ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ನಾಡಧ್ವಜ ವಿರೋಧಿಸಿರುವುದು ಸರಿಯಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್…
ಬೆಂಗಳೂರು : ಪ್ರವಾಸೋಧ್ಯಮ, ಕನ್ನಡ ಮತ್ತು ಸಂಸ್ಕøತಿ ಸಚಿವ ಸಿ.ಟಿ. ರವಿ ಅವರ ಪ್ರತ್ಯೇಕವಾಗಿ ನಾಡಧ್ವಜದ ಅವಶ್ಯಕತೆ ಇಲ್ಲ ಎಂಬ ಹೇಲಿಕೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್‍ನಲ್ಲಿ ಸರಣಿ...
ನಾಡಧ್ವಜದ ಬಗ್ಗೆ ಸಚಿವ ಸಿ.ಟಿ. ರವಿ ವಿವಾಧಾತ್ಮಕ ಹೇಳಿಕೆ, ಕನ್ನಡಾಭಿಮಾನಿಗಳ ಆಕ್ರೋಶ…
ಬೆಂಗಳೂರು : ಪ್ರವಾಸೋಧ್ಯಮ, ಕನ್ನಡ ಹಾಗೂ ಸಂಸ್ಕೃತಿ ಸಚಿವ ಸಿ.ಟಿ. ರವಿ ಅವರು ನಾಡಧ್ವಜದ ಬಗ್ಗೆ ವಿವಾಧಾತ್ಮಕ ಹೇಳಿಕೆ ನೀಡಿದ್ದು, ಕನ್ನಡ ಪರ ಸಂಘಟನೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಮಧ್ಯಂತರ ರಕ್ಷಣೆ ಕೋರಿ ಡಿಕೆಶಿ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿ ವಜಾ…
ಬೆಂಗಳೂರು : ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಐಟಿ ಇಲಾಖೆ ಅಧಿಕಾರಿಗಳು ದೆಹಲಿಯಲ್ಲಿ ವಶಪಡಿಸಿಕೊಂಡಿದ್ದ ದಾಖಲೆಯಿಲ್ಲದ ಹಣಕ್ಕೆ ಸಂಬಂದಿಸಿದಂತೆ ಇಡಿ ಅಧಿಕಾರಿಗಳು ಜಾರಿ ಮಾಡಿದ್ದ ಸಮ್ಮನ್ಸ್‍ಗೆ ಮಧ್ಯಂತರ ರಕ್ಷಣೆಗೆ ಅವಕಾಶ ನೀಡುವಂತೆ...
ಕುಂದಾಪುರ: ಅಪರಿಚಿತ ಯುವಕನ ಶವ ಪತ್ತೆ- ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿದ ಪೊಲೀಸರು…
ಕುಂದಾಪುರ: ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಭಾಶಿ ಗ್ರಾಮದ ಕೊರವಾಡಿ ಬಳಿ ಅರಬ್ಬಿ ಸಮುದ್ರದಲ್ಲಿ 35-40 ವರ್ಷ ವಯಸ್ಸಿನ ಅನಾಮದೇಯ ಗಂಡಸಿನ ಮೃತ ದೇಹ ದೊರೆತಿದ್ದು, ಈತನ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ...
ನಾನು ಹೆದರಿಕೊಂಡು ಹೋಗುವ ಕೆಂಪೇಗೌಡನ ಮಗನಲ್ಲ : ಡಿ.ಕೆ. ಶಿವಕುಮಾರ್.
ಬೆಂಗಳೂರು : ಇಡಿ ಅಧಿಕಾರಿಗಳು ಸಮ್ಮನ್ಸ್ ಜಾರಿ ಮಾಡಿದ ಹಿನ್ನೆಲೆ, ವಿಚಾರಣೆಗೆ ಹಾಜರಾಗುವ ಮುನ್ನ ಸದಾಶಿವನಗರದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ, ನಾಯಕನಾಗಿ ಪಕ್ಷ...
ನಾನು ರೇಪ್ ಮಾಡಿಲ್ಲ, ಹಣವನ್ನು ಕದ್ದಿಲ್ಲ : ಡಿ.ಕೆ. ಶಿವಕುಮಾರ್.
ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಹೈಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಯಿಸಿದ್ದು, ಗುರುವಾರ ರಾತ್ರಿ ಕೋರ್ಟ್ ಸಮ್ಮನ್ಸ್ ಜಾರಿ ಮಾಡಿದೆ. ಸುಮ್ಮನೆ ನೀವು ಟೆನ್ಶನ್ ಮಾಡಿಕೊಳ್ಳಬೇಡಿ. ನಾನು ಸಹ ಟೆನ್ಶನ್...
ಮಡಿಕೇರಿಯಲ್ಲಿ ‘ಹುಚ್ಚ ವೆಂಕಟ್’ ಅವರು ಕಾರಿಗೆ ಕಲ್ಲೆಸೆದು ಹುಚ್ಚಾಟ…
ಮಡಿಕೇರಿ: ಸದಾ ಹೆಸರಿಗೆ ತಕ್ಕಂತೆ ಹುಚ್ಚರಂತೆ ವರ್ತಿಸುವ ನಟ ಹುಚ್ಚಾ ವೆಂಕಟ್ ಗುರುವಾರ ಮಡಿಕೇರಿ ನಗರದಲ್ಲಿ ದಾಂಧಲೆ ನಡೆಸಿ ಸುದ್ದಿಯಾಗಿದ್ದಾರೆ.ಹೆಸರಿಗೆ ತಕ್ಕಂತೆಯೇ ವರ್ತಿಸಿರುವ ಅವರು ಮಡಿಕೇರಿ ರಸ್ತೆಯಲ್ಲಿ ಕಾರಿನ ಗ್ಲಾಸ್ ಒಡೆದು ಪುಂಡಾಟ ಪ್ರದರ್ಶಿಸಿದ್ದಾರೆ....
ಚಿದಂಬರಂ ಅವರಂತೆ ಡಿ.ಕೆ. ಶಿವಕುಮಾರ್ ಅವರು ಕೂಡಾ ವಿಚಾರಣೆ ಎದುರಿಸಬೇಕು : ಹೈಕೋರ್ಟ್ ಆದೇಶ…
ಬೆಂಗಳೂರು : ಮಾಜಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು, ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಬೇಕು ಎಂದು ಹೈಕೋರ್ಟ್ ಆದೇಶಿಸಿದೆ. 2017ರಲ್ಲಿ ಡಿ.ಕೆ. ಶಿವಕುಮಾರ್ ಅವರ ದೆಹಲಿಯ...
ಮಂಗಳೂರಿಗೆ ಆಗಮಿಸಿದ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ…
ಮಂಗಳೂರು: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಗುರುವಾರ ಮಂಗಳೂರಿಗೆ ಆಗಮಿಸಿದರು.ಇಂದು ಮಧ್ಯಾಹ್ನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿ ಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತರಾದ...
ಸಚಿವ ಕೋಟ ಶ್ರೀನಿವಾಸ ಪೂಜಾರಿಯಿಂದ ಸ್ವರ್ಣಾ ನದಿಗೆ ಬಾಗಿನ ಅರ್ಪಣೆ…
ಉಡುಪಿ: ಉಡುಪಿ ಜಿಲ್ಲಾಡಳಿತ ಹಾಗೂ ನಗರಸಭೆಯ ಆಶ್ರಯದಲ್ಲಿ ಸ್ವಣಾ೯ ನದಿಗೆ ಬಾಗಿನ ಅರ್ಪಣೆ ಗುರುವಾರ ಶೀಂಬ್ರ ಸಿದ್ದಿವಿನಾಯಕ ದೇವಸ್ಥಾನ ಬಳಿಯ ಕೃಷ್ಣಾಂಗಾರಕ ಸ್ನಾನ ಘಟ್ಟದಲ್ಲಿ ನಡೆಯಿತು. ರಾಜ್ಯದ ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ ಹಾಗೂ...











