ಮುಸ್ಲಿಂ ಮುಖಂಡರಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಸನ್ಮಾನ…

0
ಮಂಗಳೂರು: ವಿವಿಧ ಸಂಘಟನೆಗಳು ಹಾಗೂ ಮುಸ್ಲಿಮ್ ಮುಖಂಡರ ವತಿಯಿಂದ ನೂತನವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ನಳಿನ್ ಕುಮಾರ್ ಕಟೀಲ್ ಅವರನ್ನು ನಗರದ ಓಶಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ಮಂಗಳವಾರ ಅಭಿನಂದಿಸಲಾಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ನಳಿನ್...

ಡಿ.ಕೆ. ಶಿವಕುಮಾರ್ರನ್ನು ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪದ ಮೇಲೆ ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ : ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್…

0
ಬೆಂಗಳೂರು : ಡಿ.ಕೆ.ಶಿವಕುಮಾರ್ ಅವರ ಬಂಧನದ ಹಿನ್ನೆಲೆ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಪ್ರತಿಕ್ರಯಿಸಿದ್ದಾರೆ. ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ...

ಡಿ.ಕೆ.ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ : ಸಿದ್ದರಾಮಯ್ಯ ಟ್ವೀಟ್…

0
ಬೆಂಗಳೂರು : ದೆಹಲಿ ನಿವಾಸದಲ್ಲಿ ದಾಖಲೆಯಿಲ್ಲದ ಹಣ ಸಿಕ್ಕಿದ ವಿಷಯಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳ ಪ್ರಶ್ನೆಗೆ ಸರಿಯಾಗಿ ಉತ್ತರಿಸದ ಕಾರಣ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದು, ಇದಕ್ಕೆ...

ಹಾಸನ : ರೌಡಿ ಶೀಟರ್ ಗಳಿಗೆ ಹಾಸನ ನೂತನ ಎಸ್ಪಿ ರಾಮ್ ನಿವಾಸ್ ಸೆಪೆತ್ ಖಡಕ್ ವಾರ್ನಿಂಗ್…

0
https://www.youtube.com/watch?v=NxWNIiQ1NB0&feature=youtu.be ಹಾಸನ : ಸಕಲೇಶಪುರ ಪಟ್ಟಣದಲ್ಲಿ ಕರೆದಿದ್ದ ರೌಡಿ ಲಿಸ್ಟ್ ಪೇರೇಡ್‍ನಲ್ಲಿ 30ಕ್ಕೂ ಹೆಚ್ಚು ರೌಡಿ ಶೀಟರ್‍ಗಳಿಗೆ ನೂತನ ಎಸ್ಪಿ ರಾಮ್ ನಿವಾಸ್ ಸೆಪೆತ್ ಅವರು ಖಡಕ್ ವಾರ್ನಿಂಗ್ ಮಾಡಿದ್ದು, ಏಯ್ ಏನೋ ನಿಂದು?...

ರಾಜ್ಯದ ಹಲವೆಡೆ ಮತ್ತೆ ಭಾರಿ ಮಳೆ ಸಾಧ್ಯತೆ…

0
ಬೆಂಗಳೂರು : ರಾಜ್ಯದ ಹಲವೆಡೆ ಮತ್ತೆ ಭಾರಿ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನಾಲ್ಕು ದಿನಗಳಿಂದ ಬಿಡುವು...

ಡಿಕೆಶಿ ಅವರ ಬಳಿ ಬಹಿರಂಗವಾಗಿ ಕ್ಷಮೆಯಾಚಿಸಿದ ಸಚಿವ ಶ್ರೀರಾಮುಲು…

0
ಚಿತ್ರದುರ್ಗ : ಡಿ.ಕೆ. ಶಿವಕುಮಾರ್ ಅವರು ನಿನ್ನೆ ಇಡಿ ಕಚೇರಿಯಲ್ಲಿ ಕಣ್ಣೀರಿಟ್ಟ ವಿಷಯಕ್ಕೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ನನ್ನಿಂದ ನೋವಾಗಿದ್ದರೆ ಕ್ಷಮಿಸಿ ಎಂದು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಹಾಸನ : ಕುಡಿದ ಮತ್ತಿನಲ್ಲಿ ಗಣೇಶನ ಮೂರ್ತಿಯನ್ನು ವಿರೂಪಗೊಳಿಸಿ ಪ್ರಶ್ನೆ ಮಾಡಲು ಹೋದ ಗ್ರಾಮಸ್ಥರಿಗೆ ಅವಾಜ್…

0
ಹಾಸನ : ಕುಡಿದ ಮತ್ತಿನಲ್ಲಿ ನಿನ್ನೆ ಪ್ರತಿಷ್ಟಾಪನೆ ಮಾಡಿದ್ದ ಗಣೇಶ ಮೂರ್ತಿಯನ್ನು ವಿರೂಪಗೊಳಿಸಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನ ಕಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ತಮ್ಮ ಇಚ್ಚೆಗೆ ವಿರುದ್ಧವಾಗಿ ಗಣೇಶನನ್ನು ಕೂರಿಸಲಾಗಿದೆ ಎಂಬ ಕಾರಣಕ್ಕೆ...

ಡಿ.ಕೆ. ಶಿವಕುಮಾರ್ ಅವರನ್ನು ಇಡಿ ತನಿಖೆಗೆ ಒಳಪಡಿಸಿರುವುದು ದುರುದ್ದೇಶದಿಂದ ಕೂಡಿದೆ : ಧ್ರುವ ನಾರಾಯಣ್…

0
ಮೈಸೂರು : ಡಿ.ಕೆ. ಶಿವಕುಮಾರ್ ಅವರನ್ನು ಇಡಿ ತನಿಖೆಗೆ ಒಳಪಡಿಸಿರುವುದು ದುರುದ್ದೇಶದಿಂದ ಕೂಡಿದೆ ಎಂದು ಮಾಜಿ ಸಂಸದ ಧ್ರುವ ನಾರಾಯಣ್ ಅವರು ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರನ್ನು...

ಹಾಸನ : ರಸ್ತೆಗೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ, ವಾಹನ ಸವಾರರ ಪರದಾಟ…

0
ಹಾಸನ : ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರಿ ಮಳೆಯಿಂದ ರಸ್ತೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿರುವ ಘಟನೆ ಬಿಸಿಲೆ ಘಾಟ್ ಮಾರ್ಗದಲ್ಲಿ ನಡೆದಿದೆ. ನಿನ್ನೆ ರಾತ್ರಿಯಿಂದಲೂ ಬಿಸಿಲೆ ಘಾಟ್...

ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್‍ಗೆ ಶಿಕ್ಷಣ ಸಚಿವರಿಂದ ತಡೆ…

0
ಬೆಂಗಳೂರು : ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದ್ದು, ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಸೂಚನೆ ಮೇರೆಗೆ ಕೌನ್ಸಿಲಿಂಗ್ ಸದ್ಯಕ್ಕೆ ಸ್ಥಗಿತಗೊಳಿಸಲಾಗಿದ್ದು, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ...
error: Content is protected !!