ಟಿಪ್ಪು ಜಯಂತಿಯನ್ನು ರದ್ದು ಮಾಡಿರುವುದು ದ್ವೇಷದ ರಾಜಕಾರಣದಿಂದ ಅಲ್ಲ : ಕೆ.ಎಸ್. ಈಶ್ವರಪ್ಪ…
ಶಿವಮೊಗ್ಗ : ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಟಿಪ್ಪು ಜಯಂತಿಯನ್ನು ರದ್ದುಗೊಳಿಸಿದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಟಿಪ್ಪು ಜಯಂತಿಯನ್ನು ರದ್ದು ಮಾಡಿರುವುದು ದ್ವೇಷದ ರಾಜಕಾರಣದಿಂದ ಅಲ್ಲ....
ಆಕಸ್ಮಿಕ ಬೆಂಕಿಯಿಂದ 300 ಕುರಿ ಭಸ್ಮ, ಮುಗಿಲು ಮುಟ್ಟಿದ ರೈತನ ಆಕ್ರಂದನ…
ಚಿತ್ರದುರ್ಗ : ಬೆಟ್ಟದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದಾಗಿ 300 ಕುರಿಗಳು ಸುಟ್ಟು ಭಸ್ಮವಾಗಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಹೊರಕೇರೆದೇವಪುರದ ಬಳಿ ನಡೆದಿದೆ. ಅಮೃತಾಪುರ ಗ್ರಾಮದ ನಿವಾಸಿ ತಿಮ್ಮಪ್ಪ ಅವರು ತಮ್ಮ ಒಂದು...
ಕಾರು ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ, ದಂಪತಿ ಸಾವು…
ತುಮಕೂರು : ಕಾರು ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಾಣವಾರ ಗೇಟ್ ಬಳಿ ನಡೆದಿದೆ. ರಾಮೇಗೌಡ(55), ಹೇಮಾ(50) ಮೃತ ದಂಪತಿ ಎನ್ನಲಾಗಿದ್ದು, ದಂಪತಿ ನಿನ್ನೆ...
ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಆಸ್ಪತ್ರೆಯಿಂದ ನಿಗೂಢ ನಾಪತ್ತೆ…
ಪುತ್ತೂರು: ಜ್ವರಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹತ ಮಹಿಳೆಯೊಬ್ಬರು ಆಸ್ಪತ್ರೆಯಿಂದ ನಿಗೂಢವಾಗಿ ಕಣ್ಮರೆಯಾದ ಘಟನೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.ನಾಪತ್ತೆಯಾದ ಮಹಿಳೆಯನ್ನು ಶಿನೋಜ್ ಅವರ ಪತ್ನಿ ಪ್ರೇಮ ಎಂದು ಗುರುತಿಸಲಾಗಿದೆ.
ಶಿನೋಜ್ ಅವರ ಪತ್ನಿ ಪ್ರೇಮ...
ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ, ಒಂದೇ ಕುಟುಂಬದ 6ಮಂದಿ ಸಾವು…
ಧಾರವಾಡ : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 6ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ....
ಕಾಫಿ ಡೇ ಮಾಲೀಕ ಸಿದ್ದಾರ್ಥ್ ಅವರ ನಿಧನಕ್ಕೆ ಗಣ್ಯರ ಸಂತಾಪ…
ಬೆಂಗಳೂರು : ಕಾಫಿ ಡೇ ಮಾಲೀಕ ಸಿದ್ದಾರ್ಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರ ಅಳಿಯ ಕೆಫೆ ಕಾಫಿ...
ಹೊಯ್ಗೆ ಬಝಾರ್ ಅಳಿವೆ ಬಾಗಿಲ ಸಮೀಪ ಸಿದ್ಧಾರ್ಥ ಮೃತದೇಹ ಪತ್ತೆ…
ಮಂಗಳೂರು: ಸೋಮವಾರ ರಾತ್ರಿ ಮಂಗಳೂರು ತೊಕ್ಕೊಟ್ಟು ನೇತ್ರಾವತಿ ನದಿ ಸೇತುವೆ ಸಮೀಪ ಕಾಣೆಯಾಗಿದ್ದ ಕೆಫೆ ಕಾಫಿ ಡೇ ಸ್ಥಾಪಕ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಅಳಿಯ ಸಿದ್ಧಾರ್ಥ ಅವರ ಮೃತದೇಹ ಬುಧವಾರ...
ನೇತ್ರಾವತಿ ನದಿಗೆ ಯಾರೋ ಹಾರಿದ್ದನ್ನು ನೋಡಿದ್ದಾಗಿ ತಿಳಿಸಿದ ಪ್ರತ್ಯಕ್ಷದರ್ಶಿ – ಸೈಮನ್ ಡಿಸೋಜಾ.
ಮಂಗಳೂರು: ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ಧಾರ್ಥ್ ವ್ಯಾವಹಾರಿಕವಾಗಿ ನಷ್ಟ ಅನುಭವಿಸಿದ್ದರಿಂದ ನೊಂದು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿರುವ ಬೆನ್ನಲ್ಲೇ ಸೋಮವಾರ ಉಳ್ಳಾಲದ ಸೇತುವೆಯ 8ನೇ ಪಿಲ್ಲರ್...
ಟಿಪ್ಪು ಜಯಂತಿಯನ್ನು ರದ್ದುಗೊಳಿಸಿದ ಬಿಎಸ್ವೈ ನೇತೃತ್ವದ ಸರ್ಕಾರ…
ಬೆಂಗಳೂರು : ಸರ್ಕಾರದ ವತಿಯಿಂದ ಆಚರಿಸುತ್ತಿದ್ದ ಟಿಪ್ಪು ಜಯಂತಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ರದ್ದುಗೊಳಿಸಿದ್ದು, 2016ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಟಿಪ್ಪು ಜಯಂತಿ ಆಚರಣೆಯನ್ನು ಜಾರಿಗೆ ತಂದಿತ್ತು....
ಮಂಗಳೂರು : ಸಿದ್ದಾರ್ಥ್ ಪತ್ತೆಗೆ ಕಾರವಾರದ ನೌಕನೆಲೆ ಮುಳುಗು ತಜ್ಞರ ತಂಡ ಆಗಮನ…
ಮಂಗಳೂರು: ಸೋಮವಾರ ರಾತ್ರಿಯಿಂದ ನಾಪತ್ತೆಯಾಗಿದ್ದ ಕೆಫೆ ಕಾಫಿ ಡೇ ಮಾಲೀಕ ವಿ.ಜಿ.ಸಿದ್ಧಾರ್ಥ್ ಅವರ ಪತ್ತೆಗೆ ಕಾರವಾರದ ಅರಗಾ ಗ್ರಾಮದ ಕದಂಬ ನೌಕಾನೆಲೆಯಿಂದ ಮುಳುಗು ತಜ್ಞರ ತಂಡ ಮಂಗಳೂರಿಗೆ ಆಗಮಿಸಿದೆ. ಶೋಧ ಕಾರ್ಯಕ್ಕೆ ಮುಳುಗು...












