ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಸ್ಥಳದಲ್ಲೇ ನಾಲ್ವರ ಸಾವು…

0
ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಐವರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಹಂದರಹಳ್ಳಿ ಬಳಿ ನಡೆದಿದೆ. ಚಿಕ್ಕಬಳ್ಳಾಪುರ...

ಸಿದ್ದರಾಮಯ್ಯ ಅವರು ಮಾಡಿರುವ ಆರೋಪಗಳಿಗೆ ಉತ್ತರಿಸಲು ಇದು ಸಕಾಲವಲ್ಲ : ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್…

0
ಬೆಂಗಳೂರು : ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡ ಅವರ ವಿರುದ್ಧ ಮಾಡಿರುವ ಆರೋಪಗಳಿಗೆ ಟ್ವಿಟರ್ ಮೂಲಕ ಪ್ರತಿಕ್ರಯಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಮಾಜಿ ಮುಖ್ಯಮಂತ್ರಿ...

ಮೈತ್ರಿ ಸರ್ಕಾರ ಪತನವಾಗಲು ದೇವೇಗೌಡ, ಕುಮಾರಸ್ವಾಮಿ ಹಾಗೂ ರೇವಣ್ಣ ಅವರೇ ಕಾರಣ : ಸಿದ್ದರಾಮಯ್ಯ.

0
ಬೆಂಗಳೂರು : ಸುದ್ದಿಗೋಷ್ಟಿ ನಡೆಸಿ ಮಾತನಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೆಚ್.ಡಿ. ದೇವೇಗೌಡ ಅವರ ವಿರುದ್ಧ ಕಿಡಿಕಾರಿದ್ದಾರೆ. ಇತ್ತೀಚೆಗೆ ದೇವೇಗೌಡ ಅವರು ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದರು. ಅದು ಇತರ ಮಾಧ್ಯಮದಲ್ಲೂ ಕೂಡಾ...

ಮೈತ್ರಿ ಸರ್ಕಾರ ಪತನವಾದ ಬಳಿಕ ನಾವ್ಯಾಕೆ ಬಿಜೆಪಿಗೆ ಹೋಗಲಿಲ್ಲ ಎಂದು ಅನಿಸುತ್ತಿತ್ತು : ಶಾಸಕ ಸುರೇಶ್ ಗೌಡ.

0
ಮಂಡ್ಯ : ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕ ಸುರೇಶ್ ಗೌಡ ಅವರು, ಅತೃಪ್ತ ಶಾಸಕರನ್ನು ಅನರ್ಹ ಮಾಡಿದ ಒಂದು ಗಂಟೆಯಲ್ಲೇ ಸುಪ್ರೀಂ ಕೋರ್ಟ್‍ನಿಂದ ತಡೆ ಕೊಡಿಸುವುದಾಗಿ ಹೇಳಿದ್ದರು ಆದರೆ 24 ದಿನವಾದರೂ ತಡೆ...

ಮಲಾಡ್ :  10ನೇ ವಾರ್ಷಿಕ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ…

0
ಮುಂಬಯಿ: ಲಕ್ಷ್ಮೀನಾರಾಯಣರ ಜೋಡಿಯು ಯಾವತ್ತೂ ವಿಚ್ಛೇದನವಾಗದ ಜೋಡಿಯಾಗಿದ್ದು ಕೇವಲ ಲಕ್ಷ್ಮಿಯನ್ನು ಪೂಜಿಸಿದರೆ ಅದು ಫಲಪ್ರದವಾಗುವುದಿಲ್ಲ. ಅದುದರಿಂದ ಲಕ್ಷ್ಮೀನಾರಾಯಣರನ್ನು ಒಂದಾಗಿ ಪೂಜಿಸಿದರೆ ಅದರಿಂದ ಪೂರ್ಣ ಫಲ ಸಿಗುತ್ತದೆ. ವರಮಹಾಲಕ್ಷ್ಮಿ ಎಂದರೆ ವರನಿಂದ ಕೂಡಿದಂತ ಮಹಾಲಕ್ಷ್ಮಿ ಎಂದರ್ಥ....

ಶಾಸಕರಾದ ಡಿ ವೇದವ್ಯಾಸ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ಅವರಿಂದ ಮುಖ್ಯಮಂತ್ರಿ ಯಡಿಯೂರಪ್ಪ  ಭೇಟಿ…

0
ಮಂಗಳೂರು ನಗರ ದಕ್ಷಿಣ ಮತ್ತು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯ ಬಗ್ಗೆ ಬೆಂಗಳೂರಿನಲ್ಲಿ ಶಾಸಕರಾದ ಡಿ ವೇದವ್ಯಾಸ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ವೈ ಅವರು ಮುಖ್ಯಮಂತ್ರಿ ಬಿ.ಎಸ್....

ತಲ್ವಾರ್ ನಿಂದ ಕೇಕ್ ಕತ್ತರಿಸಿದ ಬಿಜೆಪಿ ಮುಖಂಡ…

0
ಕಲಬುರಗಿ : ಬಿಜೆಪಿ ಮುಖಂಡ ಹಾಗೂ ಶ್ರೀರಾಮ ಸೇನೆಯ ತಾಲ್ಲೂಕು ಅಧ್ಯಕ್ಷ ಶರಣು ಕೋಳಕುರ ಅವರು ತಮ್ಮ ಹುಟ್ಟುಹಬ್ಬದ ವೇಳೆ ತಲ್ವಾರ್ ನಿಂದ ಕೇಕ್ ಕತ್ತರಿಸಿ ವಿವಾದ ಸೃಷ್ಟಿಸಿರುವ ಘಟನೆ ಜಿಲ್ಲೆಯ ಜೇವರ್ಗಿ...

ಕೋಲಾರ : ಎಸಿಬಿ ಬಲೆಗೆ ಬಿದ್ದ ಕೋಲಾರ ತಾಲೂಕು ಕಚೇರಿ ಸರ್ವೆಯರ್…

0
ಕೋಲಾರ : ತಾಲ್ಲೂಕು ಕಚೇರಿ ಸರ್ವೆಯರ್ ಲೋಕೇಶ್ ಅವರು ಎಸಿಬಿ ಬಲೆಗೆ ಬಿದ್ದಿದ್ದು, ತಾಲ್ಲೂಕಿನ ವೇಮಗಲ್ ಗ್ರಾಮದ ರಂಗಪ್ಪ ಎಂಬುವವರು ತಮ್ಮ ಜಮೀನು ಸರ್ವೆ ಮಾಡಲು ಸರ್ವೆಯರ್ ಲೋಕೇಶ್ 3000 ರೂ ಲಂಚ...

ಮೂಡಿಗೆರೆ : ನೂತನ ಸಚಿವರ ಮುಂದೆ ಕಣ್ಣೀರು ಹಾಕಿ ತಮ್ಮ ನೋವನ್ನು ತೋಡಿಕೊಂಡ ನಿರಾಶ್ರಿತರು…

0
https://www.youtube.com/watch?v=KJSIKBvGpDI ಮೂಡಿಗೆರೆ : ಭಾರಿ ಮಳೆಯಿಂದ ಹಾನಿಯಾದ ಪ್ರದೇಶವಾದ ಮಲೆಮನೆ ಗ್ರಾಮಕ್ಕೆ ನೂತನ ಸಚಿವರಾದ ಸಿ.ಟಿ. ರವಿ ಹಾಗೂ ಮಾಧುಸ್ವಾಮಿ ಅವರು ಭೇಟಿ ನೀಡಿದ್ದು, ಈ ವೇಳೆ ಮನೆ ಕಳೆದುಕೊಂಡ ಸಂತ್ರಸ್ತರು ಸಚಿವರ ಮುಂದೆ...
error: Content is protected !!