ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಗೌರಿ-ಗಣೇಶ ಹಬ್ಬದ ದಿನದಂದು ಸೂಕ್ಷ್ಮ ಪ್ರದೇಶವಾದ...

ಬಂಟ್ವಾಳ: ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪದಲ್ಲಿ ಐದು ಮಂದಿ ಸೆರೆ…

0
ಬಂಟ್ವಾಳ: ಮಂಚಿ ಗ್ರಾಮದ ಮಂಚಿಕಟ್ಟೆ ಎಂಬಲ್ಲಿ ರಸ್ತೆಯ ಬದಿಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪದ ಮೇರೆಗೆ ತಂಡವೊಂದನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಮಂಗಳವಾರ ತಡರಾತ್ರಿ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಗೋಳ್ತಮಜಲಿನ ಉಮರ್ ಫಾರೂಕ್...

ಟ್ರಬಲ್ ಶೂಟರ್ ಡಿಕೆಶಿ ಬಂಧನ ಹಿನ್ನೆಲೆ, ಹಾಸನದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ…

0
https://www.youtube.com/watch?v=e5CsKhxeWcU ಹಾಸನ : ಟ್ರಬಲ್ ಶೂಟರ್ ಡಿಕೆಶಿ ಬಂಧನ ಹಿನ್ನೆಲೆ, ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಜಿಲ್ಲಾಧ್ಯಕ್ಷ ಜಾವಗಲ್ ಮಂಜುನಾಥ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ...

ಚಿಕ್ಕಮಗಳೂರು : ಜನರ ಸಿಂಪಥಿಯನ್ನ ಕಳೆದುಕೊಂಡು ಕಾಂಗ್ರೆಸ್ ಈ ಮಟ್ಟಕ್ಕೆ ಇಳಿದಿದೆ : ಶೋಭಾ ಕರಂದ್ಲಾಜೆ ವ್ಯಂಗ್ಯ…

0
https://www.youtube.com/watch?v=G0QzV9dxn2c&t=37s ಚಿಕ್ಕಮಗಳೂರು : ಕಾಂಗ್ರೆಸ್ ಜನರ ಸಿಂಪಥಿಯನ್ನು ಕಳೆದುಕೊಂಡು ಈ ಮಟ್ಟಕ್ಕೆ ಇಳಿದಿದೆ. ಇಂತದ್ದನ್ನು ಮಾಡಿ-ಮಾಡಿಯೇ ಅವರು ಜನರ ಸಿಂಪಥಿಯನ್ನು ಕಳೆದುಕೊಂಡಿರುವುದು. ಇಂದು ಕಾಂಗ್ರೆಸ್ಸಿನ ಮೇಲೆ ಜನರ ಮೇಲೆ ಸಿಂಪಥಿ ಇಲ್ಲ ಎಂದು ಉಡುಪಿ-ಚಿಕ್ಕಮಗಳೂರು...

ಮೋದಿ ಸರಕಾರ ದ್ವೇಷ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ – ವಿನಯ್ ಕುಮಾರ್ ಸೊರಕೆ.

0
ಉಡುಪಿ: ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಬಂಧಿಸುವ ಮೂಲಕ ಕೇಂದ್ರ ಸರಕಾರ ದ್ವೇಷ ರಾಜಕಾರಣ ಮಾಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ...

ಪಿಲಿಕುಳ – ಹುಲಿ ಮರಿಗಳು ಹಾಗೂ ಅಪರೂಪದ ಹಾಗೂ ಅಳಿವಿನಂಚಿನಲ್ಲಿರುವ ದೋಲ್/ಸೀಳುನಾಯಿಗಳ ಜನನ…

0
ಮಂಗಳೂರು : ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ರಾಣಿ ಎಂಬ 8 ವರ್ಷದ ಹುಲಿಯು ಐದು ಮರಿಗಳಿಗೆ ಜನ್ಮ ನೀಡಿದೆ. ಮರಿಗಳು ಅರೋಗ್ಯವಾಗಿವೆ. ರಾಣಿಯು ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಪ್ರಾಣ ವಿನಿಮಯ ಕಾರ್ಯಕ್ರಮದಡಿಯಲ್ಲಿ ಪಿಲಿಕುಳ...

ಹಾಸನ : ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರ ಬಂಧನ ವಿಚಾರ, ಕಾಂಗ್ರೆಸ್ ಪ್ರತಿಭಟನೆಗೆ ಜೆಡಿಎಸ್ ಬೆಂಬಲ ಘೋಷಣೆ…

0
https://www.youtube.com/watch?v=7Ehz7IR_XQs ಹಾಸನ : ಕಾಂಗ್ರೆಸ್‍ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪ್ರತಿಭಟನೆಗೆ ಜೆ.ಡಿ.ಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಅವರು ಬೆಂಬಲ ಘೋಷಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಜೆ.ಡಿ.ಎಸ್ ಪಕ್ಷದ ಸದಸ್ಯತ್ವಕ್ಕೆ ಪ್ರಮೋದ್ ಮಧ್ವರಾಜ್ ರಾಜೀನಾಮೆ…

0
ಉಡುಪಿ: ಮಾಜಿ ಸಚಿವ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಮೋದ್ ಮಧ್ವರಾಜ್ ಅವರು ಮಂಗಳವಾರ ಜೆಡಿಎಸ್ ಪಕ್ಷದ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜಿನಾಮೆ ಸಲ್ಲಿಸಿದ್ದಾರೆ.ಈ ಕುರಿತು ಜೆಡಿಎಸ್ ಪಕ್ಷದ...
error: Content is protected !!