ಪುತ್ತೂರು: ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು; ನಾಲ್ವರ ಸಾವು…

0
ಪುತ್ತೂರು: ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಕಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.ಮೃತರನ್ನು...

ಕಾರವಾರ ಡಿವೈಎಸ್ಪಿ ಶಂಕರ ಮಾರಿಯಾಳ ಮತ್ತು ಸಿಪಿಐ ನಿಶ್ಚಲಕುಮಾರ ನಾಪತ್ತೆ…

0
ಕಾರವಾರದ ಡಿವೈಎಸ್ಪಿ ಶಂಕರ ಮಾರಿಹಾಳ ಭಾನುವಾರ ಸಂಜೆ ನಾಪತ್ತೆೆಯಾಗಿದ್ದಾರೆ ಎನ್ನುವ ದಟ್ಟ ವದಂತಿ ಹರಡಿದೆ. ಅವರು ಯಾರಿಗೂ ಸಂಪರ್ಕಕ್ಕೆ ಸಿಗದೆ ಇರುವುದು ವದಂತಿಗೆ ಪುಷ್ಠಿ ನೀಡಿದ್ದು, ಆತಂಕಕ್ಕೆ ಕಾರಣವಾಗಿದೆ. ಭಾನುವಾರ ಸಂಜೆ ಸರಕಾರಿ...

ಚಿಕ್ಕಮಗಳೂರು : ಬದುಕಿರುವ ಮಗುವನ್ನು ಮೃತಪಟ್ಟಿದೆ ಎಂದ ಹಾಸನದ ಖಾಸಗಿ ಆಸ್ಪತ್ರೆಯ ವೈದ್ಯರ ಬಗ್ಗೆ ಪೋಷಕರ ಆಕ್ರೋಶ…

0
ಚಿಕ್ಕಮಗಳೂರು : ಬದುಕಿದ್ದ ಮಗುವನ್ನು ಮೃತಪಟ್ಟಿದೆ ಎಂದು ವೈದ್ಯರು ಪೋಷಕರಿಗೆ ಮಗುವನ್ನು ಒಪ್ಪಿಸಿರುವ ಘಟನೆ ಹಾಸನದ ಮಣಿ ಆಸ್ಪತ್ರೆಯಲ್ಲಿ ನಡೆದಿದೆ. ತಾಲ್ಲೂಕಿನ ಹಳಿಯೂರು ಗ್ರಾಮದ ಲೋಕೇಶ್ ಮತ್ತು ಸರಿತಾ ಅವರು 4ತಿಂಗಳ ಮಗುವನ್ನು...

ಗಾಂಜಾ ಮಾರಾಟ ಏಳು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ…

0
ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಚೆಂಬುಗುಡ್ಡೆ ಎಂಬಲ್ಲಿ ಸಾರ್ವಜನಿಕರಿಗೆ ಮಾರಾಟದ ಬಗ್ಗೆ ತಮ್ಮ ವಶದಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾ ಹೊಂದಿರುವ ಆರೋಪಿಗಳಾದ ಮೊಹಮ್ಮದ್ ಸಿನಾನ್.ಪಿ., ಹಫೀಜ್  ಅಮೀನ್ (21),...

ಪ್ರಮೋದ್ ಮಧ್ವರಾಜ್ ಸದ್ಯ ಜೆಡಿಎಸ್ ಪಕ್ಷದಲ್ಲಿದ್ದಾರೆ, ಕಾಂಗ್ರೆಸ್ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಿಲ್ಲ -ವೀರಪ್ಪ ಮೊಯ್ಲಿ. 

0
ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಲೋಕಸಭಾ ಚುನಾವಣೆ ವೇಳೆ ಜೆಡಿಎಸ್ ಪಕ್ಷದಿಂದ ಟಿಕೇಟ್ ಪಡೆದು ಅಭ್ಯರ್ಥಿಯಾಗಿದ್ದು, ಸದ್ಯ ಅವರು ಕಾಂಗ್ರೆಸ್ ಪಕ್ಷದ ಸದಸ್ಯರಲ್ಲ ಎಂದು ಮಾಜಿ ಕೇಂದ್ರ ಸಚಿವ ವೀರಪ್ಪ...

ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ…

0
ಬೆಂಗಳೂರು : ಹಾಲು ಒಕ್ಕೂಟದ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ನಡೆದ ಹಾಲು ಒಕ್ಕೂಟ ಚುನಾವಣೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದು, ಇವರ ವಿರುದ್ಧ ಯಾರೂ...

ಕರಾವಳಿಯ ಬ್ಯಾಂಕುಗಳ ವಿಲೀನ – ಪ್ರಖ್ಯಾತ್ ಶೆಟ್ಟಿ ಖಂಡನೆ…

0
ಉಡುಪಿ: ಕರಾವಳಿ ಭಾಗದಲ್ಲಿ ಹುಟ್ಟಿ ಇಡೀ ದೇಶಾದ್ಯಂತ ತಮ್ಮ ಬೇರುಗಳನ್ನು ಪಸರಿಸಿದ್ದ ಸಿಂಡಿಕೇಟ್ ಬ್ಯಾಂಕ್, ಕೆನರಾ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕುಗಳು ಇದೀಗ ವಿಲೀನ ಪ್ರಕ್ರಿಯೆಗೆ ಒಳಪಡಿಸಲಿರುವ ಕೇಂದ್ರ ಸರಕಾರದ ಕ್ರಮವನ್ನು ಉಡುಪಿ ಜಿಲ್ಲಾ...

ನನಗೆ ಕಾನೂನಿನ ಮೇಲೆ ನಂಬಿಕೆ ಇದೆ, ಯಾವುದೇ ವಿಚಾರಣೆಯಾದರೂ ನಾನು ಧೈರ್ಯದಿಂದ ಎದುರಿಸುತ್ತೇನೆ : ಡಿ.ಕೆ. ಶಿವಕುಮಾರ್.

0
ನವದೆಹಲಿ : ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ನಿನ್ನೆಯಿಂದ ಇಡಿ ಅಧಿಕಾರಿಗಳ ವಿಚಾರಣೆ ಎದುರಿಸುತ್ತಿದ್ದು, ಇಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಇನ್ನೊಂದು...

ರಿಯಾಲಿಟಿ ಶೋನಲ್ಲಿ ಚಾನ್ಸ್ ಸಿಗಲಿಲ್ಲ ಎಂದು ಯುವಕ ಆತ್ಮಹತ್ಯೆ…

0
ಬೆಂಗಳೂರು : ಖಾಸಗಿ ಚಾನಲ್‍ನಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋನಲ್ಲಿ ಚಾನ್ಸ್ ಸಿಗಲಿಲ್ಲ ಎಂದು ಟಿಕ್ ಟಾಕ್ ವೀಡಿಯೋ ಮಾಡಿ ಯುವಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ. ಕಿರಣ್ ಯಾಧವ್(22)...

ಮೂಡಿಗೆರೆ : ಚಾರ್ಮಾಡಿ ಘಾಟ್ ರಸ್ತೆಯ ವಾಹನ ಸಂಚಾರಕ್ಕೆ ಮತ್ತೆ ಬ್ರೇಕ್…

0
ಮೂಡಿಗೆರೆ : ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್ ರಸ್ತೆ ಗುಡ್ಡ ಹಾಗೂ ಭೂ ಕುಸಿತವಾಗಿದ್ದ ಕಾರಣ ಸೆ.14 ರವರೆಗೂ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ಕಾರ್ಯಪಾಲಕ ಇಂಜಿನಿಯರ್ ವರದಿಯನ್ನು ಆಧರಿಸಿ...
error: Content is protected !!