ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಶಾಸಕ ವಿಶ್ವೇಶ್ವರ ಕಾಗೇರಿ…

0
ಬೆಂಗಳೂರು : ಕೆ.ಆರ್. ರಮೇಶ್ ಕುಮಾರ್ ಅವರು ತಮ್ಮ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ತೆರವಾಗಿದ್ದ ಸ್ಪೀಕರ್ ಸ್ಥಾನಕ್ಕೆ ಶಿರಸಿ ಶಾಸಕ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರು ನಾಮಪತ್ರ ಸಲ್ಲಿಸಿದ್ದು, ಇಂದು...

ಕಾಫಿ ಡೇ ಮಾಲೀಕ ಸಿದ್ದಾರ್ಥ್ ಪತ್ತೆಗಾಗಿ ಕೇಂದ್ರದ ನೆರವು ಕೋರಿದ ಸಂಸದರು…

0
ಬೆಂಗಳೂರು : ಕಾಫಿ ಡೇ ಮಾಲೀಕ ಸಿದ್ದಾರ್ಥ್ ಅವರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ನೆರವು ಕೋರಿ ಅಮಿತ್ ಶಾ ಅವರಿಗೆ ಮನವಿ ಮಾಡಿಕೊಂಡಿದ್ದು, ಸಿದ್ದಾರ್ಥ್ ಅವರು ನಿನ್ನೆ...

ಮಂಗಳೂರು : ಕಾಫಿ ಡೇ ಮಾಲೀಕ ಸಿದ್ದಾರ್ಥ್​ ನಾಪತ್ತೆ…

0
ಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಅಳಿಯ ಹಾಗೂ ಕಾಫಿ ಡೇ ಮಾಲೀಕ ಸಿದ್ದಾರ್ಥ್​ ನೇತ್ರಾವತಿ ಸೇತುವೆ ಬಳಿ ಸೋಮವಾರ ರಾತ್ರಿ ನಾಪತ್ತೆಯಾಗಿದ್ದಾರೆ. ಸೋಮವಾರ ಸಂಜೆ ಬೆಂಗಳೂರಿನಿಂದ ಇನೋವಾ ಕಾರಿನಲ್ಲಿ ಮಂಗಳೂರಿಗೆ ಆಗಮಿಸಿದ್ದರು....

ಹಣದ ಆಸೆಗಾಗಿ ನಾನು ರಾಜೀನಾಮೆಯನ್ನು ನೀಡಿಲ್ಲ : ಎಂಟಿಬಿ ನಾಗರಾಜ್…

0
ಬೆಂಗಳೂರು : ಸ್ಪೀಕರ್ ರಮೇಶ್ ಕುಮಾರ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಸೇರಿದ್ದ 14ಮಂದಿ ಅತೃಪ್ತ ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದು, ಬಳಿಕ ಬೆಂಗಳೂರಿಗೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ...

ನಿಮ್ಮನ್ನು ಸಿಎಂ ಮಾಡಿದ ಅನರ್ಹ ಶಾಸಕರನ್ನು ತಬ್ಬಲಿ ಮಾಡಬೇಡಿ : ಡಿ.ಕೆ. ಶಿವಕುಮಾರ್…

0
ಬೆಂಗಳೂರು : ಇಂದು ಸದನದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ವಿಶ್ವಾಸ ಮತಯಾಚನೆ ಸಾಬೀತುಪಡಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿ.ಕೆ. ಶಿವಕುಮಾರ್ ಅವರು, ನಿಮ್ಮನ್ನು ಸಿಎಂ ಮಾಡಿದ ಅನರ್ಹ ಶಾಸಕರನ್ನು ತಬ್ಬಲಿ...

ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಆರ್. ರಮೇಶ್ ಕುಮಾರ್…

0
ಬೆಂಗಳೂರು : ಸ್ಪೀಕರ್ ರಮೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಧ್ವನಿ ಮತದ ಮೂಲಕ ವಿಶ್ವಾಸ ಮತ ಸಾಬೀತುಪಡಿಸಿದ ಬಳಿಕ ಧನ ವಿನಿಯೋಗ ವಿಧೇಯಕವನ್ನು...

ಇಂದು ನಡೆಯಬೇಕಿದ್ದ ಕೆಎಂಎಫ್ ಚುನಾವಣೆಯನ್ನು ಮುಂದೂಡಿದ ರಾಜ್ಯ ಸರ್ಕಾರ…

0
ಬೆಂಗಳೂರು : ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆಯಬೇಕಿದ್ದ ಚುನಾವಣೆಯನ್ನು ರಾಜ್ಯ ಸರ್ಕಾರ ಮುಂದೂಡಿದ್ದು, ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‍ನ ಹೆಚ್.ಡಿ. ರೇವಣ್ಣ ಹಾಗೂ ಕಾಂಗ್ರೆಸ್ ಶಾಸಕ ಭೀಮಾ ನಾಯಕ್ ನಡುವೆ...

ಇಂದು ವಿಶ್ವಾಸ ಮತಯಾಚನೆ ಹಿನ್ನೆಲೆ, ವಿಧಾನಸೌಧ ಸುತ್ತ ಮುತ್ತ ನಿಷೇಧಾಜ್ಞೆ ಜಾರಿ…

0
ಬೆಂಗಳೂರು : ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯುವ ವಿಶ್ವಾಸ ಮತಯಾಚನೆ ಹಿನ್ನೆಲೆ ವಿಧಾನಸೌಧ ಸುತ್ತ ಮುತ್ತ ನಿಷೇಧಾಜ್ಞೆ ಜಾರಿ ಮಾಡಿದ್ದು, ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರ...

ರಾಜ್ಯಪಾಲರು ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ : ಹೆಚ್.ಕೆ ಪಾಟೀಲ್…

0
ವಿಜಯಪುರ : ರಾಜ್ಯಪಾಲರು ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಕಾಂಗ್ರೆಸ್‍ನ ಹಿರಿಯ ನಾಯಕ ಹೆಚ್.ಕೆ ಪಾಟೀಲ್ ಅವರು ರಾಜ್ಯಪಾಲರಾದ ವಜೂಭಾಯ್ ವಾಲಾ ಅವರ ವಿರುದ್ಧ ಅಸಾಮಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರು ಬಿಜೆಪಿ ಸರ್ಕಾರ ರಚನೆ...

ಕೆ.ಎಸ್.ಆರ್.ಟಿ.ಸಿ ಬಸ್‍ಗೆ ಕಾರು ಡಿಕ್ಕಿ, ಇಬ್ಬರು ಮಕ್ಕಳು ಸೇರಿ ನಾಲ್ವರ ಸಾವು…

0
ಮಂಡ್ಯ : ಕೆ.ಎಸ್.ಆರ್.ಟಿ.ಸಿ ಬಸ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ಮದ್ದೂರಿನ ಗಜ್ಜಲಗೆರೆ ಸಮೀಪದ ಬೆಂಗಳೂರು-ಮೈಸೂರು ಹೆದ್ದಾರಿ ಬಳಿ ನಡೆದಿದೆ. ರವಿ(30), ಪತ್ನಿ ಮಂಜುಳಾ(28),...
error: Content is protected !!