ಮೂಡಿಗೆರೆ: ಸಿಎಂ ಭೇಟಿ ಕಾಟಾಚಾರದ ಭೇಟಿ ಸಂತ್ರಸ್ಥರ ಆಕ್ರೋಶ…
https://www.youtube.com/watch?v=ZUL6J-aYzXY
ಮೂಡಿಗೆರೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಮೂಡಿಗೆರೆಗೆ ಭೇಟಿ ನೀಡಿ ತಾನು ಇದ್ದೇನೆ ಎಂದು ತೋರಿಸುವಂತಿತ್ತು. ತುರಾತುರಿಯಲ್ಲಿ ಆಗಮಿಸಿದ ಸಿಎಂ ಕೇವಲ ಹತ್ತೇ ನಿಮಿಷದಲ್ಲಿ ಭೇಟಿ ಮುಗಿಸಿ ಹಿಂತೆರಳಿದರು. ಮಲೆಮನೆ ಗ್ರಾಮಸ್ಥರು ಮುಖ್ಯಮಂತ್ರಿಗಳು...
ಪತ್ನಿ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದಕ್ಕೆ ಪೆಟ್ರೋಲ್ ಸುರಿದು ಹತ್ಯೆಗೆ ಯತ್ನಿಸಿದ ಪತಿ…
ಹುಬ್ಬಳ್ಳಿ : ಅವಳಿ ಜವಳಿ ಹೆಣ್ಣು ಮಕ್ಕಳು ಜನಿಸಿದೆ ಎಂದು ಪತಿ ತನ್ನ ಪತ್ನಿಗೆ ಥಳಿಸಿ ಪೆಟ್ರೋಲ್ ಸುರಿದು ಹತ್ಯೆ ಮಾಡಲು ಯತ್ನಿಸಿರುವ ಘಟನೆ ಹಳೇ ಹುಬ್ಬಳ್ಳಿಯ ಇಸ್ಲಾಂಪುರದಲ್ಲಿ ನಡೆದಿದೆ. ಬೇಬಿ ಆಯಿಶಾ...
ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಚಿನ್ನದ ಕೇದಾರನಾಥ ದೇವಾಲಯ ನಿರ್ಮಿಸಿದ ಅಭಿಮಾನಿ…
ಕಾರವಾರ : ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯೊಬ್ಬರು ಸುಮಾರು 30ಗಂಟೆಯಲ್ಲಿ ಚಿನ್ನದ ಕೇದಾರನಾಥ ದೇವಾಲಯದ ಪ್ರತಿಮೆಯನ್ನು ನಿರ್ಮಿಸಿ ಮೋದಿ ಅವರಿಗೆ ಉಡುಗೊರೆಯಾಗಿ ನೀಡಲು ಸಜ್ಜಾಗಿದ್ದಾರೆ. ಕಾರವಾರ ಕಡವಾಡದ ನಿವಾಸಿ ಮಿಲಿಂದ ಉದಯಕಾಂತ ಅಣ್ವೇಕರ್...
ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಒಪ್ಪಿಗೆ…
ನವದೆಹಲಿ : ನವದೆಹಲಿ : ಅನರ್ಹ ಶಾಸಕರು ತಮ್ಮ ಅನರ್ಹತೆ ಪ್ರಶ್ನಿಸಿ ತುರ್ತು ವಿಚಾರಣೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. ಅನರ್ಹ ಶಾಸಕರು...
ಕಾರು ಹಾಗೂ ಟಿಪ್ಪರ್ ನಡುವೆ ಡಿಕ್ಕಿ, ಒಂದೇ ಕುಟುಂಬದ ನಾಲ್ವರ ಸಾವು…
ಬೆಂಗಳೂರು : ಕಾರು ಹಾಗೂ ಟಿಪ್ಪರ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಮತ್ತು ಸರ್ಜಾಪುರ ರಸ್ತೆಯಲ್ಲಿ ನಡೆದಿದೆ. ಅಂಜನಿ ಯಾದವ್(31), ನೇಹಾಯಾಧವ್(28), ಧ್ರುವ(2),...
ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಪದಗ್ರಹಣ…
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳವಾರ ಬೆಂಗಳೂರಿನ ಬಿಜೆಪಿಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.ಅವರಿಗೆ ನಿರ್ಗಮನ ಅಧ್ಯಕ್ಷ ಹಾಗೂ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಧ್ವಜ ನೀಡುವ ಮೂಲಕ...
ಬಿಜೆಪಿ ವಂಚನೆಗೆ ಜನರಿಂದಲೇ ತಕ್ಕ ಪಾಠ – ಮಾಜಿ ಸಚಿವ ವಿನಯಕುಮಾರ್ ಸೊರಕೆ.
ಉಡುಪಿ: ‘ಕಾಂಗ್ರೆಸ್ನ ಅಭಿವೃದ್ಧಿ, ಜನಪರ ಕೆಲಸಗಳನ್ನು ಸಹಿಸಿಕೊಳ್ಳದ ಬಿಜೆಪಿ ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದು ಅಪಪ್ರಚಾರ ಮಾಡಿ, ಅಧಿಕಾರ ಹಿಡಿದಿದೆ. ಆದರೆ ಇದು ಶಾಶ್ವತ ಅಲ್ಲ. ಬಿಜೆಪಿಯವರ ಮೋಸ, ವಂಚನೆಯ ಅರಿವಾದಾಗ ಸ್ವತಃ...
ಬಿಎಸ್ವೈ ಸಂಪುಟದಲ್ಲಿ ಮೂವರಿಗೆ ಡಿಸಿಎಂ ಪಟ್ಟ…
ಬೆಂಗಳೂರು: ಕೊನೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿ ವಾರ ಕಳೆದ ಬಳಿಕ ಕೊನೆಗೂ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಸೋಮವಾರ ಬಿಡುಗಡೆಯಾಗಿದೆ. ಇದರೊಂದಿಗೆ ಸಿಎಂ ಬಿಎಸ್ವೈ ಸಂಪುಟದಲ್ಲಿ ಮೂವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು...
ಎನ್.ಸಿ.ಐ.ಬಿ ಅಧಿಕಾರಿಗಳೆಂದು ವಂಚಿಸುತ್ತಿದ್ದ ಇನ್ನಿಬ್ಬರ ಬಂಧನ…
ಮಂಗಳೂರು: ಮಂಗಳೂರು ನಗರದ ಕದ್ರಿ ( ಪಶ್ಚಿಮ) ಪೊಲೀಸ್ ಠಾಣೆ ಸ್ಯಾಮ್ ಪೀಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವನೊಂದಿಗೆ ವ್ಯವರಿಸುತ್ತಿದ್ದ ಮತ್ತು NCIB ತನಿಖಾಧಿಕಾರಿಗಳೆಂದು ಪೋಸ್ ಕೊಟ್ಟು ಜನರಿಗೆ ವಂಚಿಸುತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಬಂಧೀತರನ್ನು...
ಮಹಿಳೆಯ ತಲೆ ಮೇಲೆ ಹರಿದ ಕೆ.ಎಸ್.ಆರ್.ಟಿ.ಸಿ. ಬಸ್…
ತುಮಕೂರು : ಬೈಕ್ ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟು ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ನಗರದ ಶಿರಾ ಗೇಟ್ ಬಳಿ ನಡೆದಿದೆ. ಶಿವಮ್ಮ(55) ಮೃತ ಮಹಿಳೆ ಎನ್ನಲಾಗಿದ್ದು,...












