ಅನರ್ಹ ಶಾಸಕರ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ…
ನವದೆಹಲಿ : ಅನರ್ಹ ಶಾಸಕರು ತಮ್ಮ ಅನರ್ಹತೆ ಪ್ರಶ್ನಿಸಿ ತುರ್ತು ವಿಚಾರಣೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಕೋರ್ಟ್ ತಿರಸ್ಕರಿಸಿದೆ. ಅನರ್ಹ ಶಾಸಕರು ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ...
ಹಾಲು ಕುಡಿದ ಮಕ್ಕಳೆ ಬದುಕಲ್ಲ, ಇನ್ನು ವಿಷ ಕುಡಿದವರು ಬದುಕುತ್ತಾರ : ಸಿದ್ದರಾಮಯ್ಯ
ಹುಬ್ಬಳ್ಳಿ : ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರ ಬಹಳ ದಿನ ಇರುತ್ತದೆ ಎಂದು ಯಾರಿಗೂ ನಂಬಿಕೆ ಇಲ್ಲ. ರೆಬಲ್ಸ್...
ಸಿದ್ಧಾರ್ಥ ಸಾವು ಆತ್ಮಹತ್ಯೆ: ಖಚಿತಪಡಿಸಿದ ಎಫ್.ಎಸ್.ಎಲ್. ಮರಣೋತ್ತರ ಪರೀಕ್ಷೆ ವರದಿ…
ಮಂಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರ ಸಾವು ಆತ್ಮಹತ್ಯೆಯಿಂದಲೇ ಸಂಭವಿಸಿದೆ ಎಂದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ತಜ್ಞರು ವರದಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದ್ದ ವೈದ್ಯರೂ ಈ ವರದಿಯನ್ನು ಅನುಮೋದಿಸಿದ್ದಾರೆ....
ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಗು ಸೇರಿ ಮೂವರ ಸಾವು…
ಬಳ್ಳಾರಿ : ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಮೂರು ವರ್ಷದ ಮಗು ಸೇರಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ನಾಡಂಗ ಗ್ರಾಮದಲ್ಲಿ ನಡೆದಿದೆ. ಇಮಾಮ್ ಬೀ(45), ಹಸೀನಾ(25), ಇಮ್ರಾನ್(3) ಮೃತ...
ಹೊನ್ನಾಳಿ ಹುಲಿ ನಾನು ಯಾವುದಕ್ಕೂ ಜಗ್ಗಲ್ಲ : ಎಂ.ಪಿ ರೇಣುಕಾಚಾರ್ಯ.
ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು, ಸಚಿವ ಸ್ಥಾನಕ್ಕಾಗಿ ನಾನು ಭಿಕ್ಷೆ ಬೇಡುವುದಿಲ್ಲ. ಹೊನ್ನಾಳಿ ಹುಲಿ ನಾನು ಯಾವುದಕ್ಕೂ ಜಗ್ಗಲ್ಲ. ನನಗೆ ಸದ್ಯ ಮಂತ್ರಿ ಸ್ಥಾನದ ಅಗತ್ಯವಿಲ್ಲ. ಮಂತ್ರಿ...
ಅಭಿಷೇಕ್ ಹೆಸರು ದಯವಿಟ್ಟು ರಾಜಕೀಯಕ್ಕೆ ತರಬೇಡಿ : ಸುಮಲತಾ ಅಂಬರೀಶ್
ಬೆಂಗಳೂರು : ಅಂಬರೀಶ್ ಅವರ 9ನೇ ತಿಂಗಳ ಪುಣ್ಯಸ್ಮರಣೆಯ ಅಂಗವಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಅವರ ಸಮಾಧಿಗೆ ತೆರಳಿ ಪೂಜೆಯನ್ನು ಸಲ್ಲಿಸಿದ್ದಾರೆ. ಬಳಿಕ ಸುದ್ದಿಗೋಷ್ಟಿ ನಡೆಸಿ...
ವಂಚನೆ ಪ್ರಕರಣ: ಪಂಜಾಬ್ ಮೂಲದ ಇಬ್ಬರು ಸೆರೆ, ಕಾರು ವಶ…
ಮಂಗಳೂರು: ನಗರದ ಪಿವಿಎಸ್ ಸರ್ಕಲ್ ಬಳಿ ಪಂಜಾಬ್ ರಾಜ್ಯದ ನೋಂದಣಿ ಹೊಂದಿ, ಅನುಮಾನಾಸ್ಪದವಾಗಿ ತಿರುಗುತ್ತಿದ್ದ ಕಾರನ್ನು ವಶಕ್ಕೆ ಪಡೆದುಕೊಂಡು ಇಬ್ಬರನ್ನು ಪೊಲೀಸರು ಬಂಧಿಸಿದ್ದರು.ಬಂಧಿತರನ್ನು ಪಂಜಾಬಿನ ಬಲ್ಜೀಂದರ್ ಸಿಂಗ್ (48), ಬಸೀತ್ ಷಾ ಎಂದು...
ನಾನು ನನ್ನ ಶಕ್ತಿ ಮೀರಿ ಪ್ರಾದೇಶಿಕ ಪಕ್ಷ ಉಳಿಸಲು ಪ್ರಯತ್ನಿಸುತ್ತೇನೆ : ಹೆಚ್.ಡಿ. ದೇವೇಗೌಡ.
ಹಾಸನ : ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು, ಕಳೆದ 15 ದಿನಗಳಿಂದ ನಾನು ಪಕ್ಷದ ಕಚೇರಿಯಲ್ಲೇ ಇದ್ದೇನೆ. ಪ್ರತಿ ಜಿಲ್ಲೆಯಲ್ಲಿ ಪಕ್ಷವನ್ನು ತಳಮಟ್ಟದಿಂದ ಕಟ್ಟಲು ಪದಾಧಿಕಾರಿಗಳು ಮಾಡುವ...
ಹಾಸನ : ಶ್ರಾವಣ ಮಾಸದ ಕೊನೆ ಶನಿವಾರ ಹಿನ್ನೆಲೆ, ರಂಗನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಜೆಡಿಎಸ್ ವರಿಷ್ಠ ದೇವೇಗೌಡ…
ಹಾಸನ : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಇಂದು ಶ್ರಾವಣ ಮಾಸದ ಕೊನೆ ಶನಿವಾರ ಹಿನ್ನೆಲೆ, ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಬೆಟ್ಟದ ರಂಗನಾಥಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಹೆಚ್.ಡಿ. ದೇವೇಗೌಡ...
ಹಸು ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು ಹಿಡಿದು ಥಳಿಸಿದ ಗ್ರಾಮಸ್ಥರು…
ಮೈಸೂರು : ಇಂದು ಮುಂಜಾನೆ ಹಸುವನ್ನು ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು ಗ್ರಾಮಸ್ಥರೇ ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿರುವ ಘಟನೆ ಕೆ.ಆರ್ ನಗರ ತಾಲ್ಲೂಕಿನ ದಿಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಗ್ಗಿನ ಜಾವ...












