ಕಂಕನಾಡಿ: ಅಕ್ರಮ ಕಟ್ಟಡ ನೆಲಸಮ ಮಾಡಿದ ಮನಪಾ ಅಧಿಕಾರಿಗಳು…

0
ಮಂಗಳೂರು: ನಗರದ ಕಂಕನಾಡಿ ಜಂಕ್ಷನ್ ಬಳಿಯ ಅಕ್ರಮ ಕಟ್ಟಡವೊಂದನ್ನು ನ್ಯಾಯಾಲಯದ ಆದೇಶದ ಮೇರೆಗೆ ಮಂಗಳೂರು ಮನಪಾ ಅಧಿಕಾರಿಗಳು ಬುಧವಾರ ಮುಂಜಾನೆ ಪೊಲೀಸರ ಸಹಕಾರದೊಂದಿಗೆ ನೆಲಸಮಗೊಳಿಸಿದ್ದಾರೆ. ಹಲವು ವರ್ಷಗಳಿಂದ ಹಣ್ಣು ಮತ್ತು ತರಕಾರಿ ಅಂಗಡಿ ಅಕ್ರಮವಾಗಿ ನಡೆಯುತ್ತಿತ್ತು....

ಹಾಸನ : ಶಿಕ್ಷಕಿಯ ಕ್ರೌರ್ಯಕ್ಕೆ ಕಣ್ಣು ಕಳೆದುಕೊಂಡ ಎಲ್.ಕೆ.ಜಿ. ವಿದ್ಯಾರ್ಥಿ…

0
ಹಾಸನ : ಶಿಕ್ಷಕಿಯ ಕ್ರೌರ್ಯಕ್ಕೆ 5ವರ್ಷದ ಎಲ್.ಕೆ.ಜಿ ವಿದ್ಯಾರ್ಥಿ ಕಣ್ಣು ಕಳೆದುಕೊಂಡಿರುವ ಘಟನೆ ಹಾಸನ ಹೊರವಲಯದ ಎಲ್.ವಿ.ಜಿ.ಎಸ್. ಶಾಲೆಯಲ್ಲಿ ನಡೆದಿದೆ. ಮನಿಷ್ ಕಣ್ಣು ಕಳೆದುಕೊಂಡ ವಿದ್ಯಾರ್ಥಿ ಎನ್ನಲಾಗಿದ್ದು, ಆ.13ರಂದು ಈ ಘಟನೆ ನಡೆದಿದ್ದು,...

ಕಾಶ್ಮೀರ ಆಯ್ತು; ಇನ್ನು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ -ನಳಿನ್‌ ಕುಮಾರ್‌ ಕಟೀಲ್‌. 

0
ಮೈಸೂರು: ‘ಸಂವಿಧಾನದ 370ನೇ ವಿಧಿ ರದ್ದತಿ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ತೆಗೆದು ಹಾಕಿದ್ದೇವೆ. ಇನ್ನು ನಮ್ಮ ಮುಂದಿನ ಗುರಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ’ ಎಂದು ಬಿಜೆಪಿ ರಾಜ್ಯ...

ಬದಲಾಗಿ ಅಥವಾ ಕಾನೂನಿನ ಅಡಿಯಲ್ಲಿ ಕ್ರಮ ಎದುರಿಸಿ – ರೌಡಿ ಶೀಟರ್ ಗಳಿಗೆ ಎಚ್ಚರಿಕೆ ನೀಡಿದ ಕಮೀಶನರ್ ಡಾ|ಹರ್ಷ

0
ಮಂಗಳೂರು: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಆಯುಕ್ತರ ಪೊಲೀಸ್ ಅಧಿಕಾರಿಗಳು ಆಗಸ್ಟ್ 28 ರಂದು ಪೊಲೀಸ್ ಸಮುದಯ ಭವನದಲ್ಲಿ ರೌಡಿ ಪಟ್ಟಿಯಲ್ಲಿ ಸೇರ್ಪಡೆಗೊಂಡ ಆರೋಪಿಗಳನ್ನು ಪರೇಡ್ ನಡೆಸಿದರು. ನಗರದ ಪೊಲೀಸ್ ಸಮುದಾಯ...

ಮರಳಿನ ದಿಬ್ಬ ಕುಸಿದು ಬಿದ್ದು ಮೂವರು ಮಕ್ಕಳ ಸಾವು…

0
ಕೊಪ್ಪಳ : ಮರಳಿನ ದಿಬ್ಬ ಕುಸಿದು ಬಿದ್ದು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ನವಲಿ ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಸೋನು(7), ಸವಿತಾ(4), ಕವಿತಾ(3) ಮೃತ ಮಕ್ಕಳು...

ಹಾಸನ : ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಚೈನ್ ಕಸಿದು ಸರಗಳ್ಳರು ಪರಾರಿ…

0
ಹಾಸನ : ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಸರಗಳ್ಳರು ಪರಾರಿಯಾಗಿರುವ ಘಟನೆ ವಿದ್ಯಾನಗರ ಹಾಗೂ ಶಂಕರೀಪುರಂನಲ್ಲಿ ನಡೆದಿದೆ. ನಗರದ ಎರಡು ಬಡಾವಣೆಯ ರಸ್ತೆಯಲ್ಲಿ ಮಹಿಳೆಯರು ನಡೆದುಕೊಂಡು ಹೋಗುತ್ತಿದ್ದ ವೇಳೆ ಪಲ್ಸರ್ ಬೈಕ್‍ನಲ್ಲಿ...

ಅನ್ನ ಬೆಂದಿದೆಯೋ ಎಂದು ತಿಳಿಯಲು ಎಲ್ಲಾ ಅಕ್ಕಿಯನ್ನು ಮುಟ್ಟಿ ನೋಡುವ ಅವಶ್ಯಕತೆ ಇಲ್ಲ : ಸಿ.ಟಿ.ರವಿ.

0
ಬೆಂಗಳೂರು : ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರು ಮಧ್ಯಂತರ ಚುನಾವಣೆ ಬರಬಹುದು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಯಿಸಿದ್ದು, ಸಿದ್ದರಾಮಯ್ಯ ಅವರು ಭವಿಷ್ಯ...

ನಗ-ನಗದು ಸುಲಿಗೆ ಪ್ರಕರಣ: ಏಳು ಮಂದಿ ಆರೋಪಿಗಳು ಸೆರೆ…

0
ಮಂಗಳೂರು: ಕಾರ್‌ಸ್ಟ್ರೀಟ್‌ನ ಚಿನ್ನಾಭರಣ ಅಂಗಡಿಗಳ ಗ್ರಾಹಕರು ಹಾಗೂ ಅಂಗಡಿ ಮಾಲಕರನ್ನು ಹೆದರಿಸಿ ನಗ-ನಗದು ಸುಲಿಗೆ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿ ನಿವಾಸಿ ಅಬ್ದುಲ್ ಮಜೀದ್ ಎಚ್....

ರಾಜ್ಯ ಬಿಜೆಪಿ ಸರ್ಕಾರ ‘ಆಪರೇಷನ್ ಕಮಲದ ಅನೈತಿಕ ಕೂಸು’: ಮಾಜಿ ಸಿಎಂ ಸಿದ್ದರಾಮಯ್ಯ

0
ಬೆಳಗಾವಿ : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಪ್ರವಾಹದಿಂದ ಜನರು ಸಂಕಷ್ಟಕ್ಕೆ...

ಬೆಂಗಳೂರು : ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ ವತಿಯಿಂದ 1800 ವಿಶೇಷ ಬಸ್ ವ್ಯವಸ್ಥೆ…

0
ಬೆಂಗಳೂರು : ಗೌರಿ-ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಆ.30 ಮತ್ತು 31 ರಂದು ಹಬ್ಬಕ್ಕೆ ದೂರದ ಊರಿಗೆ ತೆರಳುವ ಪ್ರಯಾಣಿಕರಿಗೆ ತೊಂದರೆಯಾಗದಂತೆ ಕೆಂಪೇಗೌಡ ಬಸ್ ನಿಲ್ದಾಣದಿಂದ...
error: Content is protected !!