ರಾಹುಲ್ ಗಾಂಧಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ನಾಯಕರಿಂದ ದೂರು ದಾಖಲು.

0
ಬೆಂಗಳೂರು: ಮೀಸಲಾತಿ ಬಗ್ಗೆ ಅಮೆರಿಕದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ರಾಹುಲ್ ಗಾಂಧಿ ವಿರುದ್ಧ ಹೈಗ್ರೌಂಡ್ಸ್ ಠಾಣೆಗೆ ಬಿಜೆಪಿಯಿಂದ ದೂರು ಸಲ್ಲಿಸಲಾಗಿದೆ. ವಿಧಾನಪರಿಷತ್ ವಿಪಕ್ಷ ನಾಯಕ...

ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ಪೆನ್‍ಡ್ರೈವ್ ಹಂಚಿಕೆ ಅತ್ಯಂತ ಪಾಪದ ಕೃತ್ಯ ಹೈಕೋರ್ಟ್.

0
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕುರಿತ ಅಶ್ಲೀಲ ವಿಡಿಯೋಗಳನ್ನು ಹಂಚಿಕೆ ಮಾಡಿರುವ ಪ್ರಕ್ರಿಯೆ ಅತ್ಯಂತ ದೊಡ್ಡ ಪಾಪ ಕೃತ್ಯ ಎಂದು ಹೈಕೋರ್ಟ್ ತಿಳಿಸಿದೆ. ಪ್ರಜ್ವಲ್ ರೇವಣ್ಣ ಅವರ...

ಯುವತಿಯರನ್ನು ಕರೆತಂದಿದ್ದನ್ನು ಪ್ರಶ್ನಿಸಿದ್ದಕ್ಕೆ ನಾನು ಡಿಸಿಪಿ ಮಗ ಎಂದು ಸೆಕ್ಯೂರಿಟಿ ಮೇಲೆ ಹಲ್ಲೆ.

0
ಬೆಂಗಳೂರು: ನಾನು ಡಿಸಿಪಿ ಮಗ, ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಸಂಬಂಧಿ ಅಂತಾ ಹೇಳಿ ಯುವಕನೋರ್ವ ಅಪಾರ್ಟ್‍ಮೆಂಟ್ ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ....

ಬೆಂಗಳೂರಿಗೆ ಗನ್ ಸಪ್ಲೈ ಮಾಡುತ್ತಿದ್ದ ಕೊಲೆ ಆರೋಪಿ ಮೇಲೆ ಪೊಲೀಸರ ಫೈರಿಂಗ್.

0
ಕಲಬುರಗಿ: ಕಳೆದ ಶುಕ್ರವಾರ ಆಳಂದ ತಾಲೂಕಿನ ಜಿಡಗಾ ಕ್ರಾಸ್ ಬಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವಿಶ್ವನಾಥ ಜಮಾದಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಈ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು...

ಇಂದಿನಿಂದ ಧಾರವಾಡದಲ್ಲಿ 4 ದಿನ ಕೃಷಿ ಮೇಳ: ರೈತರ ಜಾತ್ರೆಯಲ್ಲಿ ಸ್ಟಾರ್ಟ್ ಅಪ್ ಪೆವಿಲಿಯನ್ ವ್ಯವಸ್ಥೆ.

0
ಧಾರವಾಡ: ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು” ಈ ಬಾರಿಯ ಕೃಷಿ ಮೇಳದ ಘೋಷವಾಕ್ಯವಾಗಿದೆ. ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು ಹೆಸರಿನ ಘೋಷವಾಕ್ಯದಲ್ಲಿ ರೈತರ ಜಾತ್ರೆ ಎನಿಸಿರುವ ಧಾರವಾಡ ಕೃಷಿ ಮೇಳ...

ಅಮೇರಿಕಾ ತಲುಪಿದ ಪ್ರಧಾನಿ ಮೋದಿ, ಕ್ವಾಡ್ ಶೃಂಗಸಭೆಯಲ್ಲಿ ಭಾಗಿ.

0
ಅಮೇರಿಕಾ: ಪ್ರಧಾನಿ ಮೋದಿ ಅವರು ಇಂದಿನಿಂದ ಅಮೆರಿಕ ಪ್ರವಾಸದಲ್ಲಿದ್ದಾರೆ. ಇಂದು ಅಮೇರಿಕಕ್ಕೆ ತೆರಳಿದ್ದು, ನಾಲ್ಕನೇ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಹಾಗೂ ಸೆಪ್ಟೆಂಬರ್ 23 ರಂದು ನ್ಯೂಯಾರ್ಕ್‍ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ...

ತಿರುಪತಿ ಲಡ್ಡು ಪ್ರಕರಣ: ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ.

0
ಬೆಂಗಳೂರು: ತಿರುಪತಿ ತಿರುಮಲ ದೇಗುಲದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ರಾಜ್ಯದ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಗೆ ನಂದಿನಿ...

ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು.

0
ಮೈಸೂರು: ಅರಮನೆಯ ಆವರಣದಲ್ಲಿರುವ ದಸರಾ ಗಜಪಡೆಯ ಕಂಜನ್ ಹಾಗೂ ಧನಂಜಯ ಆನೆ ನಡುವೆ ಊಟ ಮಾಡುವಾಗ ಗಲಾಟೆ ನಡೆದಿದೆ. ಆಕ್ರೋಶಗೊಂಡ ಧನಂಜಯ ಆನೆ ಕಂಜನ್ ಆನೆ ಮೇಲೆ ದಾಳಿಗೆ ಮುಂದಾಗಿದೆ. ಇದರಿಂದ ಬೆದರಿದ...

ರಾಜ್ಯದಲ್ಲಿ ಹೆಚ್ಚುತ್ತಿವೆ ಬಾಲಕರ ಹೃದಯಾಘಾತ ಪ್ರಕರಣಗಳು; ಟಿವಿ ನೋಡುತ್ತಿರುವಾಗಲೇ 11ರ ಬಾಲಕ ಸಾವು!

0
ಹಾಸನ: ರಾಜ್ಯದಲ್ಲಿ ಬಾಲಕರ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮೂರು ಸಾವಿನ ಪ್ರಕರಣಗಳು ವರದಿಯಾಗಿದೆ. 11 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ...

ಮುನಿರತ್ನರಿಂದ HIV ಹನಿಟ್ರ್ಯಾಪ್; ಬಿಜೆಪಿ ನಾಯಕರಿಗೆ ಖೆಡ್ಡಾ.

0
ಬೆಂಗಳೂರು, ಜಾತಿ ನಿಂದನೆ ಆರೋಪದಡಿ ಜೈಲು ಸೇರಿದ್ದ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣವು ದಾಖಲಾಗಿದ್ದು, ತನ್ನ ರಾಜಕೀಯ ವಿರೋಧಿಗಳನ್ನ ಮಟ್ಟ ಹಾಕಲು ಹೊಸ ಷಡ್ಯಂತ್ರವನ್ನ ರೂಪಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ....
error: Content is protected !!