ಜಿಲ್ಲೆಯ ಪ್ರತಿ ಮನೆಗಳಲ್ಲೂ ಮಳೆ ಕೊಯ್ಲು ಅಳವಡಿಕೆ ಬಗ್ಗೆ ಪರಿಶೀಲನೆ- ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ…

0
ಉಡುಪಿ: ಜಿಲ್ಲೆಯ ಪ್ರತಿಯೊಂದು ಮನೆಗಳಲ್ಲೂ ಸಹ ಮಳೆ ನೀರು ಕೊಯ್ಲು ಅಳವಡಿಸುವ ಕುರಿತಂತೆ ಪರಿಶೀಲನೆ ನಡೆಸಿ, ಮಳೆ ನೀರು ಸಂಗ್ರಹಿಸುವ ಮೂಲಕ ಬೇಸಿಗೆಯಲ್ಲಿ ತಲೆದೋರುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಕುರಿತಂತೆ ಚಿಂತನೆ ನಡೆದಿದೆ,...

ಚಾರ್ಮಾಡಿ ಘಾಟ್: ಸಮಾಜ ಸೇವಕ ಹಸನಬ್ಬ ಅವರ ಕಾರ್ ಮೇಲೆ ಬಿದ್ದ ಮರ ಪ್ರಾಣಪಾಯದಿಂದ ಪಾರು

0
ಮೂಡಿಗೆರೆ : ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು  ಚಾರ್ಮಾಡಿ ಘಾಟ್ ಹತ್ತನೇ ತಿರುವಿನಲ್ಲಿ ಶಿಫ್ಟ್ ಕಾರ್ ಮೇಲೆ ಮರ ಬಿದ್ದಿರುವ ಘಟನೆ ನಡೆದಿದೆ. ಚಾರ್ಮಾಡಿ ಘಾಟ್ ಸಂಚಾರ ಬಂದಾದ ಹಿನ್ನೆಲೆ ಸ್ಥಳಕ್ಕೆ...

ಭಾರೀ ಮಳೆ: ಕೊಂಕಣ ರೈಲು ಮಾರ್ಗದ ಮೇಲೆ ಮಣ್ಣು ಬಿದ್ದು ಹಲವು ರೈಲು ರದ್ದು…

0
ಉಡುಪಿ : ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಂಕಣರೈಲು ಮಾರ್ಗದ ಮೇಲೆ ಮಣ್ಣು ಜರಿದು ಬಿದ್ದಿದ್ದು ಹಲವು ರೈಲುಗಳನ್ನು ರದ್ದುಪಡಿಸಲಾ ಗಿದೆ. ಮುಂಬಯಿ ಪ್ರದೇಶದಲ್ಲಿ 24 ಗಂಟೆ ಕಾಲ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಮಂಗಳೂರು-ಕುರ್ಲಾ...

ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಡಾ.ಪಿ.ಎಸ್.ಹರ್ಷ ನೇಮಕ…

0
ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಡಾ. ಹರ್ಷ ಪಿ.ಎಸ್. ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಕಮಿಷನರ್ ಆಗಿದ್ದ ಸಂದೀಪ್ ಪಾಟೀಲ್ ಅವರನ್ನು ಬೆಂಗಳೂರು ಅಪರಾಧ ವಿಭಾಗದ...

ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಭಾರಿ ಪ್ರಮಾಣದ ಭೂಕುಸಿತ, ಪುಣೆ ಬೆಂಗಳೂರು ರಸ್ತೆ ಸಂಪರ್ಕ ಕಡಿತ…

0
ಬೆಳಗಾವಿ : ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಪರಿಣಾಮ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದ್ದು ಪುಣೆ ಬೆಂಗಳೂರು ರಸ್ತೆ ಸಂಪರ್ಕ ಕಡಿತಗೊಂಡಿದೆ.ನಾಳೆ ಮಧ್ಯಾಹ್ನದ ವರೆಗೂ ರಸ್ತೆ ಸಂಚಾರ ಸ್ಥಗಿತ ಮಾಡಲಾಗಿದ್ದು, ಬೆಳಗಾವಿಯಿಂದ...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕಿರುಕುಳ, ವಿಮಾನ ನಿಲ್ದಾಣ ಪ್ರಾಧಿಕಾರ ನಿರ್ದೇಶಕರ ಭೇಟಿ, ಪ್ರತಿಭಟನೆ ಎಚ್ಚರಿಕೆ…

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇತ್ತೀಚಿಗೆ ಕಸ್ಟಮ್ಸ್ ಮತ್ತು ಇಮಿಗ್ರೇಷನ್ ವಿಭಾಗದ ಸಿಬ್ಬಂದಿಗಳು ತಪಾಸಣೆ ಹೆಸರಿನಲ್ಲಿ ಪ್ರಯಾಣಿಕರಿಗೆ ಕಿರುಕುಳ ಮತ್ತು ದಬ್ಬಾಳಿಕೆ ನಡೆಸುತ್ತಿರುವ ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಇಂದು...

ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಮತ್ತೊಂದು ಕಾರಿಗೆ ಡಿಕ್ಕಿ, ಇಬ್ಬರ ಸಾವು…

0
ತುಮಕೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಹಾರಿ ಇನ್ನೊಂದು ಕಾರಿಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ನಗರದಲ್ಲಿ ನಡೆದಿದೆ. ರಾಘವೇಂದ್ರ ಜೋಷಿ(41), ಶ್ಯಾಮ್(44) ಮೃತ...

ಹೆಚ್. ವಿಶ್ವನಾಥ್ ಅವರು ರಾಜಕೀಯ ವ್ಯಭಿಚಾರಿ : ಸಾ.ರಾ ಮಹೇಶ್.

0
ಮೈಸೂರು : ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಸಾ.ರಾ ಮಹೇಶ್ ಅವರು ಅನರ್ಹ ಶಾಸಕ ಹೆಚ್. ವಿಶ್ವನಾಥ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, ಹೆಚ್. ವಿಶ್ವನಾಥ್ ಅವರು ರಾಜಕೀಯ ವ್ಯಭಿಚಾರಿ. ಆಮಿಷಕ್ಕೆ ಒಳಗಾಗಿ...

ಚಿಕ್ಕಮಗಳೂರು : ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಹಿನ್ನಲೆ, ಪಟಾಕಿ ಸಿಡಿಸಿ, ಸಹಿ ಹಂಚಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು…

0
https://www.youtube.com/watch?v=DewFm5JGoYc&feature=youtu.be ಚಿಕ್ಕಮಗಳೂರು : ಜಮ್ಮು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಣಯಕ್ಕೆ ಬಿಜೆಪಿ ಕಾರ್ಯಕರ್ತರು ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಪ್ರಧಾನಿ ನರೇಂದ್ರ...

ಮೂಡಿಗೆರೆ : ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಿರುವುದು ಸ್ವಾಗತರ್ಹ : ಶಾಸಕ ಎಂ.ಪಿ. ಕುಮಾರಸ್ವಾಮಿ…

0
https://www.youtube.com/watch?v=KODbugKEkdI ಮೂಡಿಗೆರೆ : ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು, ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ 370 ಮತ್ತು 35(ಎ) ವಿಧಿಯನ್ನು ರದ್ದುಗೊಳಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ...
error: Content is protected !!