ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಸಾಧ್ಯತೆ, 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ…

0
ಬೆಂಗಳೂರು : ಮುಂದಿನ 24ಗಂಟೆಯಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮಲೆನಾಡು ಹಾಗೂ ಕರಾವಳಿ ಭಾಗದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು,...

ಹಾಸನ : ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಇಬ್ಬರ ಸಾವು…

0
ಹಾಸನ : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್‍ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಸಿಗರನಹಳ್ಳಿ ಬಳಿ ನಡೆದಿದೆ. ಉಮೇಶ್(23) ಹಾಗೂ ಹರೀಶ್(22) ಮೃತ ದುರ್ಧೈವಿಗಳು...

ಪುತ್ತೂರು : ಬಸ್ಸಿಗೆ ಕಲ್ಲು ತೂರಾಟ – ಐವರ ಬಂಧನ…

0
ಮಂಗಳೂರು: ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಸಮಯದಲ್ಲಿ ಕಿಡಿಗೇಡಿಗಳು ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಸಿಧ್ದೀಕ್ (33 ವರ್ಷ),   ಕೆ ಹಂಝ ...

ಶಾಲಾ ವಾಹನದ ಮೇಲೆ ಬಿದ್ದ ಮರ, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು…

0
ಮಂಗಳೂರು : ಚಲಿಸುತ್ತಿದ್ದ ಶಾಲಾ ವಾಹನದ ಮೇಲೆ ಬೃಹತ್ ಗಾತ್ರದ ಮರ ಬಿದ್ದಿರುವ ಘಟನೆ ನಂತೂರು ಬಳಿ ನಡೆದಿದ್ದು, ಅದೃಷ್ಟಾವಶಾತ್ ಶಾಲಾ ವಾಹನದಲ್ಲಿದ್ದ 17 ವಿದ್ಯಾರ್ಥಿಗಳು ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕ...

ದಕ್ಷಿಣ ಕನ್ನಡ ಜಿಲ್ಲೆಯ ನೆರೆ ಸಂತ್ರಸ್ತರಿಗೂ ಕೊಡಗು ಮಾದರಿ ಪರಿಹಾರ ನೀಡಿ – ಐವನ್ ಡಿಸೋಜಾ ಆಗ್ರಹ…

0
ಮಂಗಳೂರು: ‘ಜಿಲ್ಲೆಯ ನೆರೆ ಸಂತ್ರಸ್ತರಿಗೂ ಕೊಡಗು ಮಾದರಿಯಲ್ಲಿ ಪರಿಹಾರ ನೀಡಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಆಗ್ರಹಿಸಿದರು. ‘ರಾಜ್ಯದಲ್ಲಿ ಏಕಚಕ್ರಾಧಿಪತ್ಯ ಸರ್ಕಾರವಿದೆ. ಮುಖ್ಯಮಂತ್ರಿಗಳು ರಾಜ್ಯದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಆದರೆ, ನೀಡಿದ...

ಮನೆ ಗೋಡೆ ಕುಸಿದು ಬಿದ್ದು ತಾಯಿ ಮಗು ಸಾವು…

0
ದಾವಣಗೆರೆ : ಭಾರಿ ಮಳೆಯಿಂದ ಶಿಥಿಲಗೊಂಡಿದ್ದ ಮನೆ ಗೋಡೆ ಕುಸಿದು ಬಿದ್ದು ಒಂದು ವರ್ಷದ ಮಗು ಸೇರಿ ತಾಯಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ನಡೆದಿದೆ. ಉಮಾ(29) ಹಾಗೂ...

ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ, ಒಂದೇ ಕುಟುಂಬದ ಐವರ ಸಾವು…

0
ಬೆಂಗಳೂರು : ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಡೆದಿದ್ದು, ಬೆಂಗಳೂರಿನ ಕೋರಮಂಗಲದಲ್ಲಿ ಗ್ರಾನೆಟ್ ಉದ್ಯಮ ನಡೆಸುತ್ತಿದ್ದ ಉದ್ಯಮಿ...

ಉತ್ತರ ಕರ್ನಾಟಕದ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು : ರಮೇಶ್ ಜಾರಕಿಹೊಳಿ…

0
ಬೆಳಗಾವಿ : ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರು ತಮ್ಮ ಗೋಕಾಕ್ ಕ್ಷೇತ್ರದ ವಿವಿಧ ಪ್ರವಾಹ ಪೀಡಿತ ಹಳ್ಳಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು,...

ಸರ್ಕಾರ ಮನೆ ನಿರ್ಮಾಣ ಮಾಡಿಕೊಡಲಿಲ್ಲ ಎಂದರೆ ಸರ್ಕಾರವನ್ನೇ ಕೆಡವುತ್ತೇವೆ : ಬಾಲಚಂದ್ರ ಜಾರಕಿಹೊಳಿ.

0
ಬೆಳಗಾವಿ : ಶಾಸಕ ಬಾಲಚಂದ್ರ ಜಾರಕಿಹೊಳಿ ತಮ್ಮ ಕ್ಷೇತ್ರದಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದು, ಈ ವೇಳೆ ನೆರೆ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡಿಕೊಡಲಿಲ್ಲ ಎಂದರೆ ಸರ್ಕಾರವನ್ನೇ...

ನೆರೆ ಸಂತ್ರಸ್ತರಿಗೆ ಕುರುಕ್ಷೇತ್ರ ಸಿನಿಮಾದ ಸಂಭಾವನೆಯನ್ನು ನೀಡಿದ ನಿಖಿಲ್ ಕುಮಾರಸ್ವಾಮಿ…

0
ಬೆಂಗಳೂರು : ನಿಖಿಲ್ ಕುಮಾರಸ್ವಾಮಿ ಅವರು ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ತಮ್ಮ ಕುರುಕ್ಷೇತ್ರ ಸಿನಿಮಾದ ಸಂಭಾವನೆಯನ್ನು ನೀಡಿದ್ದು, ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ. ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಸಿನಿಮಾದಲ್ಲಿ ಅಭಿಮನ್ಯು ಪಾತ್ರ ಮಾಡಿದ್ದ...
error: Content is protected !!